ಬೆಂಗಳೂರು : ರಾಜ್ಯದಲ್ಲಿ ಇಂದು 41,400 ಕೊರೊನಾ ಕೇಸ್ ಪತ್ತೆಯಾಗಿವೆ. ಇಂದು 22 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ. karnataka COVID 19 CASE UPDATE Saaksha tv
ರಾಜ್ಯದಲ್ಲಿಂದು 53,093 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಸಕ್ರಿಯ ಕೇಸ್ ಗಳ ಸಂಖ್ಯೆ 3,50,742 ಕ್ಕೆ ಬಂದಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 19,105 ಕೊರೊನಾ ಕೇಸ್ ಪತ್ತೆಯಾಗಿವೆ.
ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 26.70%ರಷ್ಟಾಗಿದೆ.
52 ಸಾವುಗಳ ಪೈಕಿ ಬೆಂಗಳೂರಿನಲ್ಲಿ 19 ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ 2.12ಲಕ್ಷ ಕೊರೊನಾ ಕೇಸ್ ಗಳು ಸಕ್ರಿಯವಾಗಿವೆ.