ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Kantara : ಕಾಂತಾರ ಚಿತ್ರ ನೋಡಿ ಸಲಹೆ ಕೊಟ್ಟ ಅನುರಾಗ್ ಕಶ್ಯಪ್..!!

ಬಾಲಿವುಡ್ ನ ವಿವಾದತ್ಮಾಕ  ನಿರ್ಮಾಪಕ , ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಇದೀಗ ಕಾಂತಾರ ಸಿನಿಮಾ ಬಗ್ಗೆ ಮಾತನಾಡಿದ್ದು , ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ್ದಾರೆ..

Naveen Kumar B C by Naveen Kumar B C
December 11, 2022
in Newsbeat, Cinema, ಮನರಂಜನೆ
Anurag kashyappa
Share on FacebookShare on TwitterShare on WhatsappShare on Telegram

Kantara : ಕಾಂತಾರ ಚಿತ್ರ ನೋಡಿ ಸಲಹೆ ಕೊಟ್ಟ ಅನುರಾಗ್ ಕಶ್ಯಪ್..!!

 

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

 

ಕಾಂತಾರ ಸಿನಿಮಾದ ಸಕ್ಸಸ್ ಬಗ್ಗೆ ಆಗ್ಲಿ ಅದರ ಕ್ರೇಜ್ ಬಗ್ಗೆ ಆಗಲಿ ಹೇಳೋ ಅವಶ್ಯಕತೆ ಇಲ್ಲ. 16 ಕೋಟಿ ಬಜೆಟ್ ಸಿನಿಮಾ ತಯಾರಾದ ಸಿನಿಮಾ 450 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಇಂಡಸ್ಟ್ರಿಯಲ್ ಹಿಟ್ ಲಿಸ್ಟ್ ಗೆ ಸೇರಿತು. ಬಾಲಿವುಡ್ ನ ವಿವಾದತ್ಮಾಕ  ನಿರ್ಮಾಪಕ , ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಇದೀಗ ಕಾಂತಾರ ಸಿನಿಮಾ ಬಗ್ಗೆ ಮಾತನಾಡಿದ್ದು , ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ್ದಾರೆ..

 

ಮರಾಠಿಯ ಸೂಪರ್ ಹಿಟ್ ಸಿನಿಮಾ ಸೈರಾಟ್ ನಿರ್ದೇಶಕ ನಾಗರಾಜ್ ಮಂಜುಲೆಗೆ ಈ ಹಿಂದೆ ನೀಡಿದ್ದ ಸಲಹೆಯ ಬಗ್ಗೆ ನೆನಪು ಮಾಡಿಕೊಂಡಿದ್ದಾರೆ. ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ  ಕಾಂತಾರ ಸಿನಿಮಾ ನಿರ್ದೇಶಕ ರಿಷಬ್ ಶೆಟ್ಟಿಗೆ ಸಲಹೆಯೊಂದನ್ನ ನೀಡಿದ್ದಾರೆ. ಈ ಹಿಂದೆ ಅನುರಾಗ್ ಮರಾಠಿ ಚಿತ್ರರಂಗವನ್ನು ಸೈರಾಟ್ ಸಿನಿಮಾ ನಾಶಮಾಡಬಹುದು ಎಂದಿದ್ದನ್ನ ಈ ವೇಳೆ ನೆನಪು ಮಾಡಿಕೊಂಡರು..

 

ಕಾಂತಾರ, ಪುಷ್ಪ, ಕೆಜಿಎಫ್  ನಂತಹ ಸೌತ್ ಸಿನಿಮಾಗಳ  ಯಶಸ್ಸಿನ ಬಗ್ಗೆ ಮಾತನಾಡಿದ ಅನುರಾಗ್ ಕಶ್ಯಪ್, ಒಂದು ಚಿತ್ರದ ಯಶಸ್ಸಿನಿಂದ ನಿರ್ಮಾಪಕರು ಏನು ಕಲಿಯುತ್ತಾರೆ ಎಂಬುವುದು ಬಹಳ ಮುಖ್ಯವಾಗುತ್ತದೆ , ಪ್ಯಾನ್ ಇಂಡಿಯಾ ಚಿತ್ರಗಳನ್ನು ಮಾಡುವುದರಿಂದ ಇದೀಗ ಏನಾಗುತ್ತಿದೆ ಎಂದರೆ ಎಲ್ಲರೂ ಪ್ಯಾನ್-ಇಂಡಿಯನ್ ಚಲನಚಿತ್ರವನ್ನು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವುಗಳಲ್ಲಿ 5% ಅಥವಾ 10% ಯಶಸ್ಸು ಗಳಿಸುತ್ತವೆ.

 

ಕಾಂತಾರ, ಪುಷ್ಪದಂತಹ ಚಿತ್ರವು ಹೊರಗಿನ ಪ್ರಪಂಚಕ್ಕೆ ನಿಮ್ಮ ಕಥೆಯನ್ನು ಹೇಳಲು ನಿಮಗೆ ಧೈರ್ಯವನ್ನು ನೀಡುತ್ತದೆ. ಆದರೆ ಕೆಜಿಎಫ್ ​ನಂತಹ ಎಷ್ಟೇ ದೊಡ್ಡ ಯಶಸ್ಸು ಪಡೆಯಲು ನೀವು ಯೋಜನೆಯನ್ನು ಹೊಂದಿ ಪ್ರಯತ್ನಿಸಿದರೆ, ಅದು ಅವನತಿಯತ್ತ ಸಾಗಲು ಪ್ರಾರಂಭಿಸುತ್ತದೆ. ಈ ರೀತಿಯಾಗಿಯೇ ಬಾಲಿವುಡ್​ ತನ್ನನ್ನು ತಾನೇ ನಾಶಪಡಿಸಿಕೊಂಡಿದೆ.

 

ನಟ ರಿಷಬ್ ಶೆಟ್ಟಿ ಅವರು ತಮ್ಮ ಸೊಗಡಿಗೆ ತಕ್ಕಂತೆ ಚಿತ್ರವನ್ನು ಮಾಡಿ ಗೆದಿದ್ದಾರೆ. ಅದೇ ಒಂದು ವೇಳೆ ಸಿನಿಮಾ ವೈಖರಿಯನ್ನು ಬದಲಾಯಿಸದೆ ಮತ್ತು ಬಾಕ್ಸ್‌ ಆಫೀಸ್‌ನ್ನು ಗಮನದಲ್ಲಿಟ್ಟುಕೊಂಡು ದೊಡ್ಡ ಬಜೆಟ್ ಚಿತ್ರಗಳನ್ನು ಮಾಡಲು ಪ್ರಾರಂಭಿಸಿದರೆ ಅದು ಸರಿಯಲ್ಲ. ಅದು ಅವರಿಗೆ ಸಂಕಷ್ಟ ತಂದೊಡ್ಡಬಹುದು. ಸಿನಿಮಾ ಮಾಡುವ ಅವರ ವಿಧಾನ ಮೊದಲಿನಂತೆಯೇ ಇದ್ದರೆ ಉತ್ತಮ ಎಂದು ಸಲಹೆಯನ್ನ ನೀಡಿದ್ದಾರೆ.

Kantara : Anurag Kashyap advised watching the movie Kantara..!!

Tags: Anurag Kashyapkantara
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram