ಕರ್ನಾಟಕ ಬಜೆಟ್ ಲೈವ್ – ಕೃಷಿಗೆ 37000 ಸಾವಿರ ಕೊಟಿ ಅನುದಾನ
ಕರ್ನಾಟಕ ಸಿಎಂ ಬೊಮ್ಮಾಯಿ ವಿಧಾನಸೌಧದಲ್ಲಿ ತಮ್ಮ ಮೊದಲ ಬಜೆಟ್ ಭಾಷಣ ಆರಂಭಿಸಿದರು. ರಾಜ್ಯದ ಆರ್ಥಿಕ ಸ್ಥಿತಿಯ ಮೇಲೆ ಕೋವಿಡ್-19 ಪ್ರಭಾವವನ್ನು ಅವರು ಒಪ್ಪಿಕೊಂಡಿದ್ದಾರೆ.. ಉದ್ಯೋಗ ಶಿಕ್ಷಣ ಮತ್ತು ಸಬಲೀಕರಣ ಮೂರು ಮೌಲ್ಯಗಳನ್ನು ಸರ್ಕಾರ ಅನುಸರಿಸಲಿದೆ ಎಂದು ಸಿಎಂ ಹೇಳಿದರು.
ಬಜೆಟ್ ನ ಪ್ರಮುಖ ಅಂಶಗಳು ಇಂತಿವೆ..
– ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ.
– 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ
– ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ ವರ್ಗಾವಣೆಗೆ ಅವಕಾಶ
– ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ
ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 33,700 ಕೋಟಿ
– ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ
– 200 ಕನ್ನಡ ಚಲನ ಚಿತ್ರಗಳಿಗೆ ಸಹಾಯಧನ ಘೋಷಣೆ
ಧಾರ್ಮಿಕ ದತ್ತಿ ಇಲಾಖೆ ತಸ್ತೀಕ್ 60, ಸಾವಿರ ರೂ ಗಳಿಗೆ ಹೆಚ್ಚಳ. ಮುಜರಾಯಿ ದೇವಸ್ಥಾನ ಗಳಿಗೆ ಸ್ವಾಯತ್ತ ತೆ ನೀಡಲು ಕ್ರಮ
– ಕೆ ಎಸ್ ಆರ್ ಪಿ ಮಹಿಳಾ ಕಂಪನಿ ಆರಂಭ. ಕಾರಾಗೃಹದಲ್ಲಿ ಅತ್ಯಾಧುನಿಕ ಮಾದರಿಯ ಉಪಕರಣ ಅಳವಡಿಕೆ
– ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನೆರವು
ಬೆಂಗಳೂರಿಗೆ 8409 ಕೋಟಿ ಅನುಧಾನ ನೀಡಿದ್ದಾರೆ.
ಮತ್ತು ರಾಜ್ಯ ಸರ್ಕಾರದ ರೈತ ಶಕ್ತಿ ಹೊಸ ಯೋಜನೆಯನ್ನ ಘೋಷಿಸಿದ್ದಾರೆ.
ವಿವಿಧ ಇಲಾಖೆಗಳಿಗೆ ಅನುದಾನ ಬಿಡುಗಡೆ
ವಿವಿಧ ಇಲಾಖೆಗಳಿಗೆ ಅನುದಾನ ಬಿಡುಗಡೆಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ- 4,713 ಕೋಟಿ
ಆಹಾರ ಇಲಾಖೆ-2,288 ಕೋಟಿ
ವಸತಿ ಇಲಾಖೆ-3,594 ಕೋಟಿ
ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ
ಲೋಕೋಪಯೋಗಿ ಇಲಾಖೆ-10,447 ಕೋಟಿ
ಒಳಾಡಳಿತ ಮತ್ತು ಸಾರಿಗೆ ಇಲಾಖೆ-17,325 ಕೋಟಿ
ಇಂಧನ ಇಲಾಖೆ- 12,655 ಕೋಟಿ
ಕಂದಾಯ ಇಲಾಖೆ-16,388 ವಿವಿಧ ಇಲಾಖೆಗಳಿಗೆ ಅನುದಾನ ಬಿಡುಗಡೆ
ವಿವಿಧ ಇಲಾಖೆಗಳಿಗೆ ಅನುದಾನ ಬಿಡುಗಡೆಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ- 4,713 ಕೋಟಿ
ಆಹಾರ ಇಲಾಖೆ-2,288 ಕೋಟಿ
ವಸತಿ ಇಲಾಖೆ-3,594 ಕೋಟಿ
ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ
ಲೋಕೋಪಯೋಗಿ ಇಲಾಖೆ-10,447 ಕೋಟಿ
ಒಳಾಡಳಿತ ಮತ್ತು ಸಾರಿಗೆ ಇಲಾಖೆ-17,325 ಕೋಟಿ
ಇಂಧನ ಇಲಾಖೆ- 12,655 ಕೋಟಿ
ಕಂದಾಯ ಇಲಾಖೆ-16,388 ಕೋಟಿಕೋಟಿ