ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

JDS | ಸತ್ಯಕ್ಕೆ ಸಮಾಧಿ ಕಟ್ಟುವುದು ಎಂದರೆ ಬಿಜೆಪಿಗೆ ಸುಲಭದ ಕೆಲಸ

Mahesh M Dhandu by Mahesh M Dhandu
April 3, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

JDS | ಸತ್ಯಕ್ಕೆ ಸಮಾಧಿ ಕಟ್ಟುವುದು ಎಂದರೆ ಬಿಜೆಪಿಗೆ ಸುಲಭದ ಕೆಲಸ

ಬೆಂಗಳೂರು : ಹಲಾಲ್ ಸೇರಿದಂತೆ ಹಲವು ವಿಚಾರವಾಗಿ  ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ವಿರುದ್ಧ ಜೆಡಿಎಸ್ ಟೀಕೆಗಳ ಸುರಿಮಳೆ ಗೈಯುತ್ತಿದೆ. ಬಿಜೆಪಿ  ಹೆಚ್ ಡಿ ಕುಮಾರಸ್ವಾಮಿ ಅವರನ್ನು ಲಕ್ಕಿಡಿಪ್ ಸಿಎಂ ಕರೆದಿತ್ತು. ಇದಕ್ಕೆ ಟ್ವಿಟ್ಟರ್ ನಲ್ಲಿ ಜೆಡಿಎಸ್ ಟಾಂಗ್ ನೀಡಿದೆ.

Related posts

pro win anand kumar

February 17, 2026
Do you know the significance of Shri Yantrodharaka Hanuman on the new moon day of today, Tuesday?!!

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!!

February 17, 2026

ಜೆಡಿಎಸ್ ತನ್ನ ಟ್ವಿಟ್ಟರ್ ನಲ್ಲಿ…

ಕನ್ನಡದ ನೆಲ-ಜಲ, ನಾಡು-ನುಡಿಗಾಗಿ ಕುಮಾರಸ್ವಾಮಿ ಸರ್ಕಸ್ ಮಾಡುತ್ತಾರೆ, ಸರಿ. ಆದರೆ; ಅನ್ನ-ಆಹಾರ, ಧರ್ಮದ ವಿಚಾರದಲ್ಲೂ ʼಶಕಲಕ ಸರ್ಕಸ್ʼ ಮಾಡುವ ಬಿಜೆಪಿಗೆ ನೈತಿಕತೆ ಎಂಬುದು ಇದೆಯಾ? ಮತಕ್ಕಾಗಿ, ಕುರ್ಚಿಗಾಗಿ ನಿಮ್ಮ ʼಸದಾರಮೆ ನಾಟಕʼ ಜಗಜ್ಜಾಹೀರು. ಕ್ಷಣಕ್ಕೊಂದು ಬಣ್ಣ ಬದಲಿಸುವ ಬಿಜೆಪಿ ಒಂದು ʼರಾಜಕೀಯ ಊಸರವಳ್ಳಿ ಎಂದು ಟೀಕೆ ಮಾಡಿದೆ.

ಕುಮಾರಸ್ವಾಮಿ ಜೀವನ ತೆರೆದ ಪುಸ್ತಕ. ಇದ್ದದ್ದನ್ನು ಕಡ್ಡಿತುಂಡು ಮಾಡಿದಂತೆ ಹೇಳುವ ಎದೆಗಾರಿಕೆ ಅವರಿಗಷ್ಟೇ ಇದೆ ಎಂಬುದು 6.5 ಕೋಟಿ ಜನರಿಗೆ ಗೊತ್ತು. ಅಧಿಕಾರಕ್ಕೆ ಅಂಟಿಕೊಂಡ ಕುಟುಂಬ ಅವರದ್ದಲ್ಲ. ಬೆಂಬಲ ಕೊಡುತ್ತೇವೆ ಎಂದು ವಾಜಪೇಯಿ ನೀಡಿದ ಆಫರನ್ನೇ ತಿರಸ್ಕರಿಸಿ, ಪ್ರಧಾನಿ ಪದವಿ ತೊರೆದ ನಾಯಕರು ದೇವೇಗೌಡರು ಎಂಬುದು ಗೊತ್ತಿಲ್ಲವೇ?

ಕುಮಾರಸ್ವಾಮಿ ಅವರೇನೋ ಲಕ್ಕಿಡಿಪ್ ಸಿಎಮ್ಮು ಎಂಬುದೇನೋ ಸರಿ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕಾದರೆ ಎಲ್ಲಿದ್ದಿರಿ ನೀವು? ಕುರ್ಚಿ ಹಿಡಿಯಲು ಈ ಲಕ್ಕಿಡಿಪ್ ಸಿಎಂ ಕಾಲೇ ಹಿಡಿಯಬೇಕಾಯಿತು. ಅದನ್ನು ಮರೆತರೆ ಹೇಗೆ? ಸತ್ಯಕ್ಕೆ ಸಮಾಧಿ ಕಟ್ಟುವುದು ಎಂದರೆ ಬಿಜೆಪಿಗೆ ಸುಲಭದ ಕೆಲಸ.

karnataka bjp vs JDS twitter war  saaksha tv

ಅಧಿಕಾರ ಬಂದಾಗ ಗೌಡರ ಕುಟುಂಬ ಬೊಕ್ಕಸ ಲೂಟಿ ಮಾಡಲಿಲ್ಲ. 2 ಅವಧಿಯಲ್ಲಿ ಬಿಜೆಪಿ ಸರಕಾರ ನಡೆಸಿದ ಭ್ರಷ್ಟಲೀಲೆಗಳು ಅನೇಕ? ಭ್ರಷ್ಟಸುಳಿಗೆ ಸಿಲುಕಿ ಸಿಎಂ ಜೈಲಿಗೆ ಹೋದ ಇತಿಹಾಸ ನಿಮ್ಮದು. ಸಾಲುಸಾಲು ಜೈಲುಪಕ್ಷಿಗಳು ನಿಮ್ಮವರೇ. ನಿಮ್ಮ ಶಾಸಕರೇ ಸಿಎಂ ವಿರುದ್ಧ ಭ್ರಷ್ಟ ಆರೋಪ ಮಾಡಿದಾಗ, ಅವರನ್ನು ಮನೆಗೆ ಕಳಿಸಿದ ʼಹೀನ ಚರಿತ್ರೆʼ ನಿಮ್ಮದು.

ಈಗಷ್ಟೇ ರಾಜ್ಯದಾದ್ಯಂತ ಮಾರ್ದನಿಸುತ್ತಿರುವ 40% ಕಮೀಷನ್ ಕಥೆ ಏನು? ಪ್ರಧಾನಮಂತ್ರಿಗಳಿಗೇ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಬರೆದ ಪತ್ರ, ಬೆಳಗಾವಿ ಗುತ್ತಿಗೆದಾರರೊಬ್ಬರು ಬರೆದ ಪತ್ರ, ಸಚಿವರ ಮೇಲೆ ನೇರ ಪರ್ಸಂಟೇಜ್ ಆರೋಪ.. ಇದೆಲ್ಲ ಬಿಜೆಪಿಯ ಭ್ರಷ್ಟಕಾಂಡಗಳು. ಇದು ನಿಮ್ಮವರ ಜಾತಕ ಎಂದು ಜೆಡಿಎಸ್ ಟಾಂಗ್ ನೀಡಿದೆ. karnataka bjp vs JDS twitter war

Tags: #Saaksha TVBJPH D KUMARASWAMYJDS
ShareTweetSendShare
Join us on:

Related Posts

pro win anand kumar

by admin
February 17, 2026
0

ಪಿ. ಆನಂದ ಕುಮಾರ್ ಸಂಸ್ಥಾಪಕರು  ಪ್ರೋ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್ ಪ್ರೋ ವಿನ್ ಪ್ಯಾಂಥರ್ಸ್ ತಂಡದ ಮಾಲೀಕರು ಮಾಧ್ಯಮ ಕ್ಷೇತ್ರದಿಂದ ತಮ್ಮ ವೃತ್ತಿ ಜೀವನ ಆರಂಭಿಸಿ ಇದೀಗ...

Do you know the significance of Shri Yantrodharaka Hanuman on the new moon day of today, Tuesday?!!

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!!

by admin
February 17, 2026
0

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!! ಶ್ರೀ ಚಂದ್ರಿಕಾರಾಯರು 3 ಕೋಟಿ ಜಪಗಳನ್ನು ಮಾಡಿ ಪ್ರತಿ ಪ್ರಾಣದೇವರ ಪ್ರತಿಷ್ಠೆ ಮಾಡುತ್ತಿದ್ದರು....

To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

by admin
February 17, 2026
0

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ.. ನಮಸ್ಕಾರ ಸ್ನೇಹಿತರೆ ವಿಶೇಷವಾದ ದಿನಗಳಲ್ಲಿ ವಿಶೇಷವಾದ ಶಕ್ತಿ ಇರುತ್ತದೆ ಹಾಗಾಗಿಯೇ...

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

by Shwetha
February 17, 2026
0

ಬೆಂಗಳೂರು ಕೋರಮಂಗಲ ಪ್ರದೇಶದಲ್ಲಿರುವ ‘ಬಾಸ್ಕ್ ಬೇಕರಿ’ (Bask Bakery) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬೇಕರಿಯ ದರ ಹಾಗೂ ರುಚಿಯ ಕುರಿತು ಟೀಕೆ ಮಾಡಿದ್ದ ಗ್ರಾಹಕರಿಗೆ...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

by Shwetha
February 17, 2026
0

ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಹಬ್ಬಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಸಂಘ (KMF) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram