Karnataka Budget 2022 : ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಪ್ಯಾಕೇಜ್ ಟ್ರಿಪ್ , ಕಾಶಿ ಯಾತ್ರೆಗೆ ಸಹಾಯಧನ ಕಂಪ್ಲೀಟ್ ಡೀಟೇಲ್ಸ್
ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಿದ್ದಾರೆ.. ವಿಧಾನಸಭೆಯಲ್ಲಿ ಮಂಡಿಸಲಾದ 2022ರ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿ , ಆರೋಗ್ಯ , ಮಹಿಳಾ ಸಬಲೀಕರ ಕ್ಷೇತ್ರಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.. ಜೊತೆಗೆ ಎಲ್ಲಾ ಕ್ಷೇತ್ರಗಳಿಗೂ ಬಂಪರ್ ಕೊಡುಗೆ ನೀಡಲಾಗಿದೆ..
ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30000 ಯಾತ್ರಾರ್ಥಿಗಳಿಗೆ ಸರ್ಕಾರದಿಂದ 5000 ಸಹಾಯಧನ ಘೋಷೆಣೆ..
ಶ್ರೀಶೈಲದಲ್ಲಿ 85 ಕೋಟಿ ರೂಪಾಯಿ ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ..
ಮೊದಲ ಹಂತದ ಕಾಮಗಾರಿಗೆ 45 ಕೋಟಿ ಅನುದಾನ
ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಕಾರ್ಯಕ್ರಮವ
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ ಪ್ರಾರಂಭ