ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

karnataka rajyotsava: ಅಪ್ಪುಗೆ ಕರ್ನಾಟಕ ರತ್ನ – ವಿಧಾನಸೌಧದ ಬಳಿ ಸಂಚಾರ ಮಾರ್ಗ ಬದಲಾವಣೆ…. 

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ವಿಧಾನಸೌಧದ ಆವರಣದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸೌಧದ ಬಳಿ ಮಾರ್ಗ ಬದಲಾವಣೆ ಮಾಡಲಾಗಿದೆ.

Naveen Kumar B C by Naveen Kumar B C
November 1, 2022
in Newsbeat, State, ರಾಜ್ಯ
karnataka rajyotsava
Share on FacebookShare on TwitterShare on WhatsappShare on Telegram

ಅಪ್ಪುಗೆ ಕರ್ನಾಟಕ ರತ್ನ – ವಿಧಾನಸೌಧದ ಬಳಿ ಸಂಚಾರ ಮಾರ್ಗ ಬದಲಾವಣೆ….

ಇಂದು ನಾಡಿನಾದ್ಯಂತ ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವವನ್ನ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಕನ್ನಡದ ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ  ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

Related posts

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

December 7, 2025
ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

December 7, 2025

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ವಿಧಾನಸೌಧದ ಆವರಣದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸೌಧದ ಬಳಿ ಮಾರ್ಗ ಬದಲಾವಣೆ ಮಾಡಲಾಗಿದೆ. ಹೀಗಾಗಿ ಸಾರ್ವಜನಿಕರು ಬದಲಿ ಮಾರ್ಗಗಳ ಮೂಲಕ ಸಂಚರಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ವಿಧಾನಸೌಧ ಬಳಿಯ ಮೀಸೆ ತಿಮ್ಮಯ್ಯ ವೃತ್ತದಿಂದ ಕೆ.ಆರ್.ವೃತ್ತದವರೆಗೆ ಹೆಚ್ಚು ದಟ್ಟಣೆ ಉಂಟಾಗುವ ಸಾಧ್ಯತೆಗಳಿದ್ದು, ಜನರು ಬದಲಿ ಮಾರ್ಗದಲ್ಲಿ ಸಂಚರಿಸಬೇಕು. ಬಿಎಂಟಿಸಿ ಬಸ್ ಹಾಗೂ ಮೆಟ್ರೊ ಹೆಚ್ಚು ಬಳಸಬೇಕು ಎಂದು ತಿಳಿಸಿದ್ದಾರೆ.

‘ಇನ್‌ಫೆಂಟ್ರಿ ರಸ್ತೆ, ಅಲಿ ಅಸ್ಕರ್ ರಸ್ತೆ, ಅರಮನೆ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಕನ್ನಿಂಗ್‌ಹ್ಯಾಮ್ ರಸ್ತೆಗಳಲ್ಲಿ ವಾಹನಗಳ ನಿಲುಗಡೆಯನ್ನೂ ನಿಷೇಧಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

karnataka rajyotsava: traffic route near Vidhana Soudha….

Tags: karnataka rajyotsava
ShareTweetSendShare
Join us on:

Related Posts

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

by Shwetha
December 7, 2025
0

ತುಮಕೂರು: ರಾಜ್ಯ ರಾಜಕೀಯದಲ್ಲಿ ಸದಾ ತಮ್ಮ ನೇರ ಹಾಗೂ ನಿಷ್ಠುರ ಮಾತುಗಳಿಂದಲೇ ಸುದ್ದಿಯಲ್ಲಿರುವ ಹಿರಿಯ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 7, 2025
0

ಡಿಸೆಂಬರ್ 07, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಒತ್ತಡವಿದ್ದರೂ ಕುಟುಂಬದ ಸಹಕಾರದಿಂದ ನೆಮ್ಮದಿ...

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

by Shwetha
December 6, 2025
0

ಭಾರತ–ರಷ್ಯಾ ನಡುವೆ ದಶಕಗಳಿಂದ ಬೆಳೆದಿರುವ ದಿಟ್ಟ ಮತ್ತು ಆಳವಾದ ಸ್ನೇಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram