ADVERTISEMENT
Sunday, April 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

Karnataka Assembly election: ಕುಂದಾಪುರದಲ್ಲಿ ಅರಳಿದ ಕಮಲ

ಕಿರಣ್‌ ಕುಮಾರ್‌ ಕೊಡ್ಗಿ

Author2 by Author2
May 13, 2023
in Sports, ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ಉಡುಪಿ: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಿರಣ್‌ ಕುಮಾರ್‌ ಕೊಡ್ಗಿ (Kiran Kumar Kodgi) ಭರ್ಜರಿ ಗೆಲುವು ಸಾಧಿಸಿದ್ದಾರೆ.

ಹಾಲಾಡಿ ಶ್ರೀನಿವಾಸ ಶೆಟ್ಟಿ (Halady Srinivas Shetty) ತ್ಯಾಗ ಮಾಡಿದ್ದ ಕ್ಷೇತ್ರದಲ್ಲಿ ಕಿರಣ್ ಕುಮಾರ್ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್‌ನಿಂದ ಮೊಳಹಳ್ಳಿ ದಿನೇಶ್ ಹೆಗ್ಡೆ ಸ್ಪರ್ಧಿಸಿದ್ದರು. ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ವಾಜಪೇಯಿ ಎಂದೇ ಕರೆಯಿಸಿಕೊಳ್ಳುತ್ತಿದ್ದರು. 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಶಾಸಕರಾಗಿದ್ದರು. ಈ ಬಾರಿ ಕೂಡ ಹಾಲಾಡಿ ಶ್ರೀನಿವಾಸ ಶೆಟ್ಟಿ ತನ್ನ ಕೊನೆಯ ಚುನಾವಣೆಯನ್ನು ಎದುರಿಸುತ್ತಾರೆ ಎಂಬ ಮಾತುಗಳಿದ್ದವು. ಆದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜಕೀಯ ನಿವೃತ್ತಿ ಘೋಷಿಸಿದ್ದರು.

Related posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಎ.ಜಿ ಕೊಡ್ಗಿ ರಾಜಕೀಯಕ್ಕೆ ಕರೆದುಕೊಂಡು ಬಂದಿದ್ದರು. ಆರಂಭದ ಎರಡು ಅವಧಿಗಳಲ್ಲಿ ಹಾಲಾಡಿಯ ಗೆಲುವಿನ ಹಿಂದೆ ಕೊಡ್ಗಿ ಬೆಂಬಲ ಇತ್ತು. ಗುರುವಿನ ಋಣ ತೀರಿಸಲು ಎ ಜಿ ಕೊಡ್ಗಿ (AG Kodgi) ಅವರ ಪುತ್ರ ಕಿರಣ್ ಕೊಡ್ಗಿ ಅವರಿಗೆ ಈ ಬಾರಿ ಕುಂದಾಪುರದ ಟಿಕೆಟ್ ಸಿಗುವಂತೆ ಮಾಡಿದ್ದರು. ಸದ್ಯ ಅವರು ಗೆಲುವು ಸಾಧಿಸಿದ್ದರು.

Tags: Karnataka Assembly election: Lotus blossomed in Kundapur
ShareTweetSendShare
Join us on:

Related Posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram