ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

karnataka Assembly Election: ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಜಟಾಪಟಿ!

ಮಂಡ್ಯದ ನಾಗಮಂಗಲದಲ್ಲಿ ನಡೆದ ಘಟನೆ

Author2 by Author2
May 8, 2023
in Politics, ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ಮಂಡ್ಯ : ರಾಜ್ಯ ವಿಧಾನಸಭೆಗೆ ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಒಂದು ದಿನ ಕಳೆದರೆ ಮತದಾನದ ದಿನ ಬರಲಿದೆ. ಈ ಸಂದರ್ಭದಲ್ಲಿಯೇ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದಿದೆ.

ಈ ಘಟನೆ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಡು ಬೀದಿಯಲ್ಲಿಯೇ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ. ಕೈ ಕೈ ಮಿಲಾಯಿಸಿದ್ದಾರೆ. ಅಲ್ಲದೇ, ಕಲ್ಲು ತೂರಾಟ ನಡೆಸಿದ್ದರಿಂದಾಗಿ ಎರಡೂ ಪಕ್ಷಗಳಲ್ಲಿನ ಹಲವರ ವಾಹನದ ಗಾಜುಗಳು ಪುಡಿ ಪುಡಿಯಾಗಿವೆ. ನಾಗಮಂಗಲದ ಐಬಿ ವೃತ್ತದ ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಜೆಡಿಎಸ್ ನ ಪ್ರಚಾರದ ವಾಹನ ಬಂದಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಲ್ಲೂ ತೂರಾಟ ನಡೆಸಿದ್ದಾರೆ.

Related posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

October 5, 2026
.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

October 5, 2026

ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸುತ್ತಿದ್ದಂತೆಯೇ ಕಾಂಗ್ರೆಸ್ ಪ್ರಚಾರದ ವಾಹನದ ಮೇಲೆ ಜೆಡಿಎಸ್ ಕಾರ್ಯಕರ್ತರು ಪ್ರತಿದಾಳಿ ನಡೆಸಿ, ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಕ್ಕೆ ತೆರಳಿದ್ದು, ಎರಡೂ ಕಡೆಯವರು ಕೈ ಕೈ ಮಿಲಾಯಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರೊಬ್ಬರನ್ನು ಕಾಂಗ್ರೆಸ್ ಕಾರ್ಯಕರ್ತರು ಥಳಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರೂ ಸಹ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.

Tags: JDS workers!Karnataka Assembly Election: Clash between Congress
ShareTweetSendShare
Join us on:

Related Posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
October 5, 2026
0

ಚಿಕ್ಕಬಳ್ಳಾಪುರ: ಜಿಲ್ಲಾ ಕಾಂಗ್ರೆಸ್ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಆಂತರಿಕ ಭಿನ್ನಮತ ಈಗ ಅಗ್ನಿಪರ್ವತವಾಗಿ ಸ್ಫೋಟಗೊಂಡಿದೆ. ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ...

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್ ಹಾವಳಿ ಹಿಂದೂಗಳು ಯಾವತ್ತೂ ಕಾನೂನು ಮೀರುವುದಿಲ್ಲ : ರಾಜ್ಯ ಬಿಜೆಪಿಯಲ್ಲಿಲ್ಲ ಮತ ಸೆಳೆಯುವ ನಾಯಕರು,2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್ ಹಾವಳಿ ಹಿಂದೂಗಳು ಯಾವತ್ತೂ ಕಾನೂನು ಮೀರುವುದಿಲ್ಲ : ರಾಜ್ಯ ಬಿಜೆಪಿಯಲ್ಲಿಲ್ಲ ಮತ ಸೆಳೆಯುವ ನಾಯಕರು,2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

by Shwetha
October 5, 2026
0

ದಾವಣಗೆರೆ: ವಿಜಯಪುರದ ಶಾಸಕ ಮತ್ತು ಹಿಂದೂ ಹುಲಿ ಖ್ಯಾತಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಅತ್ಯಂತ...

ಯುಪಿ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಟಿಕೆಟ್ ಬದಲಾವಣೆ ಸಾಧ್ಯತೆ: 100 ಶಾಸಕರಿಗೆ ಕೊಕ್?

ಯುಪಿ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಟಿಕೆಟ್ ಬದಲಾವಣೆ ಸಾಧ್ಯತೆ: 100 ಶಾಸಕರಿಗೆ ಕೊಕ್?

by Shwetha
October 4, 2026
0

ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ತನ್ನ ಹಾಲಿ ಶಾಸಕರ ಕಾರ್ಯಕ್ಷಮತೆ ಮತ್ತು ಕ್ಷೇತ್ರಮಟ್ಟದ ಜನಬೆಂಬಲದ ಕುರಿತು ಆಂತರಿಕ ಮೌಲ್ಯಮಾಪನ ನಡೆಸುತ್ತಿದೆ. ಈ...

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ  ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

by Shwetha
October 4, 2026
0

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಮತ್ತು ರೈತರ ಸರಣಿ ಸಂಕಷ್ಟಗಳ ನಡುವೆ ಈಗ ರಾಜಕೀಯ ವಾಗ್ದಾಳಿ ತಾರಕಕ್ಕೇರಿದೆ. ಅನ್ನದಾತನ ಅಳಲು ಆಲಿಸಬೇಕಾದ ಬಿಜೆಪಿ ನಾಯಕರು ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram