ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಸಖತ್ ಸದ್ದು ಮಾಡ್ತಿದೆ ‘ಅಮ್ಮ’ ಕಿರುಚಿತ್ರದ ಡೈಲಾಗ್..!

Namratha Rao by Namratha Rao
March 12, 2021
in Kalyana karnataka, Newsbeat, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಸಖತ್ ಸದ್ದು ಮಾಡ್ತಿದೆ ‘ಅಮ್ಮ’ ಕಿರುಚಿತ್ರದ ಡೈಲಾಗ್..!

ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸುಗೂರ ತಾಲ್ಲೂಕಿನ ಕಲಾವಿದರಿಂದ ಮಹಿಳಾ  ದಿನಾಚರಣೆ ಅಂಗವಾಗಿ “ಅಮ್ಮ” ಎನ್ನುವಂತಹ ಕಿರು ಚಿತ್ರವೊಂದನ್ನು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗಿದೆ. ಇನ್ನೂ ಈ  ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಶಶಿಕುಮಾರ್ ಲಕ್ಷ್ಮೀ ಅವರು ತಮ್ಮ ತಾಯಿಯ  ಪ್ರೀತಿಯ ಬಗ್ಗೆ  ಹೇಳಿರುವ ಡೈಲಾಗ್ ಒಂದು ಸದ್ಯ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.  ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ.

Related posts

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

August 7, 2026
ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

August 7, 2026

ರಾಗಿಣಿ ಹೊಸ ಸಾಧನೆ : ಶಿವರಾತ್ರಿ ದಿನ ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದೇನು..!

ಕಲ್ಯಾಣ ಕರ್ನಾಟಕ ವೈಟ್ ಪೇಜ್. ಫೇಸ್ ಬುಕ್  ಖ್ಯಾತಿಯ ಕಲಾವಿದರು ಒಂದಲ್ಲಾ ಒಂದು ರೀತಿಯಲ್ಲಿ ಹವಾ ಸೃಷ್ಟಿ ಮಾಡುತ್ತಲೇ ಇದ್ದಾರೆ.ಇದೀಗ ಎರಡನೇ ಕಿರು ಚಿತ್ರಕ್ಕೂ  ಜನರಿಂದ  ಉತ್ತಮ ಪ್ರತಿಕ್ರಿಯೆ ಸಹ ವ್ಯಕ್ತಿವಾಗಿದೆ…ಸಾಕಷ್ಟು ವೀಕ್ಷಕರನ್ನು ಗಮನ ಸೆಳೆದಿರುವ ಈ ಚಿತ್ರ ನೋಡುಗರಿಗೆ ಒಂದು ಕ್ಷಣ ಹೃದಯ ಸ್ಪರ್ಷಿಯಾಗುವಂತಹ ದೃಶ್ಯಗಳನ್ನು ಈ  ಕಿರು  ಚಿತ್ರದಲ್ಲಿ ಮೂಡಿಬರುವಂತೆ ಮಾಡಿದ್ದಾರೆ…. ಉತ್ತಮ ಸಂದೇಶವನ್ನು ನೀಡಿರುವ ಈ  ಚಿತ್ರ ಕಂಡು ಜನ  ಭಾವುಕ ರಾಗಿದ್ದಾರೆ.

https://www.facebook.com/103260458291365/videos/476035586760561/

‘ಫೀಲ್ ದ ಪವರ್’ ಅಲ್ಲಿ ಅಪ್ಪು ಪವರ್ ಸೂಪರ್..! ಮಸ್ತಾಗಿದೆ ಯುವರತ್ನ ಲಿರಿಕಲ್ ಸಾಂಗ್

ಪ್ರೀತಿ ಅಂದ್ರೆ ಸಾವು ಒಂದೇ ಉತ್ತರವಲ್ಲ.ತಾಯಿ ಪ್ರೀತಿ ಮುಂದೆ ಎಲ್ಲವೂ ಶೂನ್ಯ  ಎನ್ನುವುದನ್ನು ತೋರಿಸಿಕೊಟ್ಟಿದು. ಜನರಿಂದ ಉತ್ತಮ ಮೆಚ್ಚುಗೆಗೆ ಪಾತ್ರರಾಗಿದ್ದಾರೆ…ಹೀಗೆ ಉತ್ತಮ ಸಂದೇಶದೊಂದಿಗೆ ಇನ್ನೂ ದೊಡ್ಡ ಮಟ್ಟಕ್ಕೆ ಈ ಕಲಾವಿದರು ಬೆಳೆಯಲ್ಲಿ ಎನ್ನುವುದು ನಮ್ಮ ಆಶಯ…

Tags: amma short filmkannadashort moviemother sentiment
ShareTweetSendShare
Join us on:

Related Posts

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

by Shwetha
August 7, 2026
0

ಗಣೇಶೋತ್ಸವದ ವೇಳೆ ಪಿಒಪಿ (Plaster of Paris) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ಸ್ಥಾಪನೆ ಮತ್ತು ವಿಸರ್ಜನೆಗೆ ಅವಕಾಶ ನೀಡಬಾರದು ಎಂದು ಸಚಿವ ಈಶ್ವರ...

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

by Shwetha
August 7, 2026
0

ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವು ಈ ದೇಶಕ್ಕೆ ಬಹುದೊಡ್ಡ ಅಪಾಯ ತಂದೊಡ್ಡಲಿದೆ. ಇದು ಕೇವಲ ಧಾರ್ಮಿಕ ಬದಲಾವಣೆಯಲ್ಲ, ಬದಲಾಗಿ ಶೋಷಣೆಯ ಹಳೆಯ ವ್ಯವಸ್ಥೆಯನ್ನು ಮರಳಿ ತರುವ...

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

by Shwetha
August 7, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಒಪ್ಪಿರುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram