ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜಿಎಸ್ ಟಿ ರಾಷ್ಟ್ರೀಯ ಸಮಾವೇಶಕ್ಕೆ ಎಫ್ ಕೆಸಿಸಿಐ ಸಭಾಂಗಣದಲ್ಲಿ ಚಾಲನೆ

Namratha Rao by Namratha Rao
December 10, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಭಾರತೀಯ ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆಯ  ದಕ್ಷಿಣ ಭಾರತ ಪ್ರಾಂತೀಯ ಮಂಡಳಿಯ ಬೆಂಗಳೂರು ಶಾಖೆಯು ನಗರದ ಕೆ.ಜಿ. ರಸ್ತೆಯಲ್ಲಿರುವ ಎಫ್ ಕೆಸಿಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡು ದಿನಗಳ ಸರಕು ಸೇವಾ ತೆರಿಗೆ (ಜಿಎಸ್ ಟಿ) ಕುರಿತ ರಾಷ್ಟ್ರೀಯ ಸಮಾವೇಶಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಜಿಎಸ್ಟಿಯಲ್ಲಿ ಇತ್ತೀಚಿನ ತಿದ್ದುಪಡಿಗಳು ಮತ್ತು ನಿರಸ್ಣಾಯಕ ಪ್ರಾಯೋಗಿಕ ಸಮಸ್ಯೆಗಳು ಕುರಿತು ಸಮಾವೇಶ ಏರ್ಪಡಿಸಲಾಗಿತ್ತು.

ಬೆಂಗಳೂರು ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ವತಿಯಿಂದ ಜಿಎಸ್ಟಿ ಕುರಿತು ಕಾರ್ಯಕ್ರಮ ಆಯೋಜಿಸಲಾಗಿದೆ ಕೇಂದ್ರ ಸರಕಾರವು 2017ರ ಜುಲೈ 1ರಂದು ಒಂದು ರಾಷ್ಟ್ರ ಒಂದು ತೆರಿಗೆ ಪದ್ಧತಿಯನ್ನು ಪರಿಚಯಿಸಿತು. ಈ ಮೊದಲು ಬೇರೆ ಬೇರೆ ರೀತಿಯ ತೆರಿಗೆ ನೀತಿಗಳು ಜಾರಿಯಲ್ಲಿದ್ದವು. ಒಂದೊಂದು ರಾಜ್ಯದಲ್ಲಿ ಒಂದೊಂದು ತೆರಿಗೆ ನೀತಿ ಜಾರೊಯಲ್ಲಿತ್ತು. ಇದರಿಂದ ಗ್ರಾಹಕರಿಗೆ ತೆರಿಗೆ ಪಾವತಿಸಲು ಕೂಡ ಸಮಸ್ಯೆಯಾಗುತ್ತಿತ್ತು. ಇದೀಗ ಆ ಸಮಸ್ಯೆಯಿಲ್ಲ. ಇದರಿಂದ ಸರಕಾರಕ್ಕೆ ಉತ್ತಮ ಆದಾಯ ಬರುತ್ತಿದೆ ಎಂದರು.
ಇದೀಗ ಲೆಕ್ಕಪರಿಶೋಧಕರು ಒಟ್ಟುಗೂಡಿ ಇದರಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ವ್ಯಾಪಾರ ವ್ಯಾಪಾರ ವಹಿವಾಟಿಗೆ  ಅನುಕೂಲಕರವಾದ ಅಂಶಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದರು.

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026

2021ನೇ ಸಾಲಿನಲ್ಲಿ – ವಿಶ್ವದ ನಂ 1 ನಟ ಪ್ರಭಾಸ್

ಭಾರತೀಯ ಲೆಕ್ಕ ಪತ್ರ ಪರಿಶೋಧಕರ ಸಂಸ್ಥೆ (ಐ.ಸಿ.ಎ.ಐ.) ಮಾತನಾಡಿ,
ಕೋವಿಡ್ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಸಮಾವೇಷಶದಲ್ಲಿ ಭೌತಿಕವಾಗಿ ಭಾಗವಹಿಸುತ್ತಿರುವವರ ಸಂಖ್ಯೆ ಕಡಿಮೆಯಾದರೂ ಆನ್ ಲೈನ್ ಮೂಲಕ ಸಾಕಷ್ಟು ಮಂದಿ ಲೆಕ್ಕ ಪರಿಷೋಧಕರು ಭಾಗವಹಿಸಿ ಚರ್ಚಿಸುತ್ತಿದ್ದಾರೆ.
ಹೊಸದಿಲ್ಲಿಯ ಐಸಿಎಐ ಅಧ್ಯಕ್ಷ ನಿಹಾರ್ ಅಂಡ್ ಜಂಬು ಸಾರಿಯಾ ಅವರು ಆನ್ಲೈನ್ ಮೂಲಕ ಸಂದೇಶ ನೀಡಿದ್ದಾರೆ. ಮಾಜಿ ಅಧ್ಯಕ್ಷರಾದ ಕೆ ರಘು ಅವರು ಸಮಾವೇಶದಲ್ಲಿ ಭೌತಿಕವಾಗಿ ಭಾಗವಹಿಸಿದ್ದರು.

ಸಮಾವೇಶದಲ್ಲಿ ಜಿಎಸ್ಟಿ ಕುರಿತಾದ ಎಂಟು ತಾಂತ್ರಿಕ ಗೋಷ್ಟಿಗಳು ನಡೆಯಲಿವೆ.

Tags: #saakshatvbengaluruGSTkarnataka
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram