ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Karnataka Session 2022 : ಪರಿಷತ್ ನಲ್ಲಿ ಮೇಕೆದಾಟು ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ಸದಸ್ಯರ ನಡುವೆ ವಾಕ್ ಸಮರ

Namratha Rao by Namratha Rao
February 15, 2022
in Uncategorized
Assembly 2022 Saaksha Tv
Share on FacebookShare on TwitterShare on WhatsappShare on Telegram

Karnataka Session 2022 : ಪರಿಷತ್ ನಲ್ಲಿ ಮೇಕೆದಾಟು ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ಸದಸ್ಯರ ನಡುವೆ ವಾಕ್ ಸಮರ

ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ಬಗ್ಗೆ ಆರೋಪ ಪ್ರತ್ಯಾರೋಪ ಜೋರಾಗಿತ್ತು… ಜಂಟಿ ಅಧಿವೇಶನದ ಎರಡನೇ ದಿನ ಪರಿಷತ್ ನಲ್ಲಿ ಮೇಕೆದಾಟು ವಿಚಾರ ಪ್ರಸ್ತಾಪವಾಗಿದ್ದು , ಪರಸ್ಪರ ಮಲ್ಲಯುದ್ಧಕ್ಕೆ ಕಾರಣವಾಯಿತು…

Related posts

fifa wolrd cup football 2026

ಒಡಲಲ್ಲಿ ಡಿಜಿಟಲ್ ಹೃದಯ.. ಮೈದಾನದಲ್ಲಿ ಜಾದು ಮಾಡುವ ಆ ತಾಂತ್ರಿಕ ಮೋಹಿನಿ ಯಾರು..?

June 18, 2026
Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

June 17, 2026

ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಸಂದರ್ಭದಲ್ಲಿ ಪಿ. ರಾಜೀವ್ ಮಾತನಾಡಿ  ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು..

Session 2022 : ಸರ್ಕಾರ ಅನೈತಿಕ ಎಂದ ಬಿವಿ ವೆಂಕಟೇಶ್ ವಿರುದ್ಧ ಸದನದಲ್ಲಿ ಮುಗಿಬಿದ್ದ ಬಿಜೆಪಿ ಸದಸ್ಯರು

ಐದು ವರ್ಷ ಕಾಂಗ್ರೆಸ್ ಕೈಯಲ್ಲಿ ಅಧಿಕಾರ ಇತ್ತು… ನೀರಾವರಿ ಇಲಾಖೆ ಪಾದಯಾತ್ರೆ ಪ್ರಾರಂಭ ಮಾಡಿದವರ ಕೈಯಲ್ಲಿತ್ತು.  ಇವರ ಔಟ್ ಕಂ ಏನು? ಅವಾಗ ಮೇಕೆದಾಟು  ನೆನಪಾಗಿಲ್ವಾ?. ಅಂತರರಾಜ್ಯ ಯೋಜನೆ ಆರಂಭಿಸಲು ನಾಲ್ಕು ಹಂತ ಇರುತ್ತೆ. ಸಡಿಪಿಅರ್, ಅರಣ್ಯ ನಾಶಕ್ಕೆ ಪರ್ಯಾಯ ಭೂಮಿ, ಪರಿಸರ ಕ್ಲಿಯರೆನ್ಸ್, ಸಿಡಬ್ಡ್ಯುಸಿ ಹಂತ ದಾಟಬೇಕು

ಐದು ವರ್ಷ ನೀವು ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ರಿ?. ಸಮ್ಮಿಶ್ರ ಸರ್ಕಾರ ಬರುವವರೆಗೆ ಡಿಪಿಆರ್ ಸಬ್ಮಿಟ್ ಆಗಿರಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ…

ಇದಕ್ಕೆ ವಿರೋಧ ವ್ಯಕ್ತಪಡಿಸಿದ  ಯು.ಟಿ ಖಾದರ್   ಕಾಂಗ್ರೆಸ್ ಸರ್ಕಾರ ಇದ್ದಾಗ ಡಿಪಿಆರ್ ಆಗಿತ್ತು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರಿವೈಸ್ ಡಿಪಿಆರ್ ಅಯಿತು. ಕೇಂದ್ರ ಸರ್ಕಾರ ಇವಾಗ ಅನುಮತಿ ಕೊಡಬೇಕು. ಮೇಕೆದಾಟು ಯೋಜನೆಗೆ ಬೆಂಬಲಿಸಿ  ಎಂದಿದ್ದಾರೆ…

Hijab controvercy : ಕೋರ್ಟ್ ಆದೇಶ ಪಾಲನೆ ಮಾಡುವುದು ನಮ್ಮ ಜವಾಬ್ದಾರಿ : ಆರಗ ಜ್ಞಾನೇಂದ್ರ

Tags: #saakshatvKarnataka BudgetKarnataka sessions 2022
ShareTweetSendShare
Join us on:

Related Posts

fifa wolrd cup football 2026

ಒಡಲಲ್ಲಿ ಡಿಜಿಟಲ್ ಹೃದಯ.. ಮೈದಾನದಲ್ಲಿ ಜಾದು ಮಾಡುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 18, 2026
0

ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್ ಉದ್ದ, 68 ಮೀಟರ್...

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

by admin
June 17, 2026
0

ಕ್ಯುರಾಸಾವೋ.. ಬಹುತೇಕರಿಗೆ ಈ ಹೆಸರಿನ ಒಂದು ರಾಷ್ಟ್ರವಿದೆ ಅಂತ ಗೊತ್ತಿರಲಿಕ್ಕಿಲ್ಲ. ಆದ್ರೆ ಈ ದೇಶ ಈಗ 2026ರ ಫಿಫಾ ವಿಶ್ವಕಪ್ ಟೂರ್ನಿಯಿಂದ ಚಾಲ್ತಿಗೆ ಬಂದಿದೆ. ಹೌದು. ಕ್ಯುರಾಸಾವೋ...

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

by Author2
January 4, 2026
0

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ...

Know the Importance of Chanting Navagraha Mantra on This Auspicious Day

ನವಗ್ರಹ ಮಂತ್ರ ದಿನ ಪಠಿಸುವುದರ ಮಹತ್ವ ತಿಳಿಯಿರಿ

by Saaksha Editor
December 20, 2025
0

ನಮ್ಮ ಜಾತಕದಲ್ಲಿರುವ ನವಗ್ರಹಗಳು ನಮ್ಮ ಜೀವನದಲ್ಲಿ ನಡೆಯುವ ಎಲ್ಲಾ ಒಳ್ಳೆಯ ಮತ್ತು ಕೆಟ್ಟ ವಿಷಯಗಳನ್ನು ನಿರ್ಧರಿಸುತ್ತವೆ. ನಾವು ಯಾವುದೇ ದೇವಸ್ಥಾನಕ್ಕೆ (Temple) ಭೇಟಿ ನೀಡಿದರೂ ನವಕೃಷ್ಣರನ್ನು ಪೂಜಿಸುವುದಿಲ್ಲ. ...

Even dull kids can become intelligent chant Saraswati mantra

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಲು ಈ ಉಪಾಯ ಮಾಡಿ

by Saaksha Editor
November 10, 2025
0

ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ ಕೂತಿದ್ದರು ಸಹ ಮನಸ್ಸು ಮಾತ್ರ ಬೇರೆ ಕಡೆ ಇರುತ್ತದೆ ಮತ್ತು ವಿದ್ಯಾಭ್ಯಾಸದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram