ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Budget | ಶಿಕ್ಷಣ ಇಲಾಖೆಗೆ ರೂ.31,980 ಕೋಟಿ ಅನುದಾನ

Mahesh M Dhandu by Mahesh M Dhandu
March 4, 2022
in Newsbeat, State, ರಾಜ್ಯ
School Saaksha Tv
Share on FacebookShare on TwitterShare on WhatsappShare on Telegram

ಶಿಕ್ಷಣಕ್ಕೆ ರಾಜ್ಯ ಬಜೆಟ್ ಕೊಡುಗೆ

Karnataka Budget | ಶಿಕ್ಷಣ ಇಲಾಖೆಗೆ ರೂ.31,980 ಕೋಟಿ ಅನುದಾನ

Related posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

March 26, 2026
ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

March 26, 2026

ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ

ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ

‘ನೋಡಿ ಕಲಿ ಮಾಡಿ ಕಲಿ’ ಪರಿಕಲ್ಪನೆ ಯೋಜನೆ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ರವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆ ರೂ.31,980 ಕೋಟಿ ಅನುದಾನ ನೀಡಿದ್ದಾರೆ. 

ವಿಧಾನಸೌಧದಲ್ಲಿ ಶುಕ್ರವಾರ ತಮ್ಮ ಮೊದಲ ರಾಜ್ಯ ಬಜೆಟ್ ಮಂಡನೆ ಮಾಡಿದ ಬಸವರಾಜ ಬೊಮ್ಮಾಯಿ, ಶಿಕ್ಷಣ ಕ್ಷೇತ್ರಕ್ಕೆ ವಿವಿಧ ಯೋಜನೆಗಳನ್ನು ಪ್ರಕಟಿಸಿದರು. ಮುಖ್ಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ -2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡುವುದಾಗಿ ಪ್ರಕಟಿಸಿದರು.  ಹೋಬಳಿ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳಿರುವ ಶಾಲೆಗಳ ಉನ್ನತೀಕರಣದ ಮೂಲಕ ಅವುಗಳನ್ನು ‘ಮಾದರಿ ಶಾಲೆ’ಗಳನ್ನಾಗಿ ಮಾಡುವುದಾಗಿ ಘೋಷಿಸಿದರು.

karnataka-budget-allocation for Education Department saaksha tv

ಇದಲ್ಲದೆ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ ಅನುದಾನ ಘೋಷಿಸಿದರು.  ಸರ್ಕಾರಿ ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ ನೀಡಲಾಗುವುದು ಎಂದು ತಿಳಿಸಿದರು.

‘ನೋಡಿ ಕಲಿ ಮಾಡಿ ಕಲಿ’ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್- ಇನ್ ಎ ಕಿಟ್ ವಿತರಣೆ. ರಾಜ್ಯದ ಏಳು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ತಂತ್ರಜ್ಞಾನ ಸಂಸ್ಥೆಗಳನ್ನಾಗಿ ಉನ್ನತೀಕರಣ.  ಚಾಮರಾಜನಗರ, ಬೀದರ್, ಹಾಸನ, ಹಾವೇರಿ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೋಷಿಸಿದ್ದಾರೆ. karnataka-budget-allocation for Education Department

ಇದಲ್ಲದೇ  ಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವ ಧನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ.  ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳಕ್ಕೆ ಸ್ಕೀಮ್ ರೂಪಿಸಲಾಗಿದ್ದು, ಸೇವಾನುಭವ ಆಧಾರದಲ್ಲಿ ಸಾವಿರದಿಂದ 1500 ರೂಗಳ ಹೆಚ್ಚಳ ಹಾಗೂ ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ  ನೀಡಲಾಗುವುದು ಎಂದು ವಿವರಿಸಿದ್ದಾರೆ.

Tags: #Saaksha TVbangaloreBasavaraja BommaiKarnataka Budget
ShareTweetSendShare
Join us on:

Related Posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

by Shwetha
March 26, 2026
0

ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

by Shwetha
March 26, 2026
0

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್‌ ಬೋಳಶೆಟ್ಟಿ ಅವರ ಪುತ್ರನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಾಜು ಬೋಳಶೆಟ್ಟಿ (53) ಅವರ ಶವ...

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ‌ನಿನ್ನೆ ಕೇವಲ ಆರ್ಥಿಕ ಚರ್ಚೆಗಳಿಗೆ ಸೀಮಿತವಾಗದೆ, ರಾಜಕೀಯದ ಬಿಸಿಬಿಸಿ ಚರ್ಚೆ, ವ್ಯಂಗ್ಯ ಮತ್ತು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕಾರಿ...

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

by Shwetha
March 26, 2026
0

ನವದೆಹಲಿ: ದೇಶದ ಕೋಟ್ಯಂತರ ಮನೆಗಳ ಅಡುಗೆಮನೆಯ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸುವಂತಹ ಕಠಿಣ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಾರ್ಚ್ 24...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram