Karnataka Budget 2023 : ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ‘She Toilet’
ಈ ಸಂಕೀರ್ಣದಲ್ಲಿ ಶೌಚಾಲಯಗಳು,
ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್,
ತುರ್ತು SOS ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ,
ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಾಣ
Karnataka Budget 2023 , she toilet








