ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

Karnataka Assembly Election: ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ದಾಖಲು

ಲಿಂಗಾಯತರನ್ನು ಬಿಜೆಪಿ ಅವಮಾನಿಸಿದೆ ಎಂದಿದ್ದ ಪ್ರಿಯಾಂಕ

Author2 by Author2
April 28, 2023
in Politics, ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Polls 2023 ) ಕಣ ರಂಗೇರಿದ್ದು, ನಾಯಕರು ಗೆಲ್ಲುವ ತಂತ್ರ- ಪ್ರತಿತಂತ್ರ ರೂಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾತಿನ ಭರಾಟೆ ಜೋರಾಗುತ್ತಿದೆ. ಹಲವು ಹೇಳಿಕೆಗಳು ವಿವಾದ ಸೃಷ್ಟಿಸುತ್ತಿವೆ. ಹೀಗಾಗಿ ದೂರು – ಪ್ರತಿದೂರು ದಾಖಲಾಗುತ್ತಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋಮು ಗಲಭೆಗೆ ಪ್ರಚೋದನೆ ಆರೋಪಿಸಿ ಕಾಂಗ್ರೆಸ್ ದೂರು ನೀಡಿತ್ತು. ಸದ್ಯ ಬಿಜೆಪಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(priyanka gandhi) ವಿರುದ್ಧ ದೂರು ದಾಖಲಿಸಿದೆ. ಲಿಂಗಾಯತರನ್ನು ಬಿಜೆಪಿ ಪಕ್ಷ ಅವಮಾನಿಸಿದೆ ಎಂಬ ಹೇಳಿಕೆ ಆರೋಪಿಸಿ ಮೈಸೂರು ಗ್ರಾಮಾಂತರ ಕಾನೂನು ಘಟಕ ಪ್ರಿಯಾಂಕಾ ಗಾಂಧಿ ವಿರುದ್ಧ ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದೆ ಎನ್ನಲಾಗಿದೆ.

Related posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

October 5, 2026
.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

October 5, 2026

ಮೈಸೂರಿನ ಕೆ.ಆರ್.ನಗರ ಕ್ಷೇತ್ರದ ಪ್ರಚಾರದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಜಾತಿ, ಧರ್ಮದ ವಿಚಾರ ಬಳಸಿ ಪ್ರಚಾರ ಮಾಡಿದ್ದಾರೆ. ಈ ಮೂಲಕ ಚುನಾವಣಾ ಸಮಯದಲ್ಲಿ ಇದು ನಿಯಮ ಉಲ್ಲಂಘನೆ ಆಗುತ್ತದೆ. ಇಂತಹ ಹೇಳಿಕೆಗಳು ಚುನಾವಣಾ ಸಮಯದಲ್ಲಿ ಪಕ್ಷದ ಮತ್ತು ಅಭ್ಯರ್ಥಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ನೀಡಿದ್ದರು.

Tags: Karnataka Assembly Election: File a complaint against Priyanka Gandhi
ShareTweetSendShare
Join us on:

Related Posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
October 5, 2026
0

ಚಿಕ್ಕಬಳ್ಳಾಪುರ: ಜಿಲ್ಲಾ ಕಾಂಗ್ರೆಸ್ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಆಂತರಿಕ ಭಿನ್ನಮತ ಈಗ ಅಗ್ನಿಪರ್ವತವಾಗಿ ಸ್ಫೋಟಗೊಂಡಿದೆ. ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ...

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್ ಹಾವಳಿ ಹಿಂದೂಗಳು ಯಾವತ್ತೂ ಕಾನೂನು ಮೀರುವುದಿಲ್ಲ : ರಾಜ್ಯ ಬಿಜೆಪಿಯಲ್ಲಿಲ್ಲ ಮತ ಸೆಳೆಯುವ ನಾಯಕರು,2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್ ಹಾವಳಿ ಹಿಂದೂಗಳು ಯಾವತ್ತೂ ಕಾನೂನು ಮೀರುವುದಿಲ್ಲ : ರಾಜ್ಯ ಬಿಜೆಪಿಯಲ್ಲಿಲ್ಲ ಮತ ಸೆಳೆಯುವ ನಾಯಕರು,2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

by Shwetha
October 5, 2026
0

ದಾವಣಗೆರೆ: ವಿಜಯಪುರದ ಶಾಸಕ ಮತ್ತು ಹಿಂದೂ ಹುಲಿ ಖ್ಯಾತಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಅತ್ಯಂತ...

ಯುಪಿ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಟಿಕೆಟ್ ಬದಲಾವಣೆ ಸಾಧ್ಯತೆ: 100 ಶಾಸಕರಿಗೆ ಕೊಕ್?

ಯುಪಿ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಟಿಕೆಟ್ ಬದಲಾವಣೆ ಸಾಧ್ಯತೆ: 100 ಶಾಸಕರಿಗೆ ಕೊಕ್?

by Shwetha
October 4, 2026
0

ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ತನ್ನ ಹಾಲಿ ಶಾಸಕರ ಕಾರ್ಯಕ್ಷಮತೆ ಮತ್ತು ಕ್ಷೇತ್ರಮಟ್ಟದ ಜನಬೆಂಬಲದ ಕುರಿತು ಆಂತರಿಕ ಮೌಲ್ಯಮಾಪನ ನಡೆಸುತ್ತಿದೆ. ಈ...

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ  ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

by Shwetha
October 4, 2026
0

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಮತ್ತು ರೈತರ ಸರಣಿ ಸಂಕಷ್ಟಗಳ ನಡುವೆ ಈಗ ರಾಜಕೀಯ ವಾಗ್ದಾಳಿ ತಾರಕಕ್ಕೇರಿದೆ. ಅನ್ನದಾತನ ಅಳಲು ಆಲಿಸಬೇಕಾದ ಬಿಜೆಪಿ ನಾಯಕರು ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram