ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಅಭಿಮಾನಿಗಳ ಆಕ್ರೋಶ – ಬಂಧನಕ್ಕೆ ಒತ್ತಾಯ

Kannada Fans Outraged at Singer Sonu Nigam – Demand for Immediate Arrest

Shwetha by Shwetha
May 6, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಇದೀಗ ಗಾಯಕ ಸೋನು ನಿಗಮ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸೋನು ನಿಗಮ್ ಇತ್ತೀಚೆಗೆ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದಕ್ಕೆ ‘ಹೀಗೆ ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್‌ನಲ್ಲಿ ಅಟ್ಯಾಕ್ ಆಗಿದ್ದು ಎಂದು ಹೇಳುವ ಮೂಲಕ ವಿವಾದ ಮೈ ಮೇಲೆ ಎಳೆದುಕೊಂಡಿದ್ದರು.ಈ ಹೇಳಿಕೆಯಲ್ಲಿ ಅವರು ಕನ್ನಡ ಭಾಷೆಯ ಪ್ರಾಮುಖ್ಯತೆ ಅಥವಾ ನುಡಿಯ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ್ದು, ಉಗ್ರರ ದಾಳಿಗೆ ಹೋಲಿಕೆ ಮಾಡಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ ಬೆಂಗಳೂರು ನಗರದ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ಧ FIR ದಾಖಲಾಗಿದೆ. ಅಷ್ಟೇ ಅಲ್ಲ, ರಾಜ್ಯಾದ್ಯಂತ ಆಕ್ರೋಶ ಸಿಡಿದೆದ್ದಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಯುವಕರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

Related posts

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

April 4, 2026
ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

April 4, 2026

ಇಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಜರುಗಿದ್ದು, ಸೋನು ನಿಗಮ್ ತಕ್ಷಣವೇ ಬಂಧನಕ್ಕೆ ಒಳಪಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಕನ್ನಡವನ್ನು ಉಗ್ರರ ದಾಳಿಗೆ ಹೋಲಿಸುವಂತಹ ಹೇಳಿಕೆ ನೀಡಿರುವ ಗಾಯಕನನ್ನು ಕರ್ನಾಟಕದಲ್ಲಿ ಯಾರು ಸಹಿಸಲಾರರು. ಇವರನ್ನು ಕಾನೂನಿನಡಿಯಲ್ಲಿ ತಕ್ಷಣವೇ ಬಂಧಿಸಿ ತಕ್ಕ ಪಾಠ ಕಲಿಸಬೇಕು ಎಂದು ನಾರಾಯಣಗೌಡ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.

ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಸೋನು ನಿಗಮ್ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. “ಕನ್ನಡವು ನಮ್ಮ ಆಸ್ತಿಯೂ, ಅಸ್ತಿತ್ವವೂ. ಯಾರೇ ಆಗಿರಲಿ, ನುಡಿಯ ಮೇಲೆ ಕೆಟ್ಟದು ಮಾತನಾಡಿದರೆ ಕೈಕಟ್ಟಿ ಕುಳಿತಿರುವುದಿಲ್ಲ ಎಂಬ ಮಾತು ಕೇಳಿಬಂತು.

ಇದಕ್ಕೆ ಉತ್ತರವಾಗಿ ಸೋನು ನಿಗಮ್ ತಮ್ಮ ಇನ್ ಸ್ಟಾಗ್ರಾಂ ಅಕೌಂಟಿನಲ್ಲಿ ಈ ಕುರಿತಂತೆ ಮತ್ತಷ್ಟು ಸ್ಪಷ್ಟನೆಯನ್ನು ನೀಡಿದ್ದು, ಕನ್ನಡ ನನ್ನ ಎರಡನೇ ಭಾಷೆ. ನಾನು ಕನ್ನಡಿಗರನ್ನು ಪ್ರೀತಿಸುತ್ತೇನೆ. ಆದರೂ, ಅಂದಿನ ಸಮಾರಂಭದಲ್ಲಿ ನನ್ನ ಮೇಲೆ ಜಬದಸ್ತು ಮಾಡಿದ್ದಕ್ಕಷ್ಟೇ ನಾನು ಒರಟಾಗಿ ಉತ್ತರಿಸಬೇಕಾಯಿತು ಎಂದು ಹೇಳಿದ್ದಾರೆ. ಆದರೆ ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಶ್‌ಟ್ಯಾಗ್‌ ಅಭಿಯಾನಗಳು ಜೋರಾಗಿ ನಡೆಯುತ್ತಿವೆ. ಅನೇಕ ಕನ್ನಡ ನಟರು, ಸಾಹಿತಿಗಳು ಮತ್ತು ಅಭಿಮಾನಿಗಳು ಸೋನು ನಿಗಮ್ ಹೇಳಿಕೆಯನ್ನು ಖಂಡಿಸುತ್ತಿರುವ ವಿಚಾರಗಳು ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿವೆ.

ಈ ಪರಿಸ್ಥಿತಿಯಲ್ಲಿ ಪೊಲೀಸರು ಮುಂದೇನು ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ShareTweetSendShare
Join us on:

Related Posts

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

by Shwetha
April 4, 2026
0

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸದ್ಯ ಬಿಡುವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಪೂರ್ತಿ ಪಾಠ, ಪ್ರವಚನ, ಬಿಸಿಯೂಟ ನಿರ್ವಹಣೆ ಸೇರಿದಂತೆ ನಾನಾ ಜವಾಬ್ದಾರಿಗಳನ್ನು ಹೊತ್ತು ಸುಸ್ತಾಗಿರುವ ಶಿಕ್ಷಕರಿಗೆ ಈಗ...

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

by Shwetha
April 4, 2026
0

ಬಾಗಲಕೋಟೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ...

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

by Shwetha
April 4, 2026
0

ನವದೆಹಲಿ: ಆಮ್ ಆದ್ಮಿ ಪಕ್ಷದ ಒಳಗೆ ನಡೆಯುತ್ತಿರುವ ಆಂತರಿಕ ಬೇಗುದಿ ಇದೀಗ ಸಂಪೂರ್ಣವಾಗಿ ಬೀದಿಗೆ ಬಂದಿದೆ. ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ದಿಢೀರ್ ಆಗಿ ವಜಾಗೊಂಡಿರುವ ಯುವ ನಾಯಕ...

ಜಗತ್ತಿಗೆ ಶಾಂತಿಪಾಠ ಮಾಡುವುದನ್ನು ಬಿಟ್ಟು ಮೊದಲು ನಮ್ಮ ಸಾಲ ತೀರಿಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಯುಎಇ

ಜಗತ್ತಿಗೆ ಶಾಂತಿಪಾಠ ಮಾಡುವುದನ್ನು ಬಿಟ್ಟು ಮೊದಲು ನಮ್ಮ ಸಾಲ ತೀರಿಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಯುಎಇ

by Shwetha
April 4, 2026
0

ಅಮೆರಿಕ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷವನ್ನು ಶಮನ ಮಾಡಲು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದ ಪಾಕಿಸ್ತಾನಕ್ಕೆ ಇದೀಗ ತೀವ್ರ ಮುಖಭಂಗವಾಗಿದೆ. ಒಂದೆಡೆ ಜಗತ್ತಿಗೆ ಶಾಂತಿಪಾಠ...

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 4, 2026
0

ದಿನ ಭವಿಷ್ಯ: 04-04-2026 1. ಮೇಷ ರಾಶಿ ಇಂದಿನ ದಿನ ನಿಮಗೆ ಉತ್ಸಾಹದಿಂದ ಕೂಡಿರುತ್ತದೆ. ಹೊಸ ಕೆಲಸಗಳನ್ನು ಪ್ರಾರಂಭಿಸಲು ಸಕಾಲ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram