BJP | ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆಗೈದ ಬಿಜೆಪಿ
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವಿಟ್ಟರ್ ನಲ್ಲಿ ಕಿಡಿಕಾರಿದೆ. ಸರಣಿ ಟ್ವೀಟ್ ಗಳ ಮೂಲಕ ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆಗಳ ಸುರಿಮಳೆಗೈದಿದೆ.
ಬಿಜೆಪಿ ಟ್ವಿಟ್ಟರ್ ನಲ್ಲಿ..
ಸಿದ್ದರಾಮಯ್ಯ ಅವರೇ, ನೀವು ಯಾರ ವಿಶ್ವಾಸಕ್ಕಾಗಿ ಹೇಳಿಕೆ ನೀಡುತ್ತಿದ್ದೀರೋ, ಅವರ ಮೂಲ ನಿಮಗೆ ತಿಳಿದಿಲ್ಲವೇ? √ ಫಿರೋಜ್ ಗಾಂಧಿ – ಫಿರೋಜ್ ಜೆಹಾಂಗೀರ್ ಗ್ಯಾಂಡಿ, ಪರ್ಷಿಯನ್ ಮೂಲ. √ ಸೋನಿಯಾ ಗಾಂಧಿ – ಎಡ್ವಿಜ್ ಆಂಟೋನಿಯಾ ಅಲ್ಬಿನಾ ಮೈನೊ, ಇಟಲಿ ಮೂಲ. √ ರಾಹುಲ್ ಗಾಂಧಿ – ರೌಲ್ ವಿನ್ಸಿ
ಸಿದ್ದರಾಮಯ್ಯ ಅವರೇ, ಇಂದಿರಾ ಕಾಂಗ್ರೆಸ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಆಗಿದ್ದೇಗೆ? ಇಂದಿರಾ ಪ್ರಿಯದರ್ಶಿನಿ ಗ್ಯಾಂಡಿ, ಇಂದಿರಾ ಗಾಂಧಿ ಆಗಿದ್ದೇಗೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದರು.
ಈಗಿರುವ ಕಾಂಗ್ರೆಸ್ ಪಕ್ಷ, ಇಂದಿರಾ ಕಾಂಗ್ರೆಸ್ ಪಕ್ಷ ಮತ್ತು ನಕಲಿ ಗಾಂಧಿಗಳ ಪಕ್ಷ.
ಅಂದಹಾಗೆ @siddaramaiah ಅವರೇ, ನೀವು ಕೂಡ ಜನತಾದಳ ಪಕ್ಷದಿಂದ, ಅಧಿಕಾರದ ಮೋಹದಿಂದ ನಕಲಿ ಗಾಂಧಿ ಪಕ್ಷಕ್ಕೆ ಬಂದವರಲ್ಲವೇ?#ಬುರುಡೆರಾಮಯ್ಯ
— BJP Karnataka (@BJP4Karnataka) May 28, 2022
ಆಫ್ಘಾನಿಸ್ತಾನದ ಬಾಬುರ್ ಸಮಾಧಿಗೆ, 1959 ರಲ್ಲಿ ನೆಹರೂ, 1968 ರಲ್ಲಿ ಇಂದಿರಾ ಗಾಂಧಿ, 2005 ರಲ್ಲಿ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ! ಭೇಟಿಯ ಬಳಿಕ “ಮೈ ಟ್ರೂ ಹೋಮ್ ಕಮಿಂಗ್” ಎಂದು ಉದ್ಘರಿಸಿದ್ದರು ಇಂದಿರಾ!!! ಸಾವಿರಾರು ಹಿಂದೂಗಳನ್ನು ಹತ್ಯೆಗೈದ ಬಾಬುರ್ ಎಂಬ ಮತಾಂಧನ ಮೂಲ ಹಾಗೂ ಇವರ ಮೂಲ ಎರಡೂ ಒಂದೇ ಆಗಿದೆಯೇ?
ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಈಗಿರುವ ಕಾಂಗ್ರೆಸ್ ಪಕ್ಷ, ಇಂದಿರಾ ಕಾಂಗ್ರೆಸ್ ಪಕ್ಷ ಮತ್ತು ನಕಲಿ ಗಾಂಧಿಗಳ ಪಕ್ಷ. ಅಂದಹಾಗೆ ಸಿದ್ದರಾಮಯ್ಯ ಅವರೇ, ನೀವು ಕೂಡ ಜನತಾದಳ ಪಕ್ಷದಿಂದ, ಅಧಿಕಾರದ ಮೋಹದಿಂದ ನಕಲಿ ಗಾಂಧಿ ಪಕ್ಷಕ್ಕೆ ಬಂದವರಲ್ಲವೇ ಎಂದು ಬಿಜೆಪಿ ಕುಟುಕಿದೆ.
ಆಫ್ಘಾನಿಸ್ತಾನದ ಬಾಬುರ್ ಸಮಾಧಿಗೆ,
1959 ರಲ್ಲಿ ನೆಹರೂ
1968 ರಲ್ಲಿ ಇಂದಿರಾ ಗಾಂಧಿ
2005 ರಲ್ಲಿ ರಾಹುಲ್ ಗಾಂಧಿಭೇಟಿ ನೀಡಿದ್ದಾರೆ!
ಭೇಟಿಯ ಬಳಿಕ "ಮೈ ಟ್ರೂ ಹೋಮ್ ಕಮಿಂಗ್" ಎಂದು ಉದ್ಘರಿಸಿದ್ದರು ಇಂದಿರಾ!!!
ಸಾವಿರಾರು ಹಿಂದೂಗಳನ್ನು ಹತ್ಯೆಗೈದ ಬಾಬುರ್ ಎಂಬ ಮತಾಂಧನ ಮೂಲ ಹಾಗೂ ಇವರ ಮೂಲ ಎರಡೂ ಒಂದೇ ಆಗಿದೆಯೇ?#ಬುರುಡೆರಾಮಯ್ಯ
— BJP Karnataka (@BJP4Karnataka) May 28, 2022