ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Karan Johar : `ಶಾರೂಕ್ ಜತೆ ಕರಣ್ ಬೆಡ್ ಶೇರ್’ ಮಾಡಿಕೊಂಡಿದ್ದು ಎಷ್ಟು ನಿಜ..?

Mahesh M Dhandu by Mahesh M Dhandu
June 26, 2022
in Cinema, Newsbeat, ಮನರಂಜನೆ
karan-johar-sexual-relationship-shah-rukh-khan saaksha tv

karan-johar-sexual-relationship-shah-rukh-khan saaksha tv

Share on FacebookShare on TwitterShare on WhatsappShare on Telegram

Karan Johar : `ಶಾರೂಕ್ ಜತೆ ಕರಣ್ ಬೆಡ್ ಶೇರ್’ ಮಾಡಿಕೊಂಡಿದ್ದು ಎಷ್ಟು ನಿಜ..?

ಬಾಲಿವುಡ್ ನ ಪ್ರಮುಖ ನಿರ್ಮಾಪಕ ಕರಣ್ ಜೋಹರ್ ಆಗಾಗ ವಿವಾದಗಳಲ್ಲಿ ಸಿಲುಕುತ್ತಿರುತ್ತಾರೆ.

Related posts

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

February 11, 2026
ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

February 11, 2026

ಈ ಹಿಂದೆಯೂ ಅವರ ಬಗ್ಗೆ ಕೆಟ್ಟ ಸುದ್ದಿಗಳು ಬಂದಿದ್ದವು. ಶಾರುಖ್ ಖಾನ್ ಜೊತೆ ಕ್ಲೋಸ್ ಆದ ನಂತರ ಹೀರೋ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಆದರೆ, ಈ ವದಂತಿಗಳು ತನಗೆ ತುಂಬಾ ನೋವುಂಟು ಮಾಡಿದೆ ಎಂದು ಕರಣ್ ತಮ್ಮ ಜೀವನ ಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ.

ತನ್ನ ಅನ್‌ಸೂಟಬಲ್ ಬಾಯ್ ಪುಸ್ತಕದಲ್ಲಿ ಕರಣ್ ತನ್ನ ಮನಸ್ಸನ್ನು ತುಂಬಾ ನೋಯಿಸಿದ ವದಂತಿಗಳ ಬಗ್ಗೆ ಬರೆದುಕೊಂಡಿದ್ದಾರೆ.

karan-johar-sexual-relationship-shah-rukh-khan saaksha tv
karan-johar-sexual-relationship-shah-rukh-khan saaksha tv

ದೈಹಿಕ ಸಂಬಂಧ ಇಟ್ಟುಕೊಳ್ಳುವುದು ಅಂದರೇ ಅಷ್ಟು ಸುಲಭವಲ್ಲ. ಅದು ಯಾರ ವಿಷಯದಲ್ಲಾಗಿದ್ದರೂ ವ್ಯಕ್ತಿಗತವೇ ಆಗಿದೆ.

ನನ್ನ ದುರಾದೃಷ್ಟ ಏನಂದರೇ ನನಗೂ ಶಾರೂಕ್ ಗೂ ಸಂಬಂಧ ಕಲ್ಪಿಸಿದ್ದರು. ಈ ಸುದ್ದಿಯನ್ನು ಕೇಳಿ ನನಗೆ ತುಂಬಾ ಶಾಕ್ ಆಯ್ತು.

ಒಂದು ಬಾರಿ ಟಿವಿಯಲ್ಲಿ ಒಬ್ಬ ಆಂಕರ್ ನನ್ನ ಮುಖದ ಮೇಲೆ ಆ ಪ್ರಶ್ನೆಯನ್ನ ಕೇಳಿದ್ದರು.

ಇದರಿಂದ ನನಗೆ ತುಂಬಾ ಕೋಪ ಬಂದಿತ್ತು. ನೀನು ನಿನ್ನ ಅಣ್ಣನ ಜೊತೆ ಮಲಗುತ್ತೀಯಾ ಎಂದು ನಾನು ಪ್ರಶ್ನಿಸಿದೆ. ಅದಕ್ಕೆ ಆತ ಏನು..? ಏನ್ ಹೇಳಿದ್ರೀ ಎಂದು ಪ್ರಶ್ನಿಸಿದರು.

ಆ ಪ್ರಶ್ನೆ ಕೇಳಲು ನಿಮಗೇ ಹೇಗೆ ಸಾಧ್ಯ ಎಂದು ಆಕ್ರೋಶ ಹೊರಹಾಕಿದ್ದೆ.

ಎಷ್ಟು ವಿಮರ್ಶೆಗಳು ಬಂದರೂ ಎಷ್ಟು ಪುಕಾರುಗಳು ಬಂದರೂ ನಮ್ಮ ಮಧ್ಯೆ ಒಳ್ಳೆಯ ಅನುಬಂಧವಿದೆ.

ಶಾರೂಕ್ ನನಗೆ ತಂದೆ ಮತ್ತು ಅಣ್ಣನಂತೆ ಎಂದು ಕರಣ್ ಹೇಳಿದ್ದಾರೆ.

Tags: #Saaksha TVKaran Joharsharukh khan
ShareTweetSendShare
Join us on:

Related Posts

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

by Shwetha
February 11, 2026
0

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಮೈಸೂರು - ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram