ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Election 2023 :   ಮಂಡ್ಯದಲ್ಲಿ ಶುರುವಾಯ್ತು ಹಾಲಿ – ಮಾಜಿ ಶಾಸಕರ ಬೀದಿ ಕಾಳಗ…. 

ಜೆಡಿಎಸ್ ನ ಪುಟ್ಗೋಸಿ  ಪಕ್ಷ ಎಂದ ಮಾತು ಹಿಡ್ಕೊಂಡು ಪ್ರತಿಭಟನೆ ಮಾಡುಸ್ತಾನೆ. ಹಾಡು ಹೇಳುವ ಗಿರಾಕಿ ಶಿಷ್ಯ ತನ್ನ ಚೇಲಾಗಳ ಮೂಲಕ ಪ್ರೊಟೆಸ್ಟ್ ಮಾಡುಸ್ತಾನೆ. ಈ ಗೊಡ್ಡು ಬೆದರಿಕೆಗೆ ಹೆದರಿ ಬದುಕವಂತ ಮಗ ನಾನಲ್ಲ.ಎಲ್ಲಿಗೆ ಬರ್ಬೇಕು ಹೇಳು ಒಬ್ನೆ ಬರ್ತೀನಿ. ಬದುಕಿರುವ ತನಕ ಗುಂಡಿ ಇಟ್ಕೊಂಡು ಬದುಕುತ್ತೇನೆ ಎಂದು  ಜೆಡಿಎಸ್ ಶಾಸಕ ಅನ್ನಾದಾನಿ ವಿರುದ್ಧ ಮಾಜಿ ಸಚಿವ  ನರೇಂದ್ರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Naveen Kumar B C by Naveen Kumar B C
March 31, 2023
in Newsbeat, Hale Mysore, ಹಳೇ ಮೈಸೂರು
annadani vs narendraswamy
Share on FacebookShare on TwitterShare on WhatsappShare on Telegram

Karnataka Election 2023 :   ಮಂಡ್ಯದಲ್ಲಿ ಶುರುವಾಯ್ತು ಹಾಲಿ – ಮಾಜಿ ಶಾಸಕರ ಬೀದಿ ಕಾಳಗ….

ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಂಡ್ಯದಲ್ಲಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಇದೀಗ ಚುನಾವಣಾ ಅಖಾಡದಲ್ಲಿ   ಹಾಲಿ-ಮಾಜಿ ಶಾಸಕರ ವಾಕ್ಸಮರ ಶುರುವಾಗಿದೆ.  ಮಳವಳ್ಳಿ ಶಾಸಕ ಅನ್ನದಾನಿ ಹಾಗೂ ಮಾಜಿ ಶಾಸಕ ನರೇಂದ್ರಸ್ವಾಮಿ ನಡುವೆ  ಮಾತಿನ ಪೈಟ್ ನಡೆಯುತ್ತಿದೆ.

ಜೆಡಿಎಸ್ ನ ಪುಟ್ಗೋಸಿ  ಪಕ್ಷ ಎಂದ ಮಾತು ಹಿಡ್ಕೊಂಡು ಪ್ರತಿಭಟನೆ ಮಾಡುಸ್ತಾನೆ. ಹಾಡು ಹೇಳುವ ಗಿರಾಕಿ ಶಿಷ್ಯ ತನ್ನ ಚೇಲಾಗಳ ಮೂಲಕ ಪ್ರೊಟೆಸ್ಟ್ ಮಾಡುಸ್ತಾನೆ. ಈ ಗೊಡ್ಡು ಬೆದರಿಕೆಗೆ ಹೆದರಿ ಬದುಕವಂತ ಮಗ ನಾನಲ್ಲ.ಎಲ್ಲಿಗೆ ಬರ್ಬೇಕು ಹೇಳು ಒಬ್ನೆ ಬರ್ತೀನಿ. ಬದುಕಿರುವ ತನಕ ಗುಂಡಿ ಇಟ್ಕೊಂಡು ಬದುಕುತ್ತೇನೆ ಎಂದು  ಜೆಡಿಎಸ್ ಶಾಸಕ ಅನ್ನಾದಾನಿ ವಿರುದ್ಧ ಮಾಜಿ ಸಚಿವ  ನರೇಂದ್ರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ನರೇಂದ್ರಸ್ವಾಮಿ ಮಾತಿಗೆ ಹಾಲಿ ಶಾಸಕ ಕೌಂಟರ್ ಕೌಂಟರ್ ಕೊಟ್ಟಿದ್ದು,  ಆಚಾರ ವಿಲ್ಲದೆ ನಾಲಿಗೆ, ನಿನ್ನದು ನೀಚ ಬುದ್ದಿ ನುಡಿಯುವ ನಾಲಿಗೆ. ಏಯ್ ಎಲ್ಲಿಗ್ ಬರ್ಬೇಕು ಹೇಳು, ಒಬ್ನೆ ಬರ್ತೀನಿ ಅಂತೀರಾ. ಡಾ.ಮಲ್ಲಣ್ಣ ಒಬ್ನೆ ಗಂಡ್ಸು ಅಂತಾ ಹುಟ್ಟಿಸಿರೋನು. ನಮಗೆಲ್ಲ ಸೀರೆ ಹುಟ್ಟಿಸಿ ಇಲ್ಲೆ ಬಿಟ್ಟಿದ್ದಾರೆ. ನಮ್ಮಪ್ಪ ಕೆಂಚಯ್ಯ ಪ್ರಾಕ್, ಲಂಗ ಹಾಕಿ ಬಿಟ್ಬಿಟಿದ್ದಾರೆ. ಅವರಪ್ಪ ಮಲ್ಲಣ ಮಾತ್ರ ಪ್ಯಾಂಟ್ ಶರ್ಟ್ ಹಾಕಿ ನರೇಂದ್ರಸ್ವಾಮಿಯನ್ನ ಭೂಮಿಗೆ ಬಿಟ್ಬಿಟ್ಟವ್ರೇ. ಮಿಸ್ಟರ್ ನನ್ನ ಬಗ್ಗೆ ಮಾತನಾಡುವಾಗ ಹುಷಾರ್.  ಎಚ್ಚರಿಕೆಯಿಂದ ಮಾತನಾಡುವಂತೆ ಅನ್ನದಾನಿ ಅವಾಜ್ ಹಾಕಿದ್ದಾರೆ.

Karnataka Election 2023 : The street fight of former MLAs started in Mandya.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026
Tags: karnataka election 2023Mandya
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram