ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕಾಶ್ಮೀರ ಭಾರತದ ಆಂತರಿಕ ವಿಷಯ – ತಾಲಿಬಾನ್‌…

admin by admin
May 19, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹೊಸದಿಲ್ಲಿ, ಮೇ19 : ಕಾಶ್ಮೀರ ಭಾರತದ ಆಂತರಿಕ ವಿಷಯವಾಗಿದೆ ಮತ್ತು ಈ ವಿಚಾರದಲ್ಲಿ ನಾವು ತಲೆ ಹಾಕುವುದಿಲ್ಲ ಎಂದು ತಾಲಿಬಾನ್‌ ಸ್ಪಷ್ಟಪಡಿಸಿದೆ. ಇದೇ ಸಂದರ್ಭದಲ್ಲಿ ದೆಹಲಿಯನ್ನು ಗುರಿಯಾಗಿಸುವ ಯೋಜನೆಯನ್ನು ನಿರಾಕರಿಸಿದೆ. ಕಾಶ್ಮೀರ ವಿವಾದ ಬಗೆಹರಿಯದ ಹೊರತು ಭಾರತದೊಂದಿಗೆ ಸ್ನೇಹ ಬೆಳೆಸುವುದು ಅಸಾಧ್ಯ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾದ ಬೆನ್ನಲ್ಲೇ ತಾಲಿಬಾನ್ ನಿಂದ ಈ ಹೇಳಿಕೆ ಬಂದಿದೆ.
ಸಾಮಾಜಿಕ ತಾಣಗಳಲ್ಲಿ ಪ್ರಕಟವಾಗಿದ್ದ ಕಾಶ್ಮೀರದ ವಿಷಯಕ್ಕೆ ಸಂಬಂಧಿಸಿ ಅದು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಸೇರಬಹುದೆಂದು ಹೇಳಿಕೆಯನ್ನು ‌ನಿರಾಕರಿಸಿರುವ ತಾಲಿಬಾನ್ ಇತರ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಒತ್ತಿ ಹೇಳಿದೆ.

ತಾಲಿಬಾನ್ ಕಾಶ್ಮೀರದಲ್ಲಿ ಜಿಹಾದ್ ಸೇರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ಹೇಳಿಕೆ ತಪ್ಪಾಗಿದೆ…. ಇಸ್ಲಾಮಿಕ್ ಎಮಿರೇಟ್‌ನ ನೀತಿಯು ಇತರ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬುದು ಸ್ಪಷ್ಟ ಎಂದು ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನದ ವಕ್ತಾರ ಸುಹೇಲ್ ಶಾಹೀನ್ ಸೋಮವಾರ ಸಂಜೆ ಟ್ವೀಟ್ ಮಾಡಿದ್ದಾರೆ.

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ಸಾಮಾಜಿಕ ಮಾಧ್ಯಮದಲ್ಲಿ ಕಾಶ್ಮೀರ ವಿವಾದ ಬಗೆಹರಿಯದ ಹೊರತು ಭಾರತದೊಂದಿಗೆ ಸ್ನೇಹ ಬೆಳೆಸುವುದು ಅಸಾಧ್ಯ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾದ ವರದಿಗಳು ಹರಿದಾಡುತ್ತಿದ್ದವು. ಇದಕ್ಕೆ ಪ್ರತಿಕ್ರಿಯಿಸಿರುವ ಅಫ್ಘಾನಿಸ್ತಾನದ ರಾಷ್ಟ್ರೀಯ ಆಂದೋಲನವಾದ ಇಸ್ಲಾಮಿಕ್‌ ಎಮಿರೇಟ್ಸ್‌ ಆಫ್ ಅಫ್ಘಾನಿಸ್ತಾನ ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದ ನಡೆಯನ್ನು ನಾವು ಬೆಂಬಲಿಸುವುದಿಲ್ಲ. ಈ ಕುರಿತು ನಕಲಿ ಟ್ವೀಟ್‌ ಹರಿಬಿಡಲಾಗಿದೆ. ಇಂತಹ ಸುಳ್ಳು ಪ್ರಚಾರ ಸರಿಯಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.
ಭಾರತಕ್ಕೆ ಸಂಬಂಧಿಸಿದ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ವರದಿಗಳನ್ನು ದೃಢೀಕರಿಸಲು ಭಾರತವು ಪರೋಕ್ಷವಾಗಿ ಕೆಲಸ ಮಾಡಿದ ನಂತರ ತಾಲಿಬಾನ್ ವಕ್ತಾರರು ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ ಎಂದು ಕಾಬೂಲ್ ಮತ್ತು ದೆಹಲಿ ಮೂಲದ ರಾಜತಾಂತ್ರಿಕರು ತಿಳಿಸಿರುವುದಾಗಿ ವರದಿಗಳು ಹೇಳಿವೆ.

ಆದರೆ ತಾಲಿಬಾನ್ ಒಂದೇ ಮನಸ್ಥಿತಿಯ ಜನರ ಗುಂಪನ್ನು ಒಳಗೊಂಡಿಲ್ಲ, ಬದಲಾಗಿ ವಿಭಿನ್ನ ‌ನಂಬಿಕೆಗಳನ್ನು ಹೊಂದಿರುವ ಜನರನ್ನು ‌ಒಳಗೊಂಡಿದೆ. ತಾಲಿಬಾನ್ ನ ಒಂದು ಗುಂಪಿನ ಜನ ಪಾಕಿಸ್ತಾನದೊಂದಿಗೆ ಸಂಪರ್ಕವನ್ನು ಹೊಂದಿದ್ದರೆ, ಕೆಲವರು ತಮ್ಮದೇ ಆದ ಅಭಿಪ್ರಾಯವನ್ನು ಬೆಂಬಲಿಸುತ್ತಾರೆ. ಅಫ್ಘಾನ್ ತಾಲಿಬಾನ್‌ನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಶುರಾ ಕ್ವೆಟ್ಟಾ ಅದರ ಮೂಲ ಪಾಕಿಸ್ತಾನದಲ್ಲಿ ನೆಲೆಗೊಂಡಿರುವುದರಿಂದ, ಪಾಕಿಸ್ತಾನದ ಒತ್ತಡದಿಂದಾಗಿ ಅವರ ನಿಲುವಿನಲ್ಲಿ ಬದಲಾವಣೆಗಳಿದ್ದರೆ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಪಾಕ್ – ಅಫ್ಘಾನ್ ವೀಕ್ಷಕರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ. ಈಗಾಗಲೇ ಅಫ್ಘಾನಿಸ್ತಾನದಲ್ಲಿ ರಾಜಕೀಯ ಸಮೀಕರಣಗಳು ವೇಗವಾಗಿ ಬದಲಾಗುತ್ತಿವೆ. ಯುಎಸ್ ಕಾಬೂಲ್ ನಿಂದ ಹಿಂದೆ ಸರಿಯಲು ಸಜ್ಜಾಗಿದೆ.

ಸೋವಿಯತ್-ಅಫಘಾನ್ ಯುದ್ಧದ ಸಮಯದಲ್ಲಿ ಇಸ್ಲಾಮಾಬಾದ್ ಯುಎಸ್‌ ಗೆ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ ಹಿಂದಿನ ಕಾಲಕ್ಕಿಂತ ಭಿನ್ನವಾಗಿ, ಈ ಬಾರಿ ಪಾಕಿಸ್ತಾನವು ಚೀನಾದ ಮೇಲೆ ಸವಾರಿ ಮಾಡುತ್ತಿದೆ.‌ ಅವರು ರಷ್ಯಾ ಮತ್ತು ಇರಾನ್ ನಲ್ಲಿ ನಿಕಟ ಪಾಲುದಾರರನ್ನು ಹೊಂದಿದ್ದಾರೆ. ಯುಎಸ್, ಅಶ್ರಫ್ ಗನಿ ಮತ್ತು ಅಬ್ದುಲ್ಲಾ ಅಬ್ದುಲ್ಲಾ ಅವರು ಅಧಿಕಾರ ಹಂಚಿಕೆಯಲ್ಲಿ ಕೈಜೋಡಿಸಿದ್ದಾರೆ ಎಂದು ದೃಢಪಡಿಸಿದರೆ, ತಾಜಿಕ್-ಪಶ್ತೂನ್ ನಾಯಕ ತಾಲಿಬಾನ್ ಜೊತೆ ಒಪ್ಪಂದಕ್ಕೆ ಸಹಿ ಮಾಡಲು ಬಯಸುತ್ತಾರೆ.ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳು ತಾಲಿಬಾನ್ ಆಳ್ವಿಕೆಯ ಕಾಬೂಲ್ ಅನ್ನು ಯಾವುದೇ ಬಾಲಾಕೋಟ್ ದಾಳಿಗೆ ಕಡಿಮೆ ಇಲ್ಲದಂತೆ ಭಾರತವನ್ನು ಗುರಿಯಾಗಿಸಲು ಬಳಸುವುದರಿಂದ ಅಫ್ಘಾನಿಸ್ತಾನದಲ್ಲಿ ಭಾರತದ ಬಗ್ಗೆ ವಿಭಿನ್ನ ನಿಲುವುಗಳು ‌ಇವೆ. ಅಷ್ಟೇ ಅಲ್ಲ ಪಾಕಿಸ್ತಾನದ ತಾಳಕ್ಕೆ ತಕ್ಕಂತೆ ಅಫ್ಘಾನಿಸ್ತಾನ ಕುಣಿಯುತ್ತದೆ.

Tags: Kashmir
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram