ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ 2024 – KSDMF ಗೆ ಸಿಕ್ಕ ಮೊದಲ ಗೆಲುವು : ಅಧ್ಯಕ್ಷ ಸಮೀವುಲ್ಲಾ

ಫೋರಂ ಅಧ್ಯಕ್ಷ ಸಮೀವುಲ್ಲಾ ಹೇಳಿಕೆ

Author2 by Author2
August 28, 2024
in State, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಸದ್ಯದ ಜಗತ್ತಿನ ಮುಂಚೂಣಿ ಮಾಧ್ಯಮ ಡಿಜಿಟಲ್ ಮಾಧ್ಯಮ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಸರ್ಕಾರದ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಗಳ ಮಾನ್ಯತೆ ಇರಲಿಲ್ಲ. ಹೀಗಾಗಿ ಡಿಜಿಟಲ್ ಮಾಧ್ಯಮಗಳಿಗೆ ಮಾನ್ಯತೆ ದೊರಕಿಸಿಕೊಡುವ ಉದ್ದೇಶ ಹಾಗೂ ಡಿಜಿಟಲ್ ಮಾಧ್ಯಮಗಳ ವೃತ್ತಿಪರ ಪತ್ರಕರ್ತರ ಉಳಿವಿಗಾಗಿ ಟಿವಿ ಹಾಗೂ ಪತ್ರಿಕೆಗಳ ಮಾದರಿಯಲ್ಲೇ ಡಿಜಿಟಲ್ ‌ಮಾಧ್ಯಮಗಳಿಗೆ ಜಾಹೀರಾತು ಪಡೆಯುವ ಮೂಲ ಉದ್ದೇಶದಿಂದ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಸ್ಥಾಪಿಸಲಾಗಿತ್ತು. ಸದ್ಯ ಈ ಫೋರಂ ಪ್ರಯತ್ನಕ್ಕೆ ಜಯ ಸಂದಿದೆ ಎಂದು ಫೋರಂ ಅಧ್ಯಕ್ಷ ಬಿ. ಸಮೀವುಲ್ಲಾ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, 24-08-2022 ರಲ್ಲಿ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ ಅಡಿಯಲ್ಲಿ ಸ್ಥಾಪಿತವಾದ ಸಂಸ್ಥೆ ಈ ದಿಸೆಯಲ್ಲಿ ಸಾಕಷ್ಟು ಶ್ರಮ ಹಾಕಿದೆ. 10-06-2023 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ವಾರ್ತಾ ಇಲಾಖೆಯ ಆಯುಕ್ತರಿಗೆ ಡಿಜಿಟಲ್ ಮಾಧ್ಯಮಗಳ ಮಾನ್ಯತೆ ಮತ್ತು ಜಾಹೀರಾತು ನೀಡುವ ಕುರಿತು ಮನವಿ ಮಾಡಲಾಗಿತ್ತು. 22-08-2023 ರಂದು ನಮ್ಮ ಮನವಿಗೆ ಪತ್ರದ ಮೂಲಕ ಉತ್ತರಿಸಿದ್ದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ರಾಮಲಿಂಗಪ್ಪ ನಿಮ್ಮ ಬೇಡಿಕೆ ಪರಿಶೀಲನೆ ಹಂತದಲ್ಲಿದ್ದು ಅನುಮೋದನೆಯಾದ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.

Related posts

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

July 21, 2026
ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

July 21, 2026

ಸರಿಯಾಗಿ 1 ವರ್ಷದ ನಂತರ ಅದೇ ದಿನಾಂಕದಂದು 22-08-2024 ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ ಬಿಡುಗಡೆಯಾಗಿದೆ. ಇದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂಗೆ ಸಂದ ಮೊದಲ ಜಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕರ್ನಾಟಕ ಡಿಜಿಟಲ್ ಮೀಡಿಯಾ ಫೋರಂ ( KSDMF ) ಶೀಘ್ರವೇ ಮುಂದಿನ ಕಾರ್ಯತಂತ್ರದ ಕುರಿತು ಸಭೆ ಸೇರಿ ನಿರ್ಧಾರ ಮಾಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ KSDMF ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಸಗರಹಳ್ಳಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಜೊತೆಗೆ ಡಿಜಿಟಲ್ ಮಾಧ್ಯಮಗಳಿಗೆ ಮತ್ತಷ್ಟು ಶಕ್ತಿ ತುಂಬಲು ಪ್ರಯತ್ನಿಸುವುದಾಗಿ ತಿಳಿಸಿದರು. ಅಲ್ಲದೇ ಡಿಜಿಟಲ್ ಮಾಧ್ಯಮಗಳ ನ್ಯೂನತೆಗಳ ಸರಿಪಡಿಸುವ ಕಡೆ ಗಮನ ಹರಿಸುವುದಾಗಿ ಹೇಳಿದರು.

ಇನ್ನು ಡಿಜಿಟಲ್ ಮಾಧ್ಯಮಗಳ ಮಾನ್ಯತೆ ಹಾಗೂ ಜಾಹೀರಾತು ನೀತಿ ಕುರಿತು ಸಾಕಷ್ಟು ಶ್ರಮವಹಿಸಿದ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಅಧ್ಯಕ್ಷರಾದ ಬಿ ಸಮೀವುಲ್ಲಾ ಅವರು ಸಮಿತಿಯ ಸದಸ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ. ಡಿಜಿಟಲ್ ಮಾಧ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ KSDMF ಸಂಘಟನಾತ್ಮಕ ಹೋರಾಟದ ಫಲವಾಗಿ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ ಜಾರಿಯಾಗ್ತಿರೊದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

ಡಿಜಿಟಲ್ ನಡೆಸುತ್ತಿದ್ದು KSDMF ಸದಸ್ಯರಾಗಲು ಇಚ್ಚೆ ಉಳ್ಳವರು ಫೋರಂ ಸದಸ್ಯರನ್ನ ಸಂಪರ್ಕಿಸಿ. ಮಾನದಂಡದ ಆಧಾರದ ಮೇಲೆ ಸದಸ್ಯತ್ವ ಕೊಡಲಾಗುವುದು ಎಂದು ಕೂಡ ಅಧ್ಯಕ್ಷರು ಹೇಳಿದ್ದಾರೆ.

 

Tags: Karnataka Digital Advertising Guidelines 2024
ShareTweetSendShare
Join us on:

Related Posts

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

by Shwetha
July 21, 2026
0

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ. ಈವರೆಗೆ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದು,...

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ ಸಾಧ್ಯತೆ

by Shwetha
July 21, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು,...

ಮನೆಬಾಗಿಲಿಗೆ ಜಾತಿ, ನಿವಾಸ ಪ್ರಮಾಣ ಪತ್ರ: ಸರ್ಕಾರದ ಹೊಸ ಅಭಿಯಾನ ಆರಂಭ

ಮನೆಬಾಗಿಲಿಗೆ ಜಾತಿ, ನಿವಾಸ ಪ್ರಮಾಣ ಪತ್ರ: ಸರ್ಕಾರದ ಹೊಸ ಅಭಿಯಾನ ಆರಂಭ

by Shwetha
July 21, 2026
0

ರಾಜ್ಯದ ಜನರಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರಗಳನ್ನು ಸುಲಭವಾಗಿ ತಲುಪಿಸುವ ಮಹತ್ವದ ಅಭಿಯಾನಕ್ಕೆ ರಾಜ್ಯ ಸರ್ಕಾರ ಅಧಿಕೃತ ಚಾಲನೆ ನೀಡಿದೆ. ವಿಧಾನಸೌಧದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram