ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ibrahim Sutar: ಕನ್ನಡದ ಕಬೀರ ಇಬ್ರಾಹಿಂ ಸುತಾರ ನಿಧನ

Vivek Biradar by Vivek Biradar
February 5, 2022
in Newsbeat, State, ರಾಜ್ಯ
Ibrahim Sutar Saaksha Tv
Share on FacebookShare on TwitterShare on WhatsappShare on Telegram

ಕನ್ನಡದ ಕಬೀರ ಇಬ್ರಾಹಿಂ ಸುತಾರ ನಿಧನ Saaksha Tv

ಬಾಗಲಕೋಟೆ:  ಕನ್ನಡದ ಕಬೀರ ಎಂದೇ ಹೆಸರಾಗಿದ್ದ ಇಬ್ರಾಹಿಂ ಸುತಾರ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಇಬ್ರಾಹಿಂ ಸುತಾರ(76) ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ನಿಧನಹೊಂದಿದ್ದಾರೆ. ಇಬ್ರಾಹಿಂ ಸುತಾರ ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣ ಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ. ಸುತಾರ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್ ಅವರು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೂರ್ತಿಯಾಗಿದ್ದರು. ಕುರಾನ್, ಬೈಬಲ್, ಭಗವದ್ಗೀತೆ, ಶರಣರ ತತ್ವಗಳ ಅಧ್ಯಯನ ಮಾಡಿದವರಗಾಗಿದ್ದರು. ಪ್ರವಚನ, ಗೀತೆಗಳ ಮೂಲಕ ಜನರಲ್ಲಿ ಸಮಾನತೆ ಧರ್ಮ ಸಹಿಷ್ಣುತೆ ಪಾಠ ಮಾಡುತ್ತಿದ್ದರು.

ಇಬ್ರಾಹಿಂ ಎನ್​. ಸುತಾರ್​ ಮೇ 10, 1940 ರಲ್ಲಿ ಜನಿಸಿದರು. ಇವರ ತಂದೆ ಮಹಾಲಿಂಗಪುರದ ನಬಿಸಾಹೇಬ್​, ತಾಯಿ ಅಮೀನಾಬಿ. ಆರ್ಥಿಕವಾಗಿ ಸದೃಢರಾಗಿಲ್ಲದಿದ್ದರಿಂದ ಮೂರನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆದರು. ನಂತರ ನೇಕಾರ ವೃತ್ತಿ ಮೈಗೂಡಿಸಿಕೊಂಡರು. ಅದರ ಜತೆಗೆ ಮಸೀದಿಯಲ್ಲಿ ನಮಾಜು, ಕುರಾನ್​ ಅಧ್ಯಯನ ಮಾಡಿದರು. ಬಳಿಕ ಭಗವದ್ಗೀತೆ ಅಧ್ಯಯನ ಮಾಡಿದರು. ನಂತರದ ದಿನಗಳಲ್ಲಿ ಪ್ರವಚನಗಳನ್ನು ಮಾಡುತ್ತಾ ಭಾವೈಕ್ಯತೆಯ ಪಾಠವನ್ನು ಸಾರಿದರು. ಕನ್ನಡದ ಕಬೀರ ಎಂದೇ ಇವರು ಖ್ಯಾತರಾಗಿದ್ದು, ಇವರಿಗೆ 1995ರಲ್ಲಿ ಕರ್ನಾಟಕ ಸರ್ಕಾರ ರಾಜೋತ್ಸವ ಪ್ರಶಸ್ತಿಯನ್ನು ನೀಡಿದೆ. ಜತೆಗೆ ಭಾರತ ಸರ್ಕಾರ 2018ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

Tags: #Saaksha TVIbrahim Sutarkarnataka
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram