ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka BJP | ಸಿದ್ದರಾಮಯ್ಯ ಅವರೇ‌ ನಿಮ್ಮ ಬಗ್ಗೆ ಹೊಟ್ಟೆಕಿಚ್ಚಿರುವುದು ನಿಜ

Mahesh M Dhandu by Mahesh M Dhandu
June 18, 2022
in Newsbeat, Politics, ರಾಜಕೀಯ
Siddaramaiah Saaksha Tv
Share on FacebookShare on TwitterShare on WhatsappShare on Telegram

Karnataka BJP | ಸಿದ್ದರಾಮಯ್ಯ ಅವರೇ‌ ನಿಮ್ಮ ಬಗ್ಗೆ ಹೊಟ್ಟೆಕಿಚ್ಚಿರುವುದು ನಿಜ

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಸಮರ ಮುಂದುವರೆಸಿದೆ. ಸಿದ್ದರಾಮಯ್ಯ ಅವರೇ‌ ನಿಮ್ಮ ಬಗ್ಗೆ ಹೊಟ್ಟೆಕಿಚ್ಚಿರುವುದು ನಿಜ, ಆದರೆ ಅದು ನಿಮ್ಮ ಪಕ್ಷದವರಿಗೆ ಮಾತ್ರ! ಯಾವ ಪಕ್ಷದ ಬಗ್ಗೆಯೂ ನಿಷ್ಠೆಯಿಲ್ಲದೇ, ವಲಸೆಯನ್ನೇ ರಾಜಕೀಯ ಧ್ಯೇಯವಾಗಿಸಿಕೊಂಡಿದ್ದಕ್ಕಾಗಿ ನಿಮ್ಮ ಬಗ್ಗೆ ಅಸಹನೆ ಇದೆ ಎಂದು ಬಿಜೆಪಿ ಕುಟುಕಿದೆ.

Related posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

October 1, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

October 1, 2026

ಮುಂದುವರೆದು ಸರಣಿ ಟ್ವೀಟ್ ಗಳನ್ನು ಮಾಡಿರುವ ರಾಜ್ಯ ಬಿಜೆಪಿ ಘಟಕ, ಸಿದ್ದರಾಮಯ್ಯನವರ ಬಗ್ಗೆ ಕಾಂಗ್ರೆಸ್ಸಿಗರಿಗೆ ಹೊಟ್ಟೆಕಿಚ್ಚು, ಏಕೆ ಗೊತ್ತೇ? ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ಸಿಗೆ ವಲಸೆ ಬಂದು ಕೇವಲ ಹತ್ತು ವರ್ಷದಲ್ಲೇ ಮುಖ್ಯಮಂತ್ರಿಯಾಗಿದ್ದನ್ನು ಮೂಲ ಕಾಂಗ್ರೆಸ್ಸಿಗರು ತಡೆದುಕೊಳ್ಳಲು ಹೇಗೆ ಸಾಧ್ಯ?

karnataka-bjp-slams ex cm siddaramaiah on twitter saaksha tv
karnataka-bjp-slams ex cm siddaramaiah on twitter saaksha tv

ಸಿದ್ದರಾಮಯ್ಯನವರ ಬಗ್ಗೆ ಕಾಂಗ್ರೆಸ್ಸಿಗರಿಗೆ ಹೊಟ್ಟೆಕಿಚ್ಚು, ಏಕೆ ಗೊತ್ತೇ?√ ಕಾಂಗ್ರೆಸ್ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿದ್ದಕ್ಕಾಗಿ.√ ಮೂಲ‌ ಕಾಂಗ್ರೆಸ್ಸಿಗರು ನಾಚುವ ರೀತಿಯಲ್ಲಿ ದಿಲ್ಲಿ ಸೇವೆ ಮಾಡಿದ್ದಕ್ಕಾಗಿ.  √ ನಕಲಿ ಗಾಂಧಿ ಕುಟುಂಬದ ಗುಲಾಮರಾಗಿದ್ದಕ್ಕಾಗಿ.

ಸಿದ್ದರಾಮಯ್ಯನವರೇ, ನಿಮ್ಮ ಬಗ್ಗೆ ಸ್ವಪಕ್ಷೀಯರಲ್ಲಿರುವುದು ಹೊಟ್ಟೆಕಿಚ್ಚು ಮಾತ್ರವಲ್ಲ, ದ್ವೇಷವೂ ಇದೆ.

ಈ ಕಾರಣಕ್ಕಾಗಿಯೇ ನೀವು ಈ ಬಾರಿ ಎಲ್ಲೇ ನಿಂತರೂ ಒಳ ಏಟಿನ‌ ರುಚಿ ತೋರಿಸಲು ಸಿದ್ದರಾಗಿದ್ದಾರೆ.

ಕ್ಷೇತ್ರ ಹುಡುಕುವಾಗ ಎಚ್ಚರದಿಂದಿರಿ. ಯೋಚಿಸಿ ವಲಸೆ ನಿರ್ಧರಿಸಿ.#ಅವಕಾಶವಾದಿಸಿದ್ದರಾಮಯ್ಯ

— BJP Karnataka (@BJP4Karnataka) June 18, 2022

ಸಿದ್ದರಾಮಯ್ಯನವರೇ, ನಿಮ್ಮ ಬಗ್ಗೆ ಸ್ವಪಕ್ಷೀಯರಲ್ಲಿರುವುದು ಹೊಟ್ಟೆಕಿಚ್ಚು ಮಾತ್ರವಲ್ಲ, ದ್ವೇಷವೂ ಇದೆ.  ಈ ಕಾರಣಕ್ಕಾಗಿಯೇ ನೀವು ಈ ಬಾರಿ ಎಲ್ಲೇ ನಿಂತರೂ ಒಳ ಏಟಿನ‌ ರುಚಿ ತೋರಿಸಲು ಸಿದ್ದರಾಗಿದ್ದಾರೆ. ಕ್ಷೇತ್ರ ಹುಡುಕುವಾಗ ಎಚ್ಚರದಿಂದಿರಿ. ಯೋಚಿಸಿ ವಲಸೆ ನಿರ್ಧರಿಸಿ.

ಬಿತ್ತಿದ್ದೇ ಬೆಳೆಯುತ್ತದೆ, ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ, #ಅವಕಾಶವಾದಿಸಿದ್ದರಾಮಯ್ಯ ?  ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿ ಹೊಟ್ಟೆಕಿಚ್ಚು ಬಿತ್ತಿದಿರಿ. ಖರ್ಗೆ, ಪರಮೇಶ್ವರ್, ಡಿಕೆಶಿ ಪ್ರತಿಸ್ಪರ್ಧಿ ಯಾಗುತ್ತಾರೆಂದು ಮೂಲೆಗುಂಪು ಮಾಡಿದಿರಿ. ಈಗ ಅದರ ಫಲ ಅನುಭವಿಸುತ್ತಿದ್ದೀರಿ. ಈ ಬಾರಿ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ.

ಬಿತ್ತಿದ್ದೇ ಬೆಳೆಯುತ್ತದೆ, ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ, #ಅವಕಾಶವಾದಿಸಿದ್ದರಾಮಯ್ಯ ?

ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿ ಹೊಟ್ಟೆಕಿಚ್ಚು ಬಿತ್ತಿದಿರಿ. ಖರ್ಗೆ, ಪರಮೇಶ್ವರ್, ಡಿಕೆಶಿ ಪ್ರತಿಸ್ಪರ್ಧಿ ಯಾಗುತ್ತಾರೆಂದು ಮೂಲೆಗುಂಪು ಮಾಡಿದಿರಿ. ಈಗ ಅದರ ಫಲ ಅನುಭವಿಸುತ್ತಿದ್ದೀರಿ.

ಈ ಬಾರಿ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ.

— BJP Karnataka (@BJP4Karnataka) June 18, 2022

ವ್ಯಕ್ತಿ ಗೆಲ್ಲುತ್ತಾನೆ ಎಂದಾಗ ಸೋಲಿಸಲು ತುಂಬಾ ಜನ ಪ್ರಯತ್ನಿಸುವುದು ಸಹಜ, 2013 ರಲ್ಲಿ ನೀವು ಮಾಡಿದ್ದು ಅದನ್ನೇ ಅಲ್ಲವೇ ಸಿದ್ದರಾಮಯ್ಯ? ಚಾಮುಂಡೇಶ್ವರಿ ಸೋಲಿನ ಭೀತಿ ಇನ್ನೂ ಮಾಸಿಲ್ಲ, ಅದಕ್ಕಾಗಿ ಹೋದಲ್ಲೆಲ್ಲಾ ಜೈಕಾರ ಹಾಕಿಸಿಕೊಳ್ಳುತ್ತಿದ್ದೀರಿ. ಅಷ್ಟಕ್ಕೂ ನೀವು ಮುಂದೆ ಎಲ್ಲಿ ನಿಂತು ಗೆಲ್ಲುತ್ತೀರಿ ಎಂದು ಪ್ರಶ್ನಿಸಿದೆ.

Tags: #Saaksha TVkarnataka bjpkarnataka congressSiddaramaiah
ShareTweetSendShare
Join us on:

Related Posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

by Shwetha
October 1, 2026
0

ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

by Shwetha
October 1, 2026
0

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣ ಪಡೆಯಲು ಪ್ರತಿ ಬಾರಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯುವ...

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram