ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

karnataka Assembly Election: ಪ್ರಿಯಾಂಕ್ ಖರ್ಗೆ, ಯತ್ನಾಳ್ ಗೆ ನೊಟೀಸ್ ಜಾರಿ!

ಪ್ರಚಾರದ ಸಂದರ್ಭದಲ್ಲಿ ನಾಲಿಗೆ ಹರಿಬಿಟ್ಟಿದ್ದ ನಾಯಕರು

Author2 by Author2
May 4, 2023
in Politics, ಕರ್ನಾಟಕ ಚುನಾವಣೆ 2023
yatnal
Share on FacebookShare on TwitterShare on WhatsappShare on Telegram

ಬೆಂಗಳೂರು : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ(Priyank K harge) ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಅವರಿಗೆ ಚುನಾವಣಾ ಆಯೋಗ (Election Commission) ಶೋಕಾಸ್‌ ನೊಟೀಸ್ ನೀಡಿದೆ.

ಪಿಯೂಷ್ ಗೋಯಲ್ (Piyush Goyal) ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಿಯಾಂಕ್‌ ಖರ್ಗೆ ಅವರಿಗೆ ನೊಟೀಸ್ ನೀಡಲಾಗಿದ್ದರೆ, ಕಾಂಗ್ರೆಸ್‌ ನಾಯಕರು ದೂರು ನೀಡಿದ ಹಿನ್ನೆಲೆಯಲ್ಲಿ ಯತ್ನಾಳ್ ಗೆ ನೊಟೀಸ್ ನೀಡಲಾಗಿದೆ. ಕೊಪ್ಪಳ (Koppala) ಜಿಲ್ಲೆಯ ಯಲಬುರ್ಗಾದಲ್ಲಿ ಮಾಡಿದ ಭಾಷಣದ ಸಂದರ್ಭದಲ್ಲಿ ಯತ್ನಾಳ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ನೊಟೀಸ್ ನೀಡಲಾಗಿದೆ.

Related posts

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

July 9, 2026
ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

July 9, 2026

ಯತ್ನಾಳ್ ಅವರಿಗೆ ಕೊಪ್ಪಳ‌ ಜಿಲ್ಲಾ ಚುನಾವಣಾಧಿಕಾರಿಗಳು ಶೋಕಾಸ್ ನೋಟಿಸ್ ನೀಡಿದ್ದು, ಮೇ 4 ರೊಳಗೆ ಸ್ಪಷ್ಟನೆ ನೀಡಲು ಸೂಚನೆ ನೀಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಅವರು ಪ್ರಧಾನಿ ಮೋದಿ ಅವರನ್ನು ‘ನಾಲಾಯಕ್‌’ ಎಂದು ಕರೆದಿದ್ದರು. ಯತ್ನಾಳ್‌ ಅವರು ಮೋದಿ ವಿಶ್ವ ನಾಯಕ. ಅಂಥ ನಾಯಕನನ್ನು ನಾಗರಹಾವಿಗೆ ಹೋಲಿಸುವುದು ಸರಿಯೇ? ಕಾಂಗ್ರೆಸ್‌ ನಾಯಕರು ಸೋನಿಯಾ ಮಾತಿಗೆ ಮಣಿದು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ವಿಷಕನ್ಯೆಯೇ ಎಂದು ಪ್ರಶ್ನಿಸಿದ್ದರು. ಅಲ್ಲದೇ, ರಾಹುಲ್ ಅವರಿಗೆ ʼಅರೆಹುಚ್ಚʼ ಎಂದಿದ್ದರು.

Tags: Karnataka Assembly Election: Notice issued to Priyank KhargeYatnal
ShareTweetSendShare
Join us on:

Related Posts

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

by Shwetha
July 9, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ರಾಜ್ಯ ಸರ್ಕಾರದ ನಡುವಿನ ಸೈದ್ಧಾಂತಿಕ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು...

ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರವೇ ಸಾಧನೆ: ರಾಜ್ಯವನ್ನು ಕುಡುಕರ ತಾಣವಾಗಿಸಲು ಹೊರಟಿದೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ : ಬಿ ವೈ ವಿಜಯೇಂದ್ರ ಆಕ್ರೋಶ

‘ನನ್ನನ್ನೇ ಅಪರಾಧಿಯನ್ನಾಗಿ ಬಿಂಬಿಸಲು ಪಕ್ಷದವರೇ ಯತ್ನಿಸಿದ್ದಾರೆ’: ಬಿ.ವೈ. ವಿಜಯೇಂದ್ರ

by Shwetha
July 9, 2026
0

ಬಿ.ವೈ. ವಿಜಯೇಂದ್ರ ಅವರು, MLC ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣದ ಕುರಿತು ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, MLC...

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

by Shwetha
July 9, 2026
0

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯವೈಖರಿ ಮತ್ತು ಅವರ ಇತ್ತೀಚಿನ ಸರಣಿ ಸಭೆಗಳ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನೀಡಿರುವ ಹೇಳಿಕೆ ಈಗ...

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

by Shwetha
July 8, 2026
0

ಪ್ರತಾಪ್‌ಗಢ : ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂ ಧರ್ಮ ಮತ್ತು ಅಯೋಧ್ಯೆಯ ಪವಿತ್ರತೆಯನ್ನು ಹೀಯಾಳಿಸುತ್ತಿರುವ ವಿರೋಧ ಪಕ್ಷಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram