ಭಾರತದ ಮಾಜಿ ಕ್ರಿಕೆಟ್ ನಾಯಕ ಕಪಿಲ್ ದೇವ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. Kapil Dev hospitalised
61 ವರ್ಷದ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರಿಗೆ ಶುಕ್ರವಾರ ಬೆಳಿಗ್ಗೆ ಹೃದಯಾಘಾತವಾಗಿದೆ. ಎಂದು ವರದಿಗಳು ತಿಳಿಸಿವೆ. Kapil Dev hospitalised
ಭಾರತದ ಮಾಜಿ ನಾಯಕ ಕಪಿಲ್ ದೇವ್ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಶುಕ್ರವಾರ ಬೆಳಿಗ್ಗೆ ಅವರಿಗೆ ಹೃದಯಾಘಾತವಾಗಿದೆ.
ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ದೆಹಲಿ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದಾರೆ.
ಆದಾಗ್ಯೂ, ಅವರ ಆರೋಗ್ಯದ ಬಗ್ಗೆ ಅವರ ಕುಟುಂಬದಿಂದ ಇನ್ನೂ ಯಾವುದೇ ಮಾಹಿತಿ ದೊರಕಿಲ್ಲ.
ವಿಶ್ವಕಪ್ ವಿಜೇತ ನಾಯಕ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ