ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Budget 2021 Live : ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್ ಇದು – ಪರಮೇಶ್ವರ್

Namratha Rao by Namratha Rao
March 8, 2021
in Newsbeat, Politics, ರಾಜಕೀಯ
G. Parmeshwar
Share on FacebookShare on TwitterShare on WhatsappShare on Telegram

Karnataka Budget 2021 Live : ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್ ಇದು – ಪರಮೇಶ್ವರ್

ಕರ್ನಾಟಕ ರಾಜ್ಯ ಬಜೆಟ್ ಅನ್ನ ಸಿಎಂ ಬಿಎಸ್ ಯಡಿಯೂರಪ್ಪನವರು ಮಂಡಿಸಿದ್ದಾರೆ. ಈ ಬಗ್ಗೆ ಹಲವರು ಪ್ರತಿಕ್ರಿಯೆ ನೀಡ್ತಿದ್ದಾರೆ. ಅದರಂತೆ ಮಾಜಿ ಸಚಿವ ಪರಮೇಶ್ವರ್ ಬಜೆಟ್ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಇತಿಹಾಸದಲ್ಲೇ ಇದೊಂದು ಕೆಟ್ಟ ಬಜೆಟ್ ಎಂದು ಟೀಕಿಸಿದ್ದಾರೆ. ಯಾವುದೇ ನಿರ್ದಿಷ್ಟ ಗುರಿ, ಕಾರಣ ಇಲ್ಲದಿರುವ ಬಜೆಟ್ ನ್ನು ಸಿಎಂ ಯಡಿಯೂರಪ್ಪ ಬಜೆಟ್ ಮಂಡಿಸಿದ್ದಾರೆ. ಇದು ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್ ಸಿಎಂ ಬಿಎಸ್ ವೈ, 71 ಸಾವಿರ ಕೋಟಿ ಸಾಲ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ಫಿಸಿಕಲ್ ಆಕ್ಟ್ ತಂದಿದ್ದರು. ಅವರ ಪ್ರಕಾರ ಸಾಲ 25 ರಷ್ಟು ಮೇಲೆ ಹೋಗದಂತೆ ಸೂಚಿಸಲಾಗಿತ್ತು. ಅದನ್ನು ಮೀರಿ 26% ಸಾಲ ಪಡೆದಿದ್ದಾರೆ. ಮುಂದಿನ ದಿನದಲ್ಲಿ ಕರ್ನಾಟಕದ ಆಯವ್ಯಯ ಕೆಟ್ಟ ಪರಿಸ್ಥಿತಿ ಬರಲಿದೆ ಎಂದರು.

Related posts

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

March 24, 2026
ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

March 24, 2026

Karnataka Budget 2021 Live : ಮಲೆನಾಡು ಭಾಗಕ್ಕೆ ಸಿಕ್ಕಿದ್ದೇನು..?

ಇದೇ ವೇಳೆ ಅಂಬೇಡ್ಕರ್, ಜಗಜೀವನ್ ಸೇರಿದಂತೆ ಕೆಲ ಕಾರ್ಪೊರೇಷನ್‌ಗಳಿಗೆ 500 ಕೋಟಿ ರೂ. ನೀಡಿದ್ದಾರೆ. ಇದು ಯಾವ ಪುರುಷಾರ್ಥಕ್ಕೆ ಘೋಷಿಸಬೇಕು. ಕಳೆದ‌ಬಾರಿ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಹೇಳಿ, ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ದಾವೋಸ್‌ಗೆ ತೆರಳಿ ಹೂಡಿಕೆದಾರರನ್ನ ಕರೆದುಕೊಂಡು ಬರೋದಾಗಿ ಹೇಳಿದರು. ಯಾರನ್ನೂ ಸಹ ಕರೆತಂದಿಲ್ಲ. ಹಸಿರು ಶಾಲು ಹಾಕಿ ಬಜೆಟ್ ಮಂಡಿಸ್ತಿದ್ದಾರೆ. ಆದರೆ ರೈತರಿಗೆ ಅನುಕೂಲವಾಗುವ ಯಾವುದೇ ಯೋಜನೆ ಕಾಣುತ್ತಿಲ್ಲ. ಇಡೀ ದೇಶದಲ್ಲಿ ಕೃಷಿ ತಿದ್ದುಪಡಿಯನ್ನು ವಿರೋಧಿಸುತ್ತಿದ್ದಾರೆ. ಕೃಷಿ, ನಿರಾವರಿಗೆ ಯಾವುದೇ ಯೋಜನೆ ಕಾಣುತ್ತಿಲ್ಲ ಎಂದು ಟೀಕೆ ಮಾಡಿದ್ದಾರೆ.

Tags: CM BS YADIYURAPPAkarntaka budget 2021State Budget
ShareTweetSendShare
Join us on:

Related Posts

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

by Shwetha
March 24, 2026
0

ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದು ತಿಂಗಳ ಹಿಂದೆ 1,000 ತೆಂಗಿನಕಾಯಿಗಳ ಬೆಲೆ ಸುಮಾರು ₹22,000 ಇದ್ದರೆ, ಈಗ ಅದು ₹12,000-₹13,000ಕ್ಕೆ ಇಳಿದಿದೆ. ಕೇವಲ 30...

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

by Shwetha
March 24, 2026
0

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್ ಉದ್ಯಮಕ್ಕೆ ಈಗ ಸ್ವಲ್ಪ ಮಟ್ಟಿನ ನೆಮ್ಮದಿ ಸಿಗುವ ಸಾಧ್ಯತೆ ಇದೆ. ಕೆ. ಎಚ್. ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram