ಕರ್ನಾಟಕ ಬಜೆಟ್ ಲೈವ್ – ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ.
ಕರ್ನಾಟಕ ಸಿಎಂ ಬೊಮ್ಮಾಯಿ ವಿಧಾನಸೌಧದಲ್ಲಿ ತಮ್ಮ ಮೊದಲ ಬಜೆಟ್ ಭಾಷಣ ಆರಂಭಿಸಿದ್ದಾರೆ. ಉದ್ಯೋಗ ಶಿಕ್ಷಣ ಮತ್ತು ಸಬಲೀಕರಣ ಮೂರು ಮೌಲ್ಯಗಳನ್ನು ಸರ್ಕಾರ ಅನುಸರಿಸಲಿದೆ ಎಂದು ಸಿಎಂ ಹೇಳಿದರು.
Karnataka Budget LIVE Updates: CM presents state budget 2022-23
#KarnatakaAssembly #KarnatakaBudget #ಬಸವರಾಜ್_ಬೊಮ್ಮಾಯಿ #Karnataka #budget
ಬಜೆಟ್ ನ ಪ್ರಮುಖ ಅಂಶಗಳು ಇಂತಿವೆ..
ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ.
ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನಕ್ಕೆ ಅವಕಾಶ
ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ ಬೆಂಗಳೂರು ಮತ್ತು ರಾಜ್ಯದ ಇತರ ಪ್ರಮುಖ ನಗರಗಳಲ್ಲಿ ನಮ್ಮ ಕ್ಲಿನಿಕ್ ಗಳ ಸ್ಥಾಪನೆ
ಕಾಸರಗೋಡು, ಅಕ್ಕಲಕೋಟೆ ಮತ್ತು ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಘೋಷಣೆ
ಸಂಸ್ಕೃತಿ, ಸುಧಾರಣೆ ಮತ್ತು ಸಾರ್ವಜನಿಕ ಸೇವೆಗೆ 56,710 ಕೋಟಿ ರೂ