Karnata budget 2023 – ಮೀನುಗಾರಿಕೆ ಉತ್ತೇಜನಕ್ಕೆ ಸೀ ಫುಡ್ ಪಾರ್ಕ್
ಮೀನುಗಾರಿಕೆ ಉತ್ತೇಜನಕ್ಕೆ ಸೀ ಫುಡ್ ಪಾರ್ಕ್
ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು
ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತಿಸಲು 40 ಕೋಟಿ ರೂ.
ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಯೋಜನೆ
ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆ ಜೊತೆಗೆ ಜಾರಿ
ಮೀನುಗಾರಿಕೆ ಉತ್ತೇಜನಕ್ಕೆ ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪನೆ
Karnata budget 2023 , budget , fishing