ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ನೇಮಕಾತಿ ಹಗರಣದ ನಂಟು ಕಾಂಗ್ರೆಸ್ ಜೊತೆ ಅಕ್ಷಯವಾಗುತ್ತಿದೆ

Mahesh M Dhandu by Mahesh M Dhandu
May 2, 2022
in Newsbeat, State, ರಾಜ್ಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

BJP | ನೇಮಕಾತಿ ಹಗರಣದ ನಂಟು ಕಾಂಗ್ರೆಸ್ ಜೊತೆ ಅಕ್ಷಯವಾಗುತ್ತಿದೆ

ಬೆಂಗಳೂರು : ನೇಮಕಾತಿ ಹಗರಣದ ನಂಟು ಕಾಂಗ್ರೆಸ್ ಜೊತೆ ಅಕ್ಷಯವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

Related posts

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

August 31, 2026
ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

August 31, 2026

ಪಿಎಸ್ಐ ನೇಮಕ ಹಗರಣದ ವಿಚಾರವಾಗಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ನೇಮಕಾತಿ ಹಗರಣದ ನಂಟು ಕಾಂಗ್ರೆಸ್ ಜೊತೆ ಅಕ್ಷಯವಾಗುತ್ತಿದೆ. ಹಗರಣದ ಮೂಲ ಕೆಪಿಸಿಸಿಯ #ಭ್ರಷ್ಟಾಧ್ಯಕ್ಷ & ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ. ರಾಜಕೀಯ ಅಸ್ಥಿರತೆ ಮೂಡಿಸಲು ಟೂಲ್ ಕಿಟ್ ಮಾದರಿಯಲ್ಲಿ ತಂತ್ರ ಹೆಣೆದ ಕಾಂಗ್ರೆಸ್ಸಿಗರು ಈಗ ಅದರೊಳಗೆ ತಾವೇ ಬಿದ್ದು ಬೇಸಗೆಯಲ್ಲೂ ಗಡ ಗಡ ನಡುಗುತ್ತಿದ್ದಾರೆ ಎಂದು ಕುಟುಕಿದೆ.

Karnataka Psi Recruitment Scam bjp slams congress leaders  saaksha tv
Karnataka Psi Recruitment Scam bjp slams congress leaders saaksha tv

ಆರೋಪಿ ದಿವ್ಯಾ ಹಾಗರಗಿ ತನಿಖಾಧಿಕಾರಿಗಳಿಗೆ ನೀಡಿರುವ ಹೇಳಿಕೆ ಪ್ರಕಾರ ರುದ್ರೇಗೌಡ ಪಾಟೀಲ್ ಸಹೋದರರಿಂದ ಹಣ ಪಡೆಯಲಾಗಿದೆ. ಹಾಗಾದರೆ ಹಗರಣದ‌‌ ಹಿಂದಿರುವ ಶಕ್ತಿಗಳು ಕಾಂಗ್ರೆಸ್ ನಾಯಕರಲ್ಲವೇ? ಕ್ವೀನ್ಸ್ ರಸ್ತೆಯಲ್ಲಿರುವ #ಭ್ರಷ್ಟಾಧ್ಯಕ್ಷ ರ ಅಕ್ರಮ ಹಣದ ಬ್ಯಾಂಕ್‌ಗೆ ಈ ಹಗರಣದ ಹಣ ತಲುಪಿರಬಹುದೇ?

ಪಿಎಸ್ಐ ನೇಮಕ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ, ತನಿಖೆಯ ವಿಚಾರದಲ್ಲಿ ಎಲ್ಲಿಯೂ ಎಡವಿಲ್ಲ. ವಿಳಂಬವೂ ಮಾಡಿಲ್ಲ.

ಹಗರಣದ ಹಿನ್ನೆಲೆಯಲ್ಲಿ ನೇಮಕಾತಿ ರದ್ದು ಮಾಡಲಾಗಿದೆ, ಆರೋಪಿಗಳನ್ನು ಕಾನೂನು ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ.

ಇಷ್ಟರ ಮೇಲೂ ಕಾಂಗ್ರೆಸ್ ಏಕೆ ಕಳವಳಗೊಳ್ಳುತ್ತಿದೆ?#CONgressPSIToolkit

— BJP Karnataka (@BJP4Karnataka) May 2, 2022

ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಾಗೂ ವರ್ತನೆ ನೋಡಿದರೆ ಈ ಹಗರಣದ ಬಗ್ಗೆ  ಅಪಾರ ಜ್ಞಾನ ಹಾಗೂ ಸಂಬಂಧ ಹೊಂದಿರುವಂತೆ ಕಾಣುತ್ತಿದೆ. ಪ್ರಿಯಾಂಕ್‌ ಅವರೇ, ಸಿಐಡಿ ನೋಟಿಸ್‌ಗೆ ನೇರವಾಗಿ ಉತ್ತರಿಸಲು ಅಳುಕೇಕೆ? ಹಗರಣದಲ್ಲಿ ನಿಮ್ಮ “ಪಾಲು” ಹಾಗೂ ಭಾಗ ಏನೆಂಬುದು ಬಯಲಾಗಬಹುದೆಂಬ ಭಯ ನಿಮ್ಮನ್ನು ಕಾಡುತ್ತಿದೆಯೇ ಎಂದು ವ್ಯಂಗ್ಯವಾಡಿದೆ.

ದಿವ್ಯಾ ಹಾಗರಗಿ ಬಂಧನಕ್ಕೆ 18 ದಿನ ಏಕಾಯ್ತು ಎಂದು ಪ್ರಶ್ನಿಸುವ ಪ್ರಿಯಾಂಕ್ ಖರ್ಗೆ ಅವರಿಗೆ ತಮ್ಮದೇ ಪಕ್ಷದ ಮುಖಂಡರು ಅಕ್ರಮದಲ್ಲಿರುವುದು ಗೊತ್ತೇ ಆಗಿಲ್ಲವೇ? ಖರ್ಗೆಯವರೇ, 2 ಬಾರಿ ನೋಟಿಸ್ ನೀಡಿದರೂ ತಪ್ಪಿಸಿಕೊಂಡು ಓಡಾಡುತ್ತಿರುವ ನಿಮ್ಮ ಬಗ್ಗೆಯೂ ಜನ ಅನುಮಾನ ಪಡುತ್ತಿದ್ದಾರೆ, ಏನು ಹೇಳುತ್ತೀರಿ ಇದಕ್ಕೆ?

ಆರೋಪಿ ದಿವ್ಯಾ ಹಾಗರಗಿ ತನಿಖಾಧಿಕಾರಿಗಳಿಗೆ ನೀಡಿರುವ ಹೇಳಿಕೆ ಪ್ರಕಾರ ರುದ್ರೇಗೌಡ ಪಾಟೀಲ್ ಸಹೋದರರಿಂದ ಹಣ ಪಡೆಯಲಾಗಿದೆ.

ಹಾಗಾದರೆ ಹಗರಣದ‌‌ ಹಿಂದಿರುವ ಶಕ್ತಿಗಳು ಕಾಂಗ್ರೆಸ್ ನಾಯಕರಲ್ಲವೇ?

ಕ್ವೀನ್ಸ್ ರಸ್ತೆಯಲ್ಲಿರುವ #ಭ್ರಷ್ಟಾಧ್ಯಕ್ಷ ರ ಅಕ್ರಮ ಹಣದ ಬ್ಯಾಂಕ್‌ಗೆ ಈ ಹಗರಣದ ಹಣ ತಲುಪಿರಬಹುದೇ?#CONgressPSIToolkit

— BJP Karnataka (@BJP4Karnataka) May 2, 2022

ಪಿಎಸ್ಐ ನೇಮಕ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ, ತನಿಖೆಯ ವಿಚಾರದಲ್ಲಿ ಎಲ್ಲಿಯೂ ಎಡವಿಲ್ಲ. ವಿಳಂಬವೂ ಮಾಡಿಲ್ಲ. ಹಗರಣದ ಹಿನ್ನೆಲೆಯಲ್ಲಿ ನೇಮಕಾತಿ ರದ್ದು ಮಾಡಲಾಗಿದೆ, ಆರೋಪಿಗಳನ್ನು ಕಾನೂನು ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ. ಇಷ್ಟರ ಮೇಲೂ ಕಾಂಗ್ರೆಸ್ ಏಕೆ ಕಳವಳಗೊಳ್ಳುತ್ತಿದೆ?

ಪಿಎಸ್ಐ ನೇಮಕ ಹಗರಣದ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ವರ್ತನೆಯೇ ಅನುಮಾನ ಸೃಷ್ಟಿಸುತ್ತಿದೆ. ಸಿದ್ದರಾಮಯ್ಯ ಪರೀಕ್ಷೆ ರದ್ದುಪಡಿಸಿದ್ದು ಸರಿ ಎನ್ನುತ್ತಿದ್ದರೆ, ಭ್ರಷ್ಟಾಧ್ಯಕ್ಷ ಡಿಕೆಶಿ, ಪ್ರಿಯಾಂಕ್ ವಿರೋಧಿಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕರೇ, ನೀವೆಲ್ಲ ಒಂದೆಡೆ ಕೂತು ಮೊದಲು ಒಮ್ಮತದ ನಿರ್ಧಾರ ಕೈಗೊಳ್ಳಿ ಎಂದು ಬಿಜೆಪಿ ಬರೆದುಕೊಂಡಿದೆ.

Karnataka Psi Recruitment Scam bjp slams congress leaders

Tags: #Saaksha TVBJPCongresskarnataka
ShareTweetSendShare
Join us on:

Related Posts

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

by Shwetha
August 31, 2026
0

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ...

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

by Shwetha
August 31, 2026
0

ಶಿವಮೊಗ್ಗ: ಕರ್ನಾಟಕ ರಾಜಕಾರಣದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು,...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ದಿನಕ್ಕೊಂದು ಸುದ್ದಿ ಕೊಡ್ತೀನಿ ಆಗ ನಾನೇನು ಅಂತ ಗೊತ್ತಾಗುತ್ತೆ:ಅಮೆರಿಕದಿಂದ ಮರಳಿದ ಮೇಲೆ ದೇಶವೇ ಅಲ್ಲೋಲ ಕಲ್ಲೋಲ ಆಗುವ ಸುದ್ದಿ ಹೇಳುತ್ತೇನೆ-ಕುಮಾರಸ್ವಾಮಿ ಹೇಳಿಕೆಯಿಂದ ಬೆಚ್ಚಿಬಿದ್ದ ರಾಜ್ಯ ನಾಯಕರು!

by Shwetha
August 31, 2026
0

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸುವಂತಹ ಸ್ಫೋಟಕ ಹೇಳಿಕೆಯೊಂದನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೀಡಿದ್ದಾರೆ. ಅಮೆರಿಕದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಕುಮಾರಸ್ವಾಮಿ ತಮ್ಮ ಹೆಂಡ್ತಿಯ ಫೋನನ್ನೇ ಟ್ಯಾಪ್‌ ಮಾಡಿಸಿದ್ದರು!:ಸ್ವಂತ ಮಗನ ಏಳಿಗೆ ಸಹಿಸದ ತಂದೆ ಕುಮಾರಣ್ಣ!;ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ ಕುಮಾರಣ್ಣ- ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ ಸಚಿವ ಹೆಚ್ ಸಿ ಬಾಲಕೃಷ್ಣ

by Shwetha
August 31, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ನಡುವಿನ ರಾಜಕೀಯ ಜಟಾಪಟಿ ಈಗ ಅತ್ಯಂತ ವೈಯಕ್ತಿಕ ಮತ್ತು ಸ್ಫೋಟಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram