Karnataka Budget 2023 : ರೋಗಿಗಳ ದಾಖಲೆ ಡಿಜಿಟಲೀಕರಣ
ನಿಮ್ಹಾನ್ಸ್ ಸಹಯೋಗದೊಂದಿಗೆ ,
ಕರ್ನಾಟಕ ಮೆದುಳು ಆರೋಗ್ಯ ಯೋಜನೆ – 25 ಕೋಟಿ ರೂ ವೆಚ್ಚ
ಇಡೀ ರಾಜ್ಯಕ್ಕೆ ವಿಸ್ತರಣೆ
ಎಲ್ಲಾ ಜಿಲ್ಲೆಗಳಲ್ಲಿ ಹ್ಯಾಂಡ್ ಹೋಲ್ಡ್ ಎಕ್ಸ್ರೇ ಯಂತ್ರಗಳ ಸಹಾಯದಿಂದ ಕ್ಷಯ ರೋಗಿಗಳ ಆರಂಭಿಕ ತಪಾಸಣೆ ಮತ್ತು ಚಿಕಿತ್ಸೆಗಾಗಿ ಸಮುದಾಯ ಆಧಾರಿತ ತಪಾಸಣೆ ಚಟುವಟಿಕೆ ನಡೆಸಲು 12.50 ಕೋಟಿ ರೂ. ಅನುದಾನದ ಬಗ್ಗೆ ಪ್ರಸ್ತಾಪ.








