ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

Karnataka Rain: ಉತ್ತರ ಕರ್ನಾಟಕದಲ್ಲಿ ಸೆ.24 ರಂದು ಭಾರಿ ಮಳೆ, ಯಲ್ಲೋ ಅಲರ್ಟ್‌ ಘೋಷಣೆ

Karnataka Rain: ಉತ್ತರ ಕರ್ನಾಟಕದಲ್ಲಿ ಸೆ.24 ರಂದು ಭಾರಿ ಮಳೆ, ಯಲ್ಲೋ ಅಲರ್ಟ್‌ ಘೋಷಣೆ

Saaksha Editor by Saaksha Editor
September 23, 2025
in ರಾಜ್ಯ, State
Karnataka Weather: Heavy Rain Alert in North Karnataka on Sept 24

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಬೆಂಗಳೂರು, ಸೆ.23: ನೈಋತ್ಯ ಮಾನ್ಸೂನ್‌ ಸಕ್ರಿಯವಾಗಿರುವುದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬುಧವಾರ (ಸೆ.24) ಭಾರಿ ಮಳೆಯಾಗಲಿದೆ (Rain) ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣೆ ತಿಳಿಸಿದೆ. ಹೀಗಾಗಿ ಉತ್ತರ ಕರ್ನಾಟಕದ (North Karnataka) ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ. ಕಳೆದ 24 ಗಂಟೆಯಲ್ಲಿ ಬೀದರ್‌ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಬೆಂಗಳೂರು ನಗರ ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯ ಮುನ್ಸೂಚನೆ ಕೊಡಲಾಗಿದೆ.

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

August 9, 2026

ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೊಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೀದರ್, ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕಲಬುರಗಿಗೆ ಪ್ರವಾಹದ ಎಚ್ಚರಿಗೆ

ಕಲಬುರಗಿ ಜಿಲ್ಲೆಯ ದೇವಣಗಾಂವನಲ್ಲಿ ಭೀಮಾ ನದಿ ಸಾಮಾನ್ಯಕ್ಕಿಂತ ಹೆಚ್ಚಿನ ಪರಿಸ್ಥಿಯಲ್ಲಿ ಹರಿಯುತ್ತಿರುವುದರಿಂದ ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡು ದಂಡೆಗಳಲ್ಲಿ ಜನವಸತಿಗಳು ಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: #rain breakingHeavy rainfall news KarnatakaIMD weather warning KarnatakaKarnataka weather updateNorth Karnataka monsoon updateNorth Karnataka rain forecastRain alert September 2025 KarnatakaSeptember 24 yellow alert Karnatakaಇಂದಿನ ಹವಾಮಾನ ಸುದ್ದಿಉತ್ತರ ಕರ್ನಾಟಕ ಮಳೆ ಮುನ್ಸೂಚನೆಉತ್ತರ ಕರ್ನಾಟಕ ಹವಾಮಾನಉತ್ತರ ಕರ್ನಾಟಕದಲ್ಲಿ ಮಳೆಕರ್ನಾಟಕ ವಾತಾವರಣ ಮುನ್ಸೂಚನೆಭಾರೀ ಮಳೆಯ ಎಚ್ಚರಿಕೆಯೆಲ್ಲೋ ಎಲರ್ಟ್ ಕರ್ನಾಟಕಸೆಪ್ಟೆಂಬರ್ 24 ಹವಾಮಾನ
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

by Shwetha
August 9, 2026
0

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ...

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊ ಹಂಚಿಕೊಳ್ಳುವವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram