Karnataka Budget 2022 : ಬಜೆಟ್ ಮಂಡನೆಗೂ ಮುನ್ನ ದೇವರ ಆಶೀರ್ವಾದ ಪಡೆಎದು ಕರುನಾಡಿನ ಜನತೆ ಪರ ಅರ್ಚನೆ ಮಾಡಿಸಿದ ಸಿಎಂ
2022ರ ಸಾಲಿನ ರಾಜ್ಯ ಬಜೆಟ್ ಇಂದು ಮಂಡನೆಯಾಗಲಿದೆ.. ಬಜೆಟ್ ಮಂಡನೆಗೆ ಕ್ಷಷಣಗಣನೆ ಆರಮಭವಾಗಿದೆ.. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸುತ್ತಿರುವ ಮೊದಲ ಬಜೆಟ್ ಇದು.. ಈ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ..
12.30ಕ್ಕೆ ವಿಧಾನಸಭೆಯಲ್ಲಿ ಬಜೆಟ್ ಮಂಡನೆಯಾಗಲಿದೆ.. ಆದ್ರೆ ಇದಕ್ಕೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಶ್ರೀಕಂಠೇಶ್ವರ ದೇವಾಲಯ ಹಾಗೂ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಮಸ್ತ ಕರುನಾಡಿನ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ.
ರೇಸ್ ಕೋರ್ಸ್ ರಸ್ತೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಬೊಮ್ಮಾಯಿ ಅವರಿಗೆ ಹಣಕಾಸು ಅಧಿಕಾರಿಗಳು ಬಜೆಟ್ ಪ್ರತಿಯನ್ನ ಹಸ್ತಾಂತರಿಸಿದ್ದಾರೆ.