ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ

1 min read
Belgaum

Belgaum ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ

ಬೆಳಗಾವಿ : ಶಿವಸೇನೆ, ಎಂಇಎಸ್ ಪುಂಡಾಟ ಹಿನ್ನೆಲೆ ಬೆಳಗಾವಿಯಲ್ಲಿ ಇಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಚೆನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕನ್ನಡಿಗರು ಕನ್ನಡದ ಶಾಲು ಹಾಕಿಕೊಂಡು ಕನ್ನಡದ ಬಾವುಟ ಹಿಡಿದುಕೊಂಡು ಮೆರೆವಣಿಗೆ ಮಾಡಿದರು.

Belgaum
Belgaum

ಈ ಪ್ರತಿಭಟನಾ ಮೆರೆವಣಿಗೆ ವೇಳೆ ಎಂಇಎಸ್, ಶಿವಸೇನೆ ಪುಂಡರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಹಾಗೆ ಶಿವಸೇನೆ, ಎಂಇಎಸ್ ಪುಂಡರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದರು.

ಮೊನ್ನೆ ಎಂಇಎಸ್ ನ ಮುಖಂಡನೋರ್ವ ಬೆಳಗಾವಿಯಲ್ಲಿ ಕನ್ನಡ ಶಾಲು ಹಾಕಿಕೊಂಡವರು ಕಾಣಿಸಿದ್ರೆ ಹೊಡೆದು ಓಡಿಸುತ್ತೇವೆ ಎಂದು ನಾಲಿಗೆ ಹರಿಬಿಟ್ಟಿದ್ದ. ಇದನ್ನ ಖಂಡಿಸಿ ಕರವೇ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd