Karnataka : ರಾಜ್ಯ ಮಟ್ಟದಲ್ಲಿ ಕಾಲೇಜು ಬಂದ್ ಗೆ ಕರೆ
ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಮಟ್ಟದಲ್ಲಿ ಕಾಲೇಜು ಬಂದ್ ಗೆ ಕರೆ ನೀಡಲಾಗಿದೆ..
ರಾಜ್ಯದ ವಿವಿಧ ವಿ.ವಿಗಳ ಪರೀಕ್ಷಾ ಫಲಿತಾಂಶ ವಿಳಂಬ, ಶುಲ್ಕ ಏರಿಕೆ ಹಿನ್ನೆಲೆ ವಿದ್ಯಾರ್ಥಿ ವೇತನ, ಉಚಿತ ಬಸ್ ಪಾಸ್ ಸೌಲಭ್ಯಗಳನ್ನು ಪರಿಶಿಷ್ಟರಿಗೆ ಸೀಮಿತಗೊಳಿಸಿದ್ದಕ್ಕೆ ಎನ್ ಎಸ್ ಯು ಐ ವಿರೋಧಿಸಿ ಬಂದ್ ಗೆ ಕರೆ ಕೊಡಲಾಗಿದೆ..
ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ (ಡಿ. 17) ರಾಜ್ಯಮಟ್ಟದಲ್ಲಿ ಕಾಲೇಜ್ ಬಂದ್ ಮಾಡಲಾಗಿದೆ..
ವಿದ್ಯಾರ್ಥಿಗಳ ಆಕ್ರೋಶವನ್ನು ಸರ್ಕಾರಕ್ಕೆ ತಿಳಿಸಲು ರಾಜ್ಯ ಮಟ್ಟದ ಕಾಲೇಜು ಬಂದ್ ಗೆ ಕರೆ ಕೊಡಲಾಗಿದೆ..
ರಾಜ್ಯದ ಸರ್ರಿಕಾ, ಅನುದಾನಿತ ಹಾಗೂ ಸಂಯೋಜಿತ ಕಾಲೇಜ್ ಬಂದ್ ಗೆ ಕರೆ ನೀಡಲಾಗಿದ್ದು , ಇಂದು ಬೆಳಗ್ಗೆಯಿಂದಲೇ ಎಲ್ಲೆಡೆ ಪ್ರತಿಭಟನೆ ಆರಂಭವಾಗಿದೆ..