ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

Karnataka Media Champion League 2026 Hyper Sports and Welfare Trust

Saaksha Editor by Saaksha Editor
December 1, 2025
in ಬೆಂಗಳೂರು, Sports
Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಅಂಡ್ ವೆಲ್ಫೇರ್ ಟ್ರಸ್ಟ್ ನ ಮುಖ್ಯಸ್ಥ ಕಿರಣ್ ಶೆಟ್ಟಿ ಮತ್ತು ಸದಸ್ಯರು

Share on FacebookShare on TwitterShare on WhatsappShare on Telegram

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೈಪರ್ ಸ್ಪೋರ್ಟ್ಸ್ ಅಂಡ್ ವೆಲ್ಫೇರ್ ಟ್ರಸ್ಟ್ ನ ಮುಖ್ಯಸ್ಥರಾದ ಕಿರಣ್ ಶೆಟ್ಟಿ ಅವರು ಇದು ಅಂತರ್ ಮಾಧ್ಯಮ ಟೂರ್ನಿ ಯಾಗಿದೆ. ಈ ಟೂರ್ನಿ ಮೂಲಕ ಗರ್ಭಾಶಯ ಕ್ಯಾನ್ಸರ್ ಬಗ್ಗೆ ಜಾಗೃತಿ ಹಾಗೂ ತಡೆಗಟ್ಟುವುದರ ಬಗ್ಗೆ ಸಮಾಜ ಮುಖಿ ಸಂದೇಶವನ್ನು ನೀಡಲಾಗುವುದು ಎಂದರು.

Related posts

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

July 25, 2026
sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

July 25, 2026

ಅಂತರ್ ಮಾಧ್ಯಮ ಟೂರ್ನಿಯನ್ನು 2026ರ ಜನವರಿ ಅಥವಾ ಫೆಬ್ರವರಿ ಯಲ್ಲಿ ನಡೆಸಲಾಗುವುದು. ತಂಡಗಳ ನೋಂದಣಿ, ವೇಳಾಪಟ್ಟಿ, ಮೈದಾನಗಳ ವಿವರವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಚಾಂಪಿಯನ್ ತಂಡಕ್ಕೆ 10 ಲಕ್ಷ ರೂಪಾಯಿ ನಗದು ಬಹುಮಾನ. ರನ್ನರ್ ಅಪ್ ತಂಡಕ್ಕೆ 5ಲಕ್ಷ ರೂಪಾಯಿ, ಸೆಮಿಫೈನಲ್ ಪ್ರವೇಶಿಸಿದ ತಂಡಗಳಿಗೆ ತಲಾ 2.5ಲಕ್ಷ ರೂಪಾಯಿ ನೀಡಲಾಗುವುದು. ಈ ಟೂರ್ನಿಯಲ್ಲಿ ಆಡುವ ಮಾಧ್ಯಮ ತಂಡಗಳಿಗೆ ಪ್ರವೇಶ ಉಚಿತ ಎಂದು ಆಯೋಜಕರಾದ ಕಿರಣ್ ಶೆಟ್ಟಿ ತಿಳಿಸಿದರು.

ಇದನ್ನೂ ಓದಿ: ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ

ಇದೇ ವೇಳೆ ಮಾತನಾಡಿದ ಡಾ. ಶಿವಕುಮಾರ್ ಉಪ್ಪಳ ಅವರು ಮಾತನಾಡಿ ಭಾರತದಲ್ಲಿ ಮಹಿಳೆಯರನ್ನು ಗರ್ಭಾಶಯ ಕ್ಯಾನ್ಸರ್ ಗಂಭೀರವಾಗಿ ಕಾಡುತ್ತಿದೆ. ಇದನ್ನು ತಡೆಗಟ್ಟಲು ಮುಂಚಿವಾಗಿಯೇ ತಪಾಸಣೆ ಮಾಡಿಸುವುದು ಹಾಗೂ HPV ಲಸಿಕೆ ಹಾಕಿಸುವ ಮೂಲಕ ಸಾಧ್ಯವಾಗುತ್ತದೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ :  7892269215

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Hyper Sports and Welfare Trust eventsHyper Sports Trust KarnatakaKarnataka Media Champion League 2026Karnataka Media League 2026Karnataka media sports leagueKarnataka sports events 2026KMCL 2026KMCL 2026 registrationKMCL 2026 teams and scheduleKMCL 2026 ಕರ್ನಾಟಕKMCL 2026 ನೋಂದಣಿKMCL ತಂಡಗಳು ಮತ್ತು ವೇಳಾಪಟ್ಟಿMedia Champion League Karnatakaಕರ್ನಾಟಕ ಕ್ರೀಡಾ ಕಾರ್ಯಕ್ರಮ 2026ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ 2026ಮೀಡಿಯಾ ಲೀಗ್ ಕರ್ನಾಟಕಮೀಡಿಯಾ ಸ್ಪೋರ್ಟ್ಸ್ ಲೀಗ್ಹೈಪರ್ ಸ್ಪೋರ್ಟ್ಸ್ ವೆಲ್ಫೇರ್ ಟ್ರಸ್ಟ್
ShareTweetSendShare
Join us on:

Related Posts

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram