ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಸ್‌ಎಸ್‌ಎಲ್‌ಸಿ ಆದವರಿಗೆ ‌ಕರ್ನಾಟಕ ಅಂಚೆ ವೃತ್ತದಲ್ಲಿ ಉದ್ಯೋಗಾವಕಾಶ

Shwetha by Shwetha
December 23, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
post office account holder invest post office Gramin Dak Sevak 2443
Share on FacebookShare on TwitterShare on WhatsappShare on Telegram

ಎಸ್‌ಎಸ್‌ಎಲ್‌ಸಿ ಆದವರಿಗೆ ‌ಕರ್ನಾಟಕ ಅಂಚೆ ವೃತ್ತದಲ್ಲಿ ಉದ್ಯೋಗಾವಕಾಶ Gramin Dak Sevak 2443

ಬೆಂಗಳೂರು, ಡಿಸೆಂಬರ್23: ಗ್ರಾಮೀಣ ದಕ್ ಸೇವಕ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಅಂಚೆ ವೃತ್ತದಲ್ಲಿ ಅಧಿಸೂಚನೆಯನ್ನು ಪ್ರಕಟಿಸಿದೆ. Gramin Dak Sevak 2443
2443 ದಕ್ ಸೇವಕ್ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. 21-12-2020ರಿಂದ ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿದ್ದು 20-01-2021 ಕೊನೆಯ ದಿನವಾಗಿರುತ್ತದೆ.

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

Karnataka Postal Recruitment Gramin Dak Sevak 2443

ಹುದ್ದೆಗಳ ವಿವರ :

ಹುದ್ದೆಯ ಹೆಸರು : ಗ್ರಾಮೀಣ ದಕ್ ಸೇವಕ್
ಒಟ್ಟು ಹುದ್ದೆಗಳು : 2443

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದು, ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಇದಲ್ಲದೆ ಸೈಕ್ಲಿಂಗ್‌ನ ಜ್ಞಾನದ ಅವಶ್ಯಕತೆಯಾಗಿದೆ. ಅಭ್ಯರ್ಥಿಗೆ ದ್ವಿಚಕ್ರ ವಾಹನ ಸವಾರಿ ಮಾಡುವ ಜ್ಞಾನವಿದ್ದರೆ ಅದನ್ನೂ ಪರಿಗಣಿಸಲಾಗುತ್ತದೆ ಎಂದು ‌ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.

ಸರ್ಕಾರಿ ಅಧಿಕಾರಿಯಾಗಲು ಬಯಸುವ ಯುವಕರಿಗೆ ಇಲ್ಲಿದೆ ಒಳ್ಳೆಯ ಸುದ್ದಿ

ಅಭ್ಯರ್ಥಿಗಳು ದಿನಾಂಕ 21.12.202 ಕ್ಕೆ ಅನ್ವಯವಾಗುವಂತೆ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 40 ವರ್ಷ ವಯಸ್ಸಿನವರಾಗಿರಬೇಕು.
ನಿಯಮಾನುಸಾರ ಕಾಯ್ದಿರಿಸಿದ ವರ್ಗಕ್ಕೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 21-12-2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-01-2021

ಅರ್ಜಿ ಸಲ್ಲಿಸುವುದು ಹೇಗೆ..?

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಅಂಚೆ ಇಲಾಖೆಯ ಅಧಿಕೃತ ‌ವೆಬ್ ಸೈಟ್ ನಲ್ಲಿ https://www.indiapost.gov.in/VAS/Pages/Content/Recruitments.aspx?Category=Recruitment ಆನ್ಲೈನ್ ಮೂಲಕ ಸಲ್ಲಿಸಬೇಕು. ‌

Karnataka Postal Recruitment Gramin Dak Sevak 2443

ಅರ್ಜಿಯನ್ನು ಸಲ್ಲಿಸುವ ವಿಧಾನ ಬೇಕಾದ ದಾಖಲೆಗಳ ವಿವರ, ಅರ್ಜಿ ಶುಲ್ಕ ಪಾವತಿಸುವ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡಿ ಹಾಗೂ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಕೆಳಗೆ ನೀಡಲಾಗಿರುವ ಲಿಂಕ್ ಗೆ ಭೇಟಿನೀಡಿ.

ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಲು : https://bit.ly/34xxAW4
ಅರ್ಜಿ ಸಲ್ಲಿಸಲು ಅಧಿಕ್ರತ ವೆಬ್ಸೈಟ್ ವಿಳಾಸ : https://www.indiapost.gov.in/VAS/Pages/Content/Recruitments.aspx?Category=Recruitment

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಬೆರೆಸದ ಚಹಾ ಅಥವಾ ಕಪ್ಪು ಚಹಾ ಎಷ್ಟು ಪ್ರಯೋಜನಕಾರಿ ಗೊತ್ತಾ ? https://t.co/VotFsVG3Ld

— Saaksha TV (@SaakshaTv) December 22, 2020

ಚೀನಾದಲ್ಲಿ ಹೆಚ್ಚು ಚರ್ಚಿಸಲಾಗುವ ಭಾರತದ ಶಸ್ತ್ರಾಸ್ತ್ರಗಳು ಯಾವುದೆಂದು ಗೊತ್ತಾ ?https://t.co/vtj3IfwWx4

— Saaksha TV (@SaakshaTv) December 22, 2020

Tags: Gramin Dak Sevak 2443JobsKarnataka Postal Recruitment
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram