ADVERTISEMENT
Tuesday, November 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ಸುಳ್ಳಿನ ಇತಿಹಾಸವನ್ನು ಬದಲಾಯಿಸುತ್ತೇವೆ

Mahesh M Dhandu by Mahesh M Dhandu
May 20, 2022
in Newsbeat, Politics, ರಾಜಕೀಯ
Congress tweet

karnataka-bjp- outrage agenaist priyanka gandhi vadra Saaksha Tv

Share on FacebookShare on TwitterShare on WhatsappShare on Telegram

BJP | ಸುಳ್ಳಿನ ಇತಿಹಾಸವನ್ನು ಬದಲಾಯಿಸುತ್ತೇವೆ

ಬೆಂಗಳೂರು : ಶಿಕ್ಷಣದ ಮೂಲಕ ಒಂದಷ್ಟು ಪೀಳಿಗೆಗಳನ್ನು ಕಾಂಗ್ರೆಸ್‌ ಹಾಳು ಮಾಡಿತು. ಈಗ ಶಿಕ್ಷಣ ವ್ಯವಸ್ಥೆಯಲ್ಲಿ, ಪಠ್ಯದಲ್ಲಿ ಬದಲಾವಣೆ ತಂದರೆ ಸುಳ್ಳುಗಳ ಮೂಲಕ ದಾರಿತಪ್ಪಿಸುತ್ತಿದ್ದಾರೆ.  ಸುಳ್ಳಿನ ಆಟ ಇನ್ನು ನಡೆಯದು, ಸುಳ್ಳಿನ ಇತಿಹಾಸವನ್ನು ಬದಲಾಯಿಸುತ್ತೇವೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ.

Related posts

satya-son-of-harishchandra-ga-garaga-song-release-nirup-bhandari-kailash-kher-sachin-basrur

ನಿರೂಪ್ ಭಂಡಾರಿ ಅಭಿನಯದ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಹಾಡು ಬಿಡುಗಡೆ: ಕೈಲಾಶ್ ಖೇರ್ ಧ್ವನಿ ಹಾಗೂ ಸಚಿನ್ ಬಸ್ರೂರ್ ಸಂಗೀತದ ಮೋಡಿ

November 23, 2026
davanagere-students-draw-paraak-movie-poster-blindfolded-sriimurali-halesh-kogundi

ಮಕ್ಕಳ ದಿನಾಚರಣೆಯಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ‘ಪರಾಕ್’ ಚಿತ್ರದ ಪೋಸ್ಟರ್ ಬಿಡಿಸಿದ ದಾವಣಗೆರೆ ವಿದ್ಯಾರ್ಥಿಗಳು; ನಿರ್ದೇಶಕ ಹಾಲೇಶ್ ಕೋಗುಂಡಿಗೆ ವಿಶೇಷ ಗೌರವ

November 23, 2026

ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ಸಿಗರೇ, ಮೆಕಾಲೆ ಪ್ರಣೀತ ಶಿಕ್ಷಣ ವ್ಯವಸ್ಥೆಯ ಬಡಿವಾರವನ್ನು ಇನ್ನೆಷ್ಟು ದಿನ ಮಕ್ಕಳ ಮೇಲೆ ಹೇರಲು ಯತ್ನಿಸುತ್ತೀರಿ? ನೀವು ಬಳುವಳಿಯಾಗಿ ಪಡೆದ ಗುಲಾಮಿ ಇತಿಹಾಸವನ್ನು ಮಾತ್ರ ವಿದ್ಯಾರ್ಥಿಗಳು ಓದಬೇಕು ಎನ್ನುವುದನ್ನು ಸ್ವತಂತ್ರ ಭಾರತೀಯರು ಸಹಿಸಲು ಸಾಧ್ಯವೇ?  ಶಿಕ್ಷಣದಲ್ಲಿ ಬಣ್ಣ ಹುಡುಕುವುದೇ ಕಾಂಗ್ರೆಸ್ ಚಾಳಿಯಾಗಿದೆ. ಶಿಕ್ಷಣದಲ್ಲಿ ಇರಬೇಕಾದದ್ದು ಮೌಲ್ಯವೇ‌ ಹೊರತು, ಕಾಂಗ್ರೆಸ್ ಪ್ರತಿಪಾದಿಸುವ ಬಣ್ಣ, ರುಚಿಯಲ್ಲ!

https://twitter.com/BJP4Karnataka/status/1527540284254744577?s=20&t=OxBFDa_9OKASyINEvtXpcA

ಅಕ್ಬರ್ ದಿ ಗ್ರೇಟ್, ಮೈಸೂರು ಹುಲಿ ಟಿಪ್ಪು ಸುಲ್ತಾನ್, ಅಲೆಗ್ಸಾಂಡರ್ ದಿ ವಾರಿಯರ್ ಹೀಗೆ ಕೆಲವರನ್ನು ಮಾತ್ರ ಮಹಾನ್ ಚಿತ್ರಿಸಿದ್ದೇಕೆ? ದಶಕಗಳಿಂದ ಮಕ್ಕಳಲ್ಲಿ ಕಾಂಗ್ರೆಸ್ ಇದನ್ನೇ ಬಿತ್ತಿದೆ. ಈಗಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಇದನ್ನು ಸರಿಪಡಿಸುವ ಕೆಲಸ ಮಾಡುತ್ತಿರುವುದು ಸ್ವಾಗತಾರ್ಹ ಮತ್ತು ಅಭಿನಂದನೀಯ.

ಭಾರತೀಯರಿಗೆ ಬೇಕಾದದ್ದು ನಮ್ಮ ಶೌರ್ಯ ಪರಂಪರೆಯ ಮೌಲ್ಯಯುತ ಇತಿಹಾಸವೇ ಹೊರತು, ಕಾಂಗ್ರೆಸ್ಸಿಗರು ಭಜನೆ ಮಾಡುವ ಪರಕೀಯರ ಇತಿಹಾಸವಲ್ಲ. ದೇಶವನ್ನು 800 ವರ್ಷಗಳ ಕಾಲ‌ ಲೂಟಿ ಹೊಡೆದವರ ಇತಿಹಾಸವನ್ನು ವೈಭವೀಕರಿಸುವುದರಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಅಷ್ಟೊಂದು ಆಸಕ್ತಿಯೇಕೆ ಎಂದು ಪ್ರಶ್ನಿಸಿದೆ.

ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸಿದರೆ ವಿರೋಧ

√ ಶಿಕ್ಷಣದಲ್ಲಿ ಭಾರತೀಯ ಪರಂಪರೆ ಪ್ರಕಟಿಸಿದರೆ ವಿರೋಧ

√ ಶಿಕ್ಷಣದಲ್ಲಿ ವಾಸ್ತವತೆ ಬೋಧಿಸಿದರೆ ವಿರೋಧ

ಬರೇ ಚಾಚಾ ನೆಹರೂ, ಉಕ್ಕಿನ ಮಹಿಳೆ, ನಕಲಿ ಗಾಂಧಿ ಪರಿವಾರದ ಶಿಕ್ಷಣ ಬೋಧಿಸಬೇಕೇ?

ಪ್ರಗತಿಪರರೆಂದರೆ ಯಥಾಸ್ಥಿತಿವಾದಿಗಳು. ಅಂದರೆ ಮೆಕಾಲೆ ಶಿಕ್ಷಣ ಪ್ರತಿಪಾದಕರು.ಭಾರತೀಯತೆಯನ್ನು ಪ್ರತಿಪಾದಿಸಲು ಇರುವ ಮೊದಲ ಅಡ್ಡಿ ಪ್ರಗತಿಪರರದ್ದೇ, ಇವರ ಹಿಂದೆ ಕಾಂಗ್ರೆಸ್ ಓಡುತ್ತದೆ ಅಷ್ಟೇ. ಭಾರತೀಯತೆ ಪ್ರತಿಪಾದಿಸಿದರೆ ಕಾಂಗ್ರೆಸ್ಸಿಗರಿಗೇನು ಸಮಸ್ಯೆ?

https://twitter.com/BJP4Karnataka/status/1527536337716658176?s=20&t=OxBFDa_9OKASyINEvtXpcA

ತಮ್ಮ ಸಿದ್ಧಾಂತ ಸವಕಲಾಗುತ್ತಿದೆ ಎಂದಾಗ ಕಾಂಗ್ರೆಸ್ ಹಾಗೂ ಕಮ್ಯುನಿಷ್ಟ್ ಸುಳ್ಳಿನ ಮೊರೆ ಹೋಗುತ್ತದೆ, ಇದು ಹಳೆಯ ಚಾಳಿ.ಪಠ್ಯದಿಂದ ನಾರಾಯಣಗುರು, ಭಗತ್ ಸಿಂಗ್ ಅವರ ಪಾಠ ಕೈ ಬಿಡಲಾಗಿದೆ ಎಂಬುದು ಹಸಿ ಸುಳ್ಳು. ಸಿದ್ದರಾಮಯ್ಯ, ಡಿಕೆಶಿ ಅವರೇ ಈ ಮನಸ್ಥಿತಿಯಿಂದ ಹೊರಬನ್ನಿ, ಸುಳ್ಳಿನಿಂದ ಏನು ಸಾಧಿಸುತ್ತೀರಿ?

ಭವ್ಯ ಭಾರತದ ಹಿಂದೆ ಸಾಕಷ್ಟು ಮಹನೀಯರಿದ್ದಾರೆ. ಅವರ ತ್ಯಾಗ, ಬಲಿದಾನ, ಯೋಚನೆ, ದಿಕ್ಸೂಚಿ ಸೇರಿದಂತೆ ಒಂದಷ್ಟು ಪರಂಪರೆಯನ್ನು ಮರೆತುಬಿಟ್ಟಿದ್ದೇವೆ. ಈಗ ಅದನ್ನೇ ಹೇಳಲು ನಾವು ಹೊರಟಿದ್ದೇವೆ. ಹೇಳಿಯೇ ಹೇಳುತ್ತೇವೆ. ಇದಕ್ಕೇಕೆ ವಿರೋಧ?

ಪಠ್ಯ ಪುಸ್ತಕದ ಮೂಲಕ ಒಂದು ಪಂಥಿಯ, ಸಮುದಾಯದ ಓಲೈಕೆಗಾಗಿ ಹಿಂದೂ ವಿರೋಧಿಗಳನ್ನು ಹೋರಾಟಗಾರರು, ವೀರರು, ಶೂರರು ಎಂದು ಕಾಂಗ್ರೆಸ್‌ ಬಿಂಬಿಸುತ್ತಾ ಬಂದಿವೆ. ಇದನ್ನೆಲ್ಲಾ ತೊಡೆದು ಹಾಕಲು ಪಠ್ಯ ಪುಸ್ತಕದಲ್ಲಿ ಬದಲಾವಣೆ ಆಗಲೇ ಬೇಕಿದೆ. ಬದಲಾವಣೆ ಪ್ರಕೃತಿ ನಿಯಮ ಎಂದು ಬಿಜೆಪಿ ಟ್ವೀಟಿಸಿದೆ. Karnataka BJP We change the history of lies

Tags: #Saaksha TVBJPCongresskarnataka
ShareTweetSendShare
Join us on:

Related Posts

satya-son-of-harishchandra-ga-garaga-song-release-nirup-bhandari-kailash-kher-sachin-basrur

ನಿರೂಪ್ ಭಂಡಾರಿ ಅಭಿನಯದ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಹಾಡು ಬಿಡುಗಡೆ: ಕೈಲಾಶ್ ಖೇರ್ ಧ್ವನಿ ಹಾಗೂ ಸಚಿನ್ ಬಸ್ರೂರ್ ಸಂಗೀತದ ಮೋಡಿ

by admin
November 23, 2026
0

ಬೆಂಗಳೂರು: ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಎಂಬ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ...

davanagere-students-draw-paraak-movie-poster-blindfolded-sriimurali-halesh-kogundi

ಮಕ್ಕಳ ದಿನಾಚರಣೆಯಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ‘ಪರಾಕ್’ ಚಿತ್ರದ ಪೋಸ್ಟರ್ ಬಿಡಿಸಿದ ದಾವಣಗೆರೆ ವಿದ್ಯಾರ್ಥಿಗಳು; ನಿರ್ದೇಶಕ ಹಾಲೇಶ್ ಕೋಗುಂಡಿಗೆ ವಿಶೇಷ ಗೌರವ

by admin
November 23, 2026
0

ದಾವಣಗೆರೆ: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪರಾಕ್’ ಬಿಡುಗಡೆಗೂ ಮುನ್ನವೇ ಸ್ಯಾಂಡಲ್‌ವುಡ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಇದೀಗ ಮಕ್ಕಳ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ದಾವಣಗೆರೆಯ...

lakshmiputra-kannada-movie-trailer-release-chikkanna-shivarajkumar-ap-arjun

ಎ.ಪಿ. ಅರ್ಜುನ್‌ ನಿರ್ಮಾಣದ ‘ಲಕ್ಷ್ಮೀಪುತ್ರ’ ಟ್ರೇಲರ್ ರಿಲೀಸ್: ಚಿಕ್ಕಣ್ಣನ ಡ್ಯಾನ್ಸ್-ನಟನೆಗೆ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಫಿದಾ

by admin
November 23, 2026
0

ಬೆಂಗಳೂರು: ಎ.ಪಿ. ಅರ್ಜುನ್ ಸಾರಥ್ಯದಲ್ಲಿ ಮೂಡಿಬಂದಿರುವ 'ಲಕ್ಷ್ಮೀಪುತ್ರ' ಚಿತ್ರವನ್ನು ಅನ್ನಪೂರ್ಣ ಎ.ಪಿ. ಅರ್ಜುನ್ ನಿರ್ಮಾಣ ಮಾಡಿದ್ದು, ರವಿಕುಮಾರ್ ಅವರು ಸಹ ನಿರ್ಮಾಪಕರಾಗಿದ್ದಾರೆ. ​ಎ.ಪಿ. ಅರ್ಜುನ್ ಕಥೆ, ಚಿತ್ರಕಥೆ,...

ಬೆಳ್ಳಿತೆರೆಗೆ ‘ಬ್ರೋ ಗೌಡ’ ಎಂಟ್ರಿ: ಎಂ. ಆನಂದ್ ರಾಜ್ ನಿರ್ದೇಶನದ ‘ಕದ್ರಿ’ ಚಿತ್ರದಲ್ಲಿ ಹೀರೋ

by admin
November 23, 2026
0

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ಕನ್ನಡಿಗರ ಮನೆಮಾತಾಗಿ, ಬಳಿಕ ‘ಲಕ್ಷ್ಮೀ ಬಾರಮ್ಮ’,ʻಅಗ್ನಿಸಾಕ್ಷಿʼ ಧಾರಾವಾಹಿಗಳ ಮೂಲಕ ಕಿರುತೆರೆ ವೀಕ್ಷಕರ ಮನಗೆದ್ದಿರುವ ನಟ ಶಮಂತ್ ಬ್ರೋ...

devi-mahathme-movie-release-december-4-krg-studios-hombale-music-rangayana-raghu

ಡಿ.4 ರಂದು ತೆರೆಗೆ ಬರಲಿದೆ ‘ದೇವಿ ಮಹಾತ್ಮೆ’: ಹೊಂಬಾಳೆ ಮ್ಯೂಸಿಕ್ ಬೆನ್ನಲ್ಲೇ ಕೆಆರ್‌ಜಿ ಸ್ಟುಡಿಯೋಸ್ ಸಾಥ್!

by admin
November 23, 2026
0

​ಬೆಂಗಳೂರು: ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ 'ದೇವಿ ಮಹಾತ್ಮೆ' ಚಿತ್ರವು ಡಿಸೆಂಬರ್ 4 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈ ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಎರಡು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram