ಬೆಂಗಳೂರು: ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಫೆ. 5ರವರೆಗೆ ಒಟ್ಟು ಏಳು ದಿನಗಳ ಕಾಲ ನಡೆಯಲಿದೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ವಾಜೂಭಾಯಿ ಅವರು ಜಂಟಿ ಅಧಿವೇಶನವನ್ನುದ್ದೇಶಿ ಭಾಷಣ ಮಾಡಲಿದ್ದು, ರಾಜ್ಯ ಸರ್ಕಾರದ ಸಾಧನೆ ಹಾಗೂ ಮುಂದೆ ಕೈಗೊಂಡಿರುವ ಕಾರ್ಯಕ್ರಮಗಳ ಮುನ್ನೋಟ ನೀಡಲಿದ್ದಾರೆ.
ರಾಜ್ಯಪಾಲರ ಭಾಷಣ ಬಳಿಕ ಸಂತಾಪ ಸೂಚನೆ ಮಂಡಿಸಿ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಗುತ್ತದೆ. ಶುಕ್ರವಾರದಿಂದ ಪ್ರಶ್ನೋತ್ತರ ಕಲಾಪ ನಡೆಯಲಿವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಈ ಬಾರಿ ಅಧಿವೇಶನದಲ್ಲಿ 11 ಮಸೂದೆಗಳು ಮಂಡನೆಯಾಗಲಿವೆ. ಗೋಹತ್ಯೆ ನಿಷೇಧ ವಿಧೇಯಕ, ಮೂರು ವಿಶ್ವವಿದ್ಯಾಲಯ ಗಳ ವಿಧೇಯಕ ಹಾಗು ಮೂರು ಸುಗ್ರೀವಾಜ್ಞೆ ಗಳ ವಿಧೇಯಕಗಳಿವೆ.
ಈ ಬಾರಿಯೂ ಅಧಿವೇಶನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಅಧಿವೇಶನದಲ್ಲಿ ಇದ್ದ ನಿರ್ಬಂಧ, ವ್ಯವಸ್ಥೆಗಳು ಮುಂದುವರಿಯುತ್ತದೆ. ಅನಾರೋಗ್ಯ ಇರುವವರು ಸದನಕ್ಕೆ ಹಾಜರಾಗದೇ ಇರುವುದು ಒಳ್ಳೆಯದು. ಲಕ್ಷಣಗಳು ಇದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲೂ ವ್ಯವಸ್ಥೆ ಮಾಡಲಾಗಿದೆ. ಆದರೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯವೇನಲ್ಲ.
ಈ ಅಧಿವೇಶನದಲ್ಲಿ ವಿದ್ಯುತ್ ಬೆಲೆ ಹೆಚ್ಚಳ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಹಾಗೂ ಪ್ರಮುಖವಾಗಿ ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ, ಶಿವಮೊಗ್ಗ ಕಲ್ಲುಕ್ವಾರಿ ಸ್ಫೋಟ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಮತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ತಯಾರಿ ನಡೆಸಿವೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇಂದಿನಿಂದ ಫೆ.5ರವರೆಗೆ ವಿಧಾನಸೌಧ ಸುತ್ತ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel