ರಾಜ್ಯದಲ್ಲಿ ಮತ್ತೆ ಕೊರೊನಾ ಸ್ಫೋಟ : ಇವತ್ತು 4246 ಕೇಸ್ ಪತ್ತೆ karnataka covid 19 update today saaksha tv
ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತೆ ಕೊರೊನಾ ಸೋಂಕಿನ ಮಹಾ ಸ್ಫೋಟ ಜರುಗಿದೆ.
ಇಂದು ಒಂದೇ ದಿನ ರಾಜ್ಯದಲ್ಲಿ 4246 ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಹೆಮ್ಮಾರಿ ಸೋಂಕಿಗೆ ಇಬ್ಬರು ಕೊನೆಯುಸಿರೆಳೆದಿದ್ದಾರೆ.
ಮುಖ್ಯವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 3605 ಕೊರೊನಾ ಕೇಸ್ ಪತ್ತೆ ದೃಢಪಟ್ಟಿವೆ.
ನಗರದಲ್ಲಿ ಸದ್ಯ ಪಾಸಿಟಿವಿಟಿ ದರ ಶೇಕಡಾ 6.45ಕ್ಕೆ ಬಂದಿದೆ.