Saturday, February 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Ratna: ಅಪ್ಪು ನಗುವಿನಿಂದಲೇ ವ್ಯಕ್ತಿತ್ವದಿಂದಲೇ ರಾಜ್ಯ ಗೆದ್ದ ರಾಜಕುಮಾರ – NTR

 ಈ ವೇಳೆ ನಟ ಜೂನಿಯರ್ ಎನ್ ಟಿ ಆರ್ ಮಾತನಾಡಿ  ಕರ್ನಾಟಕ ರಾಜ್ಯೋತ್ಸವದ ಶುಭಾಶಯ ತಿಳಿಸುತ್ತ ಕನ್ನಡದಲ್ಲೇ ಮಾತು ಶುರು ಮಾಡಿದರು.  “ವ್ಯಕ್ತಿತ್ವದಿಂದ, ನಗುವಿನಿಂದ, ಅಹಂಕಾರವಿಲ್ಲದೇ ಯಾರಾದರೂ ಈ ರಾಜ್ಯದ ಸಕಲ ಹೃದಯವನ್ನು ಗೆದ್ದಿದ್ದಾರೆ ಅಂದರೆ, ಅದು ಪುನೀತ್ ರಾಜ್ ಕುಮಾರ್ ಎಂದು ಅಪ್ಪುನನ್ನು ಗುಣಗಾನ ಮಾಡಿದರು. 

Naveen Kumar B C by Naveen Kumar B C
November 1, 2022
in Newsbeat, Cinema, ಮನರಂಜನೆ
Karnataka Ratna
Share on FacebookShare on TwitterShare on WhatsappShare on Telegram

ಅಪ್ಪು ನಗುವಿನಿಂದಲೇ ವ್ಯಕ್ತಿತ್ವದಿಂದಲೇ ರಾಜ್ಯ ಗೆದ್ದ ರಾಜಕುಮಾರ – NTR

ಕನ್ನಡ ಚಿತ್ರರಂಗದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಗೆ  ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ  ರಾಜ್ಯ ಸರ್ಕಾರ ಗೌರವಿಸಿದೆ.  67 ನೇ ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಕಾರ್ಯಕ್ರಮಕ್ಕೆ ಪ್ರಮುಖ  ಅತಿಥಿಯಾಗಿ ನಟ ರಜನಿಕಾಂತ್ ಮತ್ತು ಜೂನಿಯರ್ ಎನ್ ಟಿ ಆರ್  ಹಾಜರಿದ್ದರು.    ಈ ವೇಳೆ ನಟ ಜೂನಿಯರ್ ಎನ್ ಟಿ ಆರ್ ಮಾತನಾಡಿ  ಕರ್ನಾಟಕ ರಾಜ್ಯೋತ್ಸವದ ಶುಭಾಶಯ ತಿಳಿಸುತ್ತ ಕನ್ನಡದಲ್ಲೇ ಮಾತು ಶುರು ಮಾಡಿದರು.  “ವ್ಯಕ್ತಿತ್ವದಿಂದ, ನಗುವಿನಿಂದ, ಅಹಂಕಾರವಿಲ್ಲದೇ ಯಾರಾದರೂ ಈ ರಾಜ್ಯದ ಸಕಲ ಹೃದಯವನ್ನು ಗೆದ್ದಿದ್ದಾರೆ ಅಂದರೆ, ಅದು ಪುನೀತ್ ರಾಜ್ ಕುಮಾರ್ ಎಂದು ಅಪ್ಪುನನ್ನು ಗುಣಗಾನ ಮಾಡಿದರು.

Related posts

Block Coffe

Black Coffee : ಬ್ಲಾಕ್  ಕಾಫಿ ಕುಡಿಯುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳು  ಇಂತಿವೆ…

February 4, 2023
Astrology

Astrology : ಮಾಂಗಲ್ಯ ಬಲವನ್ನು ಹೆಚ್ಚಿಸಲು ಸುಮಂಗಲಿಯರು ಕುಂಕುಮವನ್ನು ಹಚ್ಚಿದಾಗ ಯಾವ ಮಂತ್ರವನ್ನು ಪಠಿಸಬೇಕು ? ಶ್ರೀಗಂಧ ಮತ್ತು ಕುಂಕುಮ ಹಚ್ಚುವುದರ ಹಿಂದೆ ಏನಾದರೂ ವೈಜ್ಞಾನಿಕ ಸತ್ಯವಿದೆಯೇ?

February 3, 2023

ಪುನೀತ್ ಒಬ್ಬ ಸೂಪರ್ ಸ್ಟಾರ್, ಗ್ರೇಟ್ ಸ್ಟಾರ್, ಅದ್ಭುತ ಪತಿ, ಹೃದಯ ಶ್ರೀಮಂತ. ಅವರ ನಗುವಿನಲ್ಲಿದ್ದ ಶ್ರೀಮಂತಿಕೆ ನಾವು ಎಲ್ಲಿ ಹುಡುಕೋದು ? ಅವರು ನಗುವಿನ ಒಡೆಯರಾಗಿದ್ದರು.

ಪುನೀತ್ ರಾಜ್ ಕುಮಾರ್ ಅವರಿಗೆ ಸಿಕ್ಕಿರುವುದು ಕರ್ನಾಟಕ ರತ್ನ, ಆದರೆ, ಯಾರೂ ತಪ್ಪಾಗಿ ಭಾವಿಸಬಾರದು. ನನ್ನ ಪ್ರಕಾರ ಕರ್ನಾಟಕ ರತ್ನದ ಅರ್ಥನೇ ಪುನೀತ್ ರಾಜ್ ಕುಮಾರ್.  ನಾನು ಇಲ್ಲಿಗೆ ಬಂದಿದ್ದು, ಹೆಮ್ಮೆಯ ಗೆಳೆಯನಾಗಿ. ಅವನಿಗಾಗಿ ನಾನು ಇಲ್ಲಿ ನಿಂತಿದ್ದೇನೆ. ಈ ಗೆಳೆತನ ಯಾವಾಗಲೂ ನನ್ನ ಹೃದಯದಲ್ಲಿ ಇರುತ್ತದೆ ಎಂದು ಜೂನಿಯರ್ ಎನ್ ಟಿ ಆರ್ ಹೇಳಿದರು.

Karnataka Ratna: Appu is the prince who won the state with his smile and his personality – NTR

Tags: KARNATAKA RATNANTR
ShareTweetSendShare
Join us on:

Related Posts

Block Coffe

Black Coffee : ಬ್ಲಾಕ್  ಕಾಫಿ ಕುಡಿಯುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳು  ಇಂತಿವೆ…

by Naveen Kumar B C
February 4, 2023
0

Black Coffee : ಬ್ಲಾಕ್  ಕಾಫಿ ಕುಡಿಯುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳು  ಇಂತಿವೆ… ಕೆಲಸದ  ಒತ್ತಡದಲ್ಲಿದ್ದಾಗ ಕಾಫಿ   ಹೀರುವ  ಅನುಭವವೇ ಚೆಂದ, ಒತ್ತಡದಿಂದ ವಿಮುಕ್ತಿಗೊಳಿಸಿ  ಮೆದುಳನ್ನ ರಿಲ್ಯಾಕ್ಸ್ಗೊಳಿಸುತ್ತದೆ.  ...

Astrology

Astrology : ಮಾಂಗಲ್ಯ ಬಲವನ್ನು ಹೆಚ್ಚಿಸಲು ಸುಮಂಗಲಿಯರು ಕುಂಕುಮವನ್ನು ಹಚ್ಚಿದಾಗ ಯಾವ ಮಂತ್ರವನ್ನು ಪಠಿಸಬೇಕು ? ಶ್ರೀಗಂಧ ಮತ್ತು ಕುಂಕುಮ ಹಚ್ಚುವುದರ ಹಿಂದೆ ಏನಾದರೂ ವೈಜ್ಞಾನಿಕ ಸತ್ಯವಿದೆಯೇ?

by Naveen Kumar B C
February 3, 2023
0

ಮಾಂಗಲ್ಯ ಬಲವನ್ನು ಹೆಚ್ಚಿಸಲು ಸುಮಂಗಲಿಯರು ಕುಂಕುಮವನ್ನು ಹಚ್ಚಿದಾಗ ಯಾವ ಮಂತ್ರವನ್ನು ಪಠಿಸಬೇಕು ? ಶ್ರೀಗಂಧ ಮತ್ತು ಕುಂಕುಮ ಹಚ್ಚುವುದರ ಹಿಂದೆ ಏನಾದರೂ ವೈಜ್ಞಾನಿಕ ಸತ್ಯವಿದೆಯೇ?   ಐಶ್ವರ್ಯದ...

Jogindhar Sharma

Joginder Sharma :  ನಿವೃತ್ತಿ ಘೋಷಿಸಿದ 2007 ಟಿ 20 ವಿಶ್ವಕಪ್ ಹೀರೊ…

by Naveen Kumar B C
February 3, 2023
0

Joginder Sharma :  ನಿವೃತ್ತಿ ಘೋಷಿಸಿದ 2007 ಟಿ 20 ವಿಶ್ವಕಪ್ ಹೀರೊ…   2007ರ ಟಿ20 ವಿಶ್ವಕಪ್ ಹೀರೊ ಜೋಗಿಂದರ್ ಶರ್ಮಾ ಕೊನೆಗೂ ಅಂತಾರಾಷ್ಟ್ರೀಯ ಕ್ರಿಕೆಟ್ಗೆ...

ಗಲ್ಫ್ ರಾಷ್ಟ್ರಗಳಿಗೆ ಧನ್ಯವಾದ ಸಲ್ಲಿಸಿದ ಪ್ರಧಾನಿ ಮೋದಿ

Narendra Modi : 2019 ರಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಎಷ್ಟು ಖರ್ಚಾಗಿದೆ ಗೊತ್ತಾ ??

by Naveen Kumar B C
February 3, 2023
0

Narendra Modi : 2019 ರಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಎಷ್ಟು ಖರ್ಚಾಗಿದೆ ಗೊತ್ತಾ ?? ಪ್ರಧಾನಿ ನರೇಂದ್ರ ಮೋದಿ ಅವರು 2019 ರಿಂದ  21...

ವಾಹನ ಸವಾರರೇ ಹುಷಾರ್ ..! ನೀವು ತಿಳಿದುಕೊಳ್ಳಲೇ ಬೇಕಾದ ವಿಚಾರ, ಯಾಮಾರಿದ್ರೆ ʼಡ್ರೈವಿಂಗ್‌ ಲೈಸೆನ್ಸ್ʼ ರದ್ದಾಗಬಹುದು..!

traffic fine : ವಾಹನ ಸವಾರರಿಗೆ ಸಿಹಿ ಸುದ್ಧಿ ; ಫೆ 11ರೊಳಗೆ ದಂಡ ಕಟ್ಟಿದರೆ 50 % ಕಡಿತ…

by Naveen Kumar B C
February 3, 2023
0

ವಾಹನ ಸವಾರರಿಗೆ ಸಿಹಿ ಸುದ್ಧಿ ; ಫೆ 11ರೊಳಗೆ ದಂಡ ಕಟ್ಟಿದರೆ 50 % ಕಡಿತ… ಸಂಚಾರಿ ನಿಯಮ ಉಲ್ಲಂಘಿಸಿ ದಂಡದ ಮೊತ್ತ ಕಟ್ಟೆ ಭಾಕಿ ಉಳಿಸಿಕೊಂಡವರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Block Coffe

Black Coffee : ಬ್ಲಾಕ್  ಕಾಫಿ ಕುಡಿಯುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳು  ಇಂತಿವೆ…

February 4, 2023
Astrology

Astrology : ಮಾಂಗಲ್ಯ ಬಲವನ್ನು ಹೆಚ್ಚಿಸಲು ಸುಮಂಗಲಿಯರು ಕುಂಕುಮವನ್ನು ಹಚ್ಚಿದಾಗ ಯಾವ ಮಂತ್ರವನ್ನು ಪಠಿಸಬೇಕು ? ಶ್ರೀಗಂಧ ಮತ್ತು ಕುಂಕುಮ ಹಚ್ಚುವುದರ ಹಿಂದೆ ಏನಾದರೂ ವೈಜ್ಞಾನಿಕ ಸತ್ಯವಿದೆಯೇ?

February 3, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram