ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ಎಚ್‌ಡಿಕೆ‌ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ

Mahesh M Dhandu by Mahesh M Dhandu
April 4, 2022
in Newsbeat, Politics, ರಾಜಕೀಯ
H D Kumaraswamy

H.D.Kumaraswamy

Share on FacebookShare on TwitterShare on WhatsappShare on Telegram

ಎಚ್‌ಡಿಕೆ‌ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ

ಬೆಂಗಳೂರು : ಎಚ್‌ ಡಿ ಕುಮಾರಸ್ವಾಮಿ‌ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ ಎಂದು ರಾಜ್ಯ ಬಿಜೆಪಿ ಟೀಕೆ ಮಾಡಿದೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

 ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ʼಬಲ್ಲಿದ ಜನರ ಪಕ್ಷʼ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಗೆ ರಾಜ್ಯ ಬಿಜೆಪಿ ಆಕ್ರೋಶ ಹೊರಹಾಕಿದೆ.

ಕುಮಾರಸ್ವಾಮಿ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ಕುಮಾರಸ್ವಾಮಿಯವರೇ ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ.  ನಿಮ್ಮಂತವರ ಯೂಟರ್ನ್ ನೀತಿಗಾಗಿಯೇ ಕಗ್ಗದಲ್ಲಿ ಸಾಲೊಂದು ರಚಿತವಾಗಿದೆ ಎಂದು ಅವರದ್ದೇ ಶೈಲಿಯಲ್ಲಿ ಟಾಂಗ್ ನೀಡಿದೆ.

karnataka bjp twitter war against H D Kumaraswamy saaksha tv

ಬಾನೊಳಿರುವುದೆ ಪಕ್ಷಿ ಪಾರ್ವ ದಾರಿಯ ನಕ್ಷೆ?

ಮೀನು ನೀರೊಳು ನುಸುಳೆ ಪಥನಿಯಮವಿಹುದೆ?

ಏನೊ ಜೀವನವನೆಳೆವುದೇನೊ ನೂಕುವುದದನು ।

ನೀನೊಂದು ಗಾಳಿಪಟ – ಮಂಕುತಿಮ್ಮ।।

ಎಚ್‌ಡಿಕೆ‌ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ.  ಕರ್ನಾಟಕದ ರಾಜಕಾರಣದಲ್ಲಿ ಎಚ್‌ಡಿಕೆ ಅವರಂತಹ ಗಾಳಿಪಟದ ವ್ಯಕ್ತಿತ್ವ ಹೊಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ ಎಂದು ಬಿಜೆಪಿ ಟೀಕೆ ಮಾಡಿದೆ.

 ಆವ ಕಡೆ ಹಾರುವುದೋ!

ಆವ ಕಡೆ ತಿರುಗುವುದೋ?

ಆವಾಗಳಾವ ಕಡೆಗೆರಗುವುದೋ ಹಕ್ಕಿ!

ಎಂಬಂತಿದೆ ಎಚ್‌ಡಿಕೆ ರಾಜಕೀಯ ಧೋರಣೆ.

ಸ್ವಂತಿಕೆ ಇಲ್ಲದವರು ವಾಜಪೇಯಿ ಅವರಂಥವರನ್ನೂ ಟೀಕಿಸುವುದು ಚೋದ್ಯವಲ್ಲದೆ ಮತ್ತೇನು ಎಂದು ಬಿಜೆಪಿ ಪ್ರಶ್ನಿಸಿದೆ.

ಕರ್ನಾಟಕದ ರಾಜಕಾರಣದಲ್ಲಿ ಎಚ್‌ಡಿಕೆ ಅವರಂತಹ ಗಾಳಿಪಟದ ವ್ಯಕ್ತಿತ್ವ ಹೊಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ.

ಆವ ಕಡೆ ಹಾರುವುದೋ!
ಆವ ಕಡೆ ತಿರುಗುವುದೋ?
ಆವಾಗಳಾವ ಕಡೆಗೆರಗುವುದೋ ಹಕ್ಕಿ!
ಎಂಬಂತಿದೆ ಎಚ್‌ಡಿಕೆ ರಾಜಕೀಯ ಧೋರಣೆ.

ಸ್ವಂತಿಕೆ ಇಲ್ಲದವರು ವಾಜಪೇಯಿ ಅವರಂಥವರನ್ನೂ ಟೀಕಿಸುವುದು ಚೋದ್ಯವಲ್ಲದೆ ಮತ್ತೇನು?#ಗಾಳಿಪಟಎಚ್‌ಡಿಕೆ

— BJP Karnataka (@BJP4Karnataka) April 4, 2022

ಅಡಿಜಾರಿ ಬೀಳುವುದು, ತಡವಿಕೊಂಡೇಳುವುದು ।

ಕಡುಬ ನುಂಗುವುದು, ಕಹಿಮದ್ದ ಕುಡಿಯುವುದು ॥

ದುಡುಕಿ ಮತಿದಪ್ಪುವುದು, ತಪ್ಪನೊಪ್ಪೆನ್ನುವುದು |

ಮಾಜಿ #LuckyDipCMHDK ಅವರಿಗೆ ಇದೇ ಬದುಕು ತಾನೇ ಎಂದು ಬಿಜೆಪಿ ಕುಟುಕಿದೆ.

karnataka bjp twitter war against H D Kumaraswamy

Tags: #Saaksha TVBJPH D KUMARASWAMYkarnataka
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram