ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Nirani | ಕೈಗಾರಿಕ ಉದ್ಯೋಗದಲ್ಲಿ ಕನ್ನಡಿಗರಿಗೆ ​ಆದ್ಯತೆ

Mahesh M Dhandu by Mahesh M Dhandu
March 9, 2022
in Newsbeat, State, ರಾಜ್ಯ
nirani
Share on FacebookShare on TwitterShare on WhatsappShare on Telegram

Nirani | ಕೈಗಾರಿಕ ಉದ್ಯೋಗದಲ್ಲಿ ಕನ್ನಡಿಗರಿಗೆ ​ಆದ್ಯತೆ

ಕೈಗಾರಿಕಾ ಘಟಕಗಳಲ್ಲಿ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ

Related posts

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

June 25, 2026
ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

June 25, 2026

ರಾಜ್ಯ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾಹಿತಿ

ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು

ಕೈಗಾರಿಕೆಗಳಿಗ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ

ಬೆಂಗಳೂರು : ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಎಚ್ಚರಿಸಿದ್ದಾರೆ.

ಧಾನ ಪರಿಷತ್ ನಲ್ಲಿ ಜೆಡಿಎಸ್‍ನ ಸಿ. ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಕೈಗಾರಿಕಾ ನೀತಿ – 2020 – 25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ  ಎಂದು ಮಾಹಿತಿ ನೀಡಿದರು. ಜೊತೆಗೆ ಕೈಗಾರಿಕಾ ಟೌನ್‍ ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ ಆದ್ಯತೆ ನೀಡಲಾಗುವುದು ಎಂದರು.

Kannadigas preferred in industrial employment of 85% said by industrial minister Nirani Saaksha Tv

ಇನ್ನು ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೋಲಾರದಲ್ಲಿರುವ ಬೆಮೆಲ್ ಕಾರ್ಖಾನೆ  ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಇದನ್ನು  ಮುಚ್ಚುವ  ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದರು.

ಇದಾದ ಬಳಿಕ ಜೆಡಿಎಸ್‍ನ ಸದಸ್ಯ ಗೋವಿಂದರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು,  ಕಾರ್ಖಾನೆ  ಮುಚ್ಚಲಾಗುತ್ತಿರುವ  ಆತಂಕ ,ಅನುಮಾನ ಯಾರಲ್ಲೂ ಬೇಡ ಎಂದು  ಅವರು ಸ್ಪಷ್ಟಪಡಿಸಿದರು. ಅಲ್ಲದೇ ಅನುಪಯುಕ್ತವಾಗಿರುವ ಪ್ರದೇಶವನ್ನು ಪಡೆದು  ಅಲ್ಲಿ ಖಾಸಗಿ ಕೈಗಾರಿಕೆಗಳ ಸ್ಥಾಪೆನೆಗೆ ಅವಕಾಶ ಮಾಡಿಕೊಡಲಾಗುವುದು. ಇದರಿಂದ ಉದ್ಯೋಗ ಸೃಷ್ಟಿಗೂ ಆದ್ಯತೆ ನೀಡಲಾಗುವುದು  ಎಂದು ಭರವಸೆ ನೀಡಿದರು. Kannadigas preferred in industrial employment of 85% said by industrial minister Nirani

Tags: #Saaksha TVkarnatakaKolarMurugesh nirani
ShareTweetSendShare
Join us on:

Related Posts

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

by Shwetha
June 25, 2026
0

ಹರಿಹರದಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರನ ವಿಚಾರಣೆ ವೇಳೆ ಆತಂಕಕಾರಿ ಮಾಹಿತಿ ಹೊರಬಂದಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ,...

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

by Shwetha
June 25, 2026
0

ಭಾರತೀಯ ವಾಯುಪಡೆಯ ಬತ್ತಳಿಕೆಯಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿವೆ ಮತ್ತು ಸಕ್ರಿಯ ಸೇವೆಯಲ್ಲಿವೆ ಎಂಬ ಅಧಿಕೃತ ದಾಖಲೆಗಳು ಬಿಡುಗಡೆಯಾಗಿವೆ. ಈ ಬೆನ್ನಲ್ಲೇ ರಫೇಲ್ ವಿಚಾರದಲ್ಲಿ...

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

by Shwetha
June 25, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24ರಿಂದ 30ರವರೆಗೆ ರಾಜ್ಯದ ಬಹುತೇಕ...

ಆರ್‌ಎಸ್‌ಎಸ್‌ಗೆ ಉಳಿಗಾಲವಿಲ್ಲ, ದೊಣ್ಣೆ ಜನರ ಕೈಗೆ ಸಿಕ್ಕರೆ ಬಡಿಸಿಕೊಳ್ಳಬೇಕಾದೀತು: ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಘಜ್ನಿಗೂ ಮೋದಿಗೂ ವ್ಯತ್ಯಾಸವೇ ಇಲ್ಲ, ಆರ್‌ಎಸ್‌ಎಸ್‌ಗೆ ಯಾಕಿಲ್ಲ ನೋಂದಣಿ? ಅಚ್ಚೇ ದಿನ್ ಹೆಸರಲ್ಲಿ ದೇಶಕ್ಕೆ ರಾಹುಕಾಲ ಬಂದಿದೆ: ಕೆ ಹರಿಪ್ರಸಾದ್

by Shwetha
June 25, 2026
0

ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೆಪಿಸಿಸಿ ಮುಖಂಡ ಬಿ ಕೆ ಹರಿಪ್ರಸಾದ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಅಕ್ಷರಶಃ ಕೆಂಡ ಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram