ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ಡಿಕೆಶಿ ಅವರೇ ಸೋಗಲಾಡಿತನ ಬಿಡಿ

Mahesh M Dhandu by Mahesh M Dhandu
April 30, 2022
in Newsbeat, Politics, ರಾಜಕೀಯ
DK Shivakumar saaksha tv
Share on FacebookShare on TwitterShare on WhatsappShare on Telegram

BJP | ಡಿಕೆಶಿ ಅವರೇ ಸೋಗಲಾಡಿತನ ಬಿಡಿ

ಬೆಂಗಳೂರು :  ಹುಬ್ಬಳ್ಳಿಯಲ್ಲಿ ಯಾರೇ ಆಹಾರ ಕಿಟ್ ವಿರತಿಸಿದ್ದರೂ ಅದು ಅವರ ವೈಯಕ್ತಿಕ ವಿಚಾರ. ಅದಕ್ಕೂ ಕಾಂಗ್ರೆಸ್ ಗೂ ಸಂಬಂಧವಿಲ್ಲ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಗೆ ರಾಜ್ಯ ಬಿಜೆಪಿ ಟಾಂಗ್ ನೀಡಿದೆ.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

ಬಿಜೆಪಿ ತಮ್ಮ ಟ್ವಿಟ್ಟರ್ ನಲ್ಲಿ ಕೆಪಿಸಿಸಿ #ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ ಎಂಬ ಸೋಗಲಾಡಿತನ ಬಿಡಿ. ಫುಡ್ ಕಿಟ್ ಹಂಚಲು ತಯಾರಾಗಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ನಿಮ್ಮ ಪಕ್ಷಕ್ಕೂ ಸಂಬಂಧ ಇದೆಯೋ, ಇಲ್ಲವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಈ ರೀತಿ ತಿಪ್ಪೆಸಾರಿಸುವ ಬದಲು ಸತ್ಯ ಒಪ್ಪಿಕೊಳ್ಳಿ ಎಂದು ಕುಟುಕಿದೆ.

ಡಿ.ಕೆ.ಶಿವಕುಮಾರ್ ಟ್ವಿಟ್ಟರ್.. ಹುಬ್ಬಳ್ಳಿ ಗಲಭೆಯಲ್ಲಿ ಬಿಜೆಪಿ, ಪಿಎಫ್ ಐ ಷಡ್ಯಂತ್ರವಿದೆ. ಸಮಾಜದ ಶಾಂತಿ ಕೆಡಿಸುತ್ತಿರುವ ವಿಹೆಚ್ ಪಿ, ಭಜರಂಗದಳ, ಎಸ್ ಡಿಪಿಐ ನಂಥ ಯಾವುದೇ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. ಹುಬ್ಬಳ್ಳಿಯಲ್ಲಿ ಯಾರೇ ಆಹಾರ ಕಿಟ್ ವಿರತಿಸಿದ್ದರೂ ಅದು ಅವರ ವೈಯಕ್ತಿಕ ವಿಚಾರ. ಅದಕ್ಕೂ ಕಾಂಗ್ರೆಸ್ ಗೂ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷ ಸಂವಿಧಾನ, ಕಾನೂನಿಗೆ ಬದ್ಧವಾಗಿದೆ ಎಂದು ಬರೆದುಕೊಂಡಿದ್ದಾರೆ.

Karnataka bjp slams d k shivakumar congress saaksha tv

ಇದಕ್ಕೆ ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ.. ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್‌ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿ.ಕೆ.ಶಿವಕುಮಾರ್ ಅವರನ್ನು ಕಾಡುತ್ತಿದೆಯೇ ಎಂದು ಕುಟುಕಿದೆ.

ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಸದಾರಮೆ ನಾಟಕವನ್ನು ನಿಲ್ಲಿಸಿ. ಹಿಜಾಬ್‌ಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುತ್ತಲೇ ಕಾನೂನು ಹೋರಾಟಕ್ಕೆ ನೇರವಾಗಿ ಸಹಕರಿಸಿದಿರಿ. ಹರ್ಷ ಕೊಲೆಯಾದಾಗ ಅಂತರ ಕಾಯ್ದುಕೊಂಡ ನೀವು ಈಗ ಹುಬ್ಬಳ್ಳಿ ಗಲಭೆಕೋರರಿಗೆ ಆರ್ಥಿಕ ಸಹಾಯ ನೀಡಲು ಹೊರಟಿದ್ದೀರಿ. ಏನಿದೆಲ್ಲ?

ಮಾನ್ಯ @DKShivakumar ಅವರೇ, ನಿಮ್ಮ ಸದಾರಮೆ ನಾಟಕವನ್ನು ನಿಲ್ಲಿಸಿ.

√ ಹಿಜಾಬ್‌ಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುತ್ತಲೇ ಕಾನೂನು ಹೋರಾಟಕ್ಕೆ ನೇರವಾಗಿ ಸಹಕರಿಸಿದಿರಿ.

√ ಹರ್ಷ ಕೊಲೆಯಾದಾಗ ಅಂತರ ಕಾಯ್ದುಕೊಂಡ ನೀವು ಈಗ ಹುಬ್ಬಳ್ಳಿ ಗಲಭೆಕೋರರಿಗೆ ಆರ್ಥಿಕ ಸಹಾಯ ನೀಡಲು ಹೊರಟಿದ್ದೀರಿ.

ಏನಿದೆಲ್ಲ?#CONgressVsCONgress

— BJP Karnataka (@BJP4Karnataka) April 30, 2022

ಅಧಿಕಾರದಲ್ಲಿದ್ದಾಗ ಸಮಾಜ ಘಾತುಕ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿದಿರಿ. ಕಾಂಗ್ರೆಸ್‌ ಪಕ್ಷದ ಕೃಪಾಶೀರ್ವಾದದಿಂದ ಬೆಳೆದ ಅದೇ ಮತಾಂಧರು ಸಮಾಜ ಘಾತುಕ ಚಟುವಟಿಕೆಗಳಲ್ಲಿ ಈಗ ತೊಡಗಿಸಿಕೊಂಡಿದ್ದಾರೆ. ನೀವೇ ಬೆಳೆಸಿದ ಸಂಘಟನೆಗಳನ್ನು ಈಗ ನಿಷೇಧಿಸಿ ಎನ್ನುವುದಕ್ಕೆ ಅರ್ಥವಿದೆಯೇ?

ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ಪಕ್ಷ ಮುನ್ನಡೆಸುವುದಕ್ಕೂ ಸಾಮರ್ಥ್ಯ ಬೇಕು. ಪದೇ ಪದೇ ನಿಮ್ಮ ನಿರ್ದೇಶನಗಳನ್ನು ಉಲ್ಲಂಘಿಸುವ ಸಿದ್ದರಾಮಯ್ಯ ಬಣದ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಂಜುವ ನೀವು #ಅಸಹಾಯಕಅಧ್ಯಕ್ಷ ರೇ?

ಡಿಕೆಶಿ ನೋಟು, ಸಿದ್ದರಾಮಯ್ಯ ಸೂಟು!!!

ಸಿದ್ದರಾಮಯ್ಯ ರಾಜಕೀಯ ಹೊಡೆತ ತಾಳಲಾರದೇ #ಅಸಹಾಯಕಅಧ್ಯಕ್ಷ ಡಿಕೆಶಿ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ?

ಡಿಕೆಶಿ ಅವರೇ, ಹುಬ್ಬಳ್ಳಿ ಗಲಭೆಕೋರರಿಗೆ ಫುಡ್ ಕಿಟ್ ಹಂಚಲು ಹೋದ ಜಮೀರ್ ಅವರಿಗೆ ನೊಟೀಸ್‌ ನೀಡುವುದು ಬಿಟ್ಟು ಅಂತರ ಕಾಯ್ದುಕೊಂಡಿದ್ದೇಕೆ ?#CONgressVsCONgress

— BJP Karnataka (@BJP4Karnataka) April 30, 2022

ಡಿಕೆಶಿ ನೋಟು, ಸಿದ್ದರಾಮಯ್ಯ ಸೂಟು!!! ಸಿದ್ದರಾಮಯ್ಯ ರಾಜಕೀಯ ಹೊಡೆತ ತಾಳಲಾರದೇ #ಅಸಹಾಯಕಅಧ್ಯಕ್ಷ ಡಿಕೆಶಿ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ? ಡಿಕೆಶಿ ಅವರೇ, ಹುಬ್ಬಳ್ಳಿ ಗಲಭೆಕೋರರಿಗೆ ಫುಡ್ ಕಿಟ್ ಹಂಚಲು ಹೋದ ಜಮೀರ್ ಅವರಿಗೆ ನೊಟೀಸ್‌ ನೀಡುವುದು ಬಿಟ್ಟು ಅಂತರ ಕಾಯ್ದುಕೊಂಡಿದ್ದೇಕೆ  ಎಂದು ಬಿಜೆಪಿ ಪ್ರಶ್ನಿಸಿದೆ.

Karnataka bjp slams d k shivakumar congress

Tags: #Saaksha TVBJPCongressd k shivakumar
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram