Karnataka Budget 2023 : ಗೋ ಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ
ಗೋ ಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ
ಗೋಶಾಲೆಗಳ ಸ್ಥಾಪನೆ,
ಪುಣ್ಯಕೋಟಿ ದತ್ತು ಯೋಜನೆಯ ಅನುಷ್ಠಾನ
290 ಸಂಚಾರಿ ಪಶುಚಿಕಿತ್ಸಾಲಯಗಳ ಪ್ರಾರಂಭ
ಗೋಹತ್ಯೆ ನಿಷೇಧಕ್ಕೆ ವಿವಿಧ ಕ್ರಮ
ರಾಸು ಕಳೆದುಕೊಂಡ ಮಾಲೀಕರಿಗೆ ಪರಿಹಾರ
ಚರ್ಮಗಂಟು ರೋಗದಿಂದ ಮೃತಪಟ್ಟಿದ್ದರೆ ಪರಿಹಾರ
55 ಕೋಟಿ ರೂ. ಮಂಜೂರು ಮಾಡಲಾಗಿದೆ.
ಚರ್ಮಗಂಟು ರೋಗವನ್ನು ತಡೆಗಟ್ಟಲು ಕ್ರಮ
1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ








