ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

umesh katti: ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ ನರೇಂದ್ರ ಮೋದಿ…

ಅರಣ್ಯ ಸಚಿವ  ಉಮೇಶ್ ಕತ್ತಿ ನಿಧನಕ್ಕೆ  ರಾಜಕೀಯ ನಾಯಕರು  ಗಣ್ಯರು ಕಂಬನಿ ಮಿಡಿದಿದ್ದಾರೆ.  ಪ್ರಧಾನಿ ಮೋದಿಯವರು ಸಹ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

Naveen Kumar B C by Naveen Kumar B C
September 7, 2022
in Newsbeat, State, ರಾಜ್ಯ
Umesh Katti Died

Umesh Katti Died

Share on FacebookShare on TwitterShare on WhatsappShare on Telegram

ಅರಣ್ಯ ಸಚಿವ  ಉಮೇಶ್ ಕತ್ತಿ ನಿಧನಕ್ಕೆ  ರಾಜಕೀಯ ನಾಯಕರು  ಗಣ್ಯರು ಕಂಬನಿ ಮಿಡಿದಿದ್ದಾರೆ.  ಪ್ರಧಾನಿ ಮೋದಿಯವರು ಸಹ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 .ಈ ಸಂಬಂಧ ಟ್ವೀಟ್ ಮಾಡಿರುವ  ಮೋದಿ, ಉಮೇಶ್ ಕತ್ತಿ ಅವರು ಓರ್ವ ಅನುಭವಿ ನಾಯಕರಾಗಿದ್ದು, ಕರ್ನಾಟಕದ ಅಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ್ದರು. ಇದೀಗ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಸಮಯದಲ್ಲಿ ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಪಾಲುದಾರನಾಗಿದ್ದೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

Related posts

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

July 9, 2026
ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

July 9, 2026

ಶ್ರೀ ಉಮೇಶ್ ಕತ್ತಿ ಜಿ ಅವರು ಕರ್ನಾಟಕದ ಅಭಿವೃದ್ಧಿಗೆ ಸಮೃದ್ಧ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುಃಖಕರ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ‌ ಸಂತಾಪಗಳು. ಓಂ ಶಾಂತಿ.

— Narendra Modi (@narendramodi) September 7, 2022

ಇನ್ನೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿ, ಉಮೇಶ್ ಕತ್ತಿ ಅವರ ನಿಧನ ರಾಜ್ಯಕ್ಕೆ, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಸುದ್ದಿ ನೋವು ತರಿಸಿದೆ. ಭಗವಂತ ಅವರ ಕುಟುಂಬಕ್ಕೆ, ಕ್ಷೇತ್ರದ ಜನತೆಗೆ ನೋವು ತಡೆದುಕೊಳ್ಳುವ ಶಕ್ತಿ ಭರಿಸಲಿ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದರು. 9 ಬಾರಿ ಶಾಸಕರಾಗಿ, 4 ಬಾರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ನಾನು ಸಹ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.

Tags: bengalurukarnataka ministerUmesh katti
ShareTweetSendShare
Join us on:

Related Posts

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

by Shwetha
July 9, 2026
0

ಬೆಂಗಳೂರು ನಗರದಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, GBA ನಗರವ್ಯಾಪಿ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಸಜ್ಜಾಗಿದೆ. ಈ ಅಭಿಯಾನದಡಿ ರಸ್ತೆಬದಿಯ ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ...

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

by Shwetha
July 9, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ರಾಜ್ಯ ಸರ್ಕಾರದ ನಡುವಿನ ಸೈದ್ಧಾಂತಿಕ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು...

ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರವೇ ಸಾಧನೆ: ರಾಜ್ಯವನ್ನು ಕುಡುಕರ ತಾಣವಾಗಿಸಲು ಹೊರಟಿದೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ : ಬಿ ವೈ ವಿಜಯೇಂದ್ರ ಆಕ್ರೋಶ

‘ನನ್ನನ್ನೇ ಅಪರಾಧಿಯನ್ನಾಗಿ ಬಿಂಬಿಸಲು ಪಕ್ಷದವರೇ ಯತ್ನಿಸಿದ್ದಾರೆ’: ಬಿ.ವೈ. ವಿಜಯೇಂದ್ರ

by Shwetha
July 9, 2026
0

ಬಿ.ವೈ. ವಿಜಯೇಂದ್ರ ಅವರು, MLC ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣದ ಕುರಿತು ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, MLC...

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

by Shwetha
July 9, 2026
0

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯವೈಖರಿ ಮತ್ತು ಅವರ ಇತ್ತೀಚಿನ ಸರಣಿ ಸಭೆಗಳ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನೀಡಿರುವ ಹೇಳಿಕೆ ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram