ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗೋವಾ ನೆಲದಲ್ಲಿ ಕನ್ನಡ ಡಿಂಡಿಮ ಬಾರಿಸಿದ ಕೆ.ಸಿ ವೀರೇಂದ್ರ

admin by admin
February 12, 2021
in Newsbeat, Saaksha Special, ಎಸ್ ಸ್ಪೆಷಲ್
KC virendra
Share on FacebookShare on TwitterShare on WhatsappShare on Telegram

ಗೋವಾ ನೆಲದಲ್ಲಿ ಕನ್ನಡ ಡಿಂಡಿಮ ಬಾರಿಸಿದ ಕೆ.ಸಿ ವೀರೇಂದ್ರ

ಎಲ್ಲೆ ಇರು ಹೇಗೆ ಇರು ಎಂದೆಂದಿಗೂ ನೀ ಕನ್ನಡಗಿನಾಗಿರು ಎಂಬಂತೆ ಚಿತ್ರದುರ್ಗದ ಪ್ರತಿಷ್ಠಿತ ಉದ್ಯಮಿ ಶ್ರೀ ವೀರೇಂದ್ರ ಅವರು ಗೋವಾ ನೆಲದಲ್ಲಿ ಕನ್ನಡದ ಕಂಪನ್ನ ಪಸರಿಸಿದ್ದಾರೆ.

Related posts

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

October 1, 2026
ಭ್ರಷ್ಟಾಚಾರದಲ್ಲಿ ವಿಜಯೇಂದ್ರ ಇಡೀ ದೇಶಕ್ಕೆ ಮಾಡೆಲ್: ವಿಜಯೇಂದ್ರ ರಾಜಕೀಯದಲ್ಲಿ ಇನ್ನೂ LKGಯಲ್ಲಿದ್ದು, ನಾನು ಪಿ ಹೆಚ್ ಡಿ ಮಾಡಿದ್ದೇನೆ-ಬಿ ಕೆ ಹರಿಪ್ರಸಾದ್

ಭ್ರಷ್ಟಾಚಾರದಲ್ಲಿ ವಿಜಯೇಂದ್ರ ಇಡೀ ದೇಶಕ್ಕೆ ಮಾಡೆಲ್: ವಿಜಯೇಂದ್ರ ರಾಜಕೀಯದಲ್ಲಿ ಇನ್ನೂ LKGಯಲ್ಲಿದ್ದು, ನಾನು ಪಿ ಹೆಚ್ ಡಿ ಮಾಡಿದ್ದೇನೆ-ಬಿ ಕೆ ಹರಿಪ್ರಸಾದ್

October 1, 2026

ಹೌದು..! ಜನವರಿ 30 ರಂದು ಇತಿಹಾಸದಲ್ಲೇ ಮೊದಲ ಬಾರಿಗೆ ಗೋವಾದ ಮೆಜೆಸ್ಟಿಕ್ ಫ್ರೈಡ್ ಶಿಫ್ ನಲ್ಲಿ ಕನ್ನಡ ಹಾಡಿನ ಸ್ಟೇಜ್ ಶೋ ನಡೆದಿದೆ.

ಕನ್ನಡ ಕಂಠೀರವ, ನಟ ಸಾರ್ವಭೌಮ, ಕನ್ನಡ ರತ್ನ ಡಾ. ರಾಜ್ ಕುಮಾರ್ ಅವರ ಹುಟ್ಟಿದರೇ ಕನ್ನಡ ನಾಡಿನಲ್ಲಿ ಹುಟ್ಟಬೇಕು, ಮೆಟ್ಟಿದರೇ ಕನ್ನಡ ಮಣ್ಣನ್ನು ಮೆಟ್ಟಬೇಕು ಹಾಡಿಗೆ ಅಲ್ಲಿ ನೆರದಿದ್ದ ಜನರು ಮೈಮರೆತು ಕುಳಿದು ಕುಪ್ಪಳಿಸಿದ್ದಾರೆ.

KC virendra

ಅಂದಹಾಗೆ ಈ ನಭೂತೋ ನಭವಿಷ್ಯತಿ ಎಂಬಂತೆ ಕಾರ್ಯಕ್ರಮವನ್ನ ಆಯೋಜನೆ ಮಾಡಿದ್ದವರು, ಮತ್ಯಾರು ಅಲ್ಲ. ಕನ್ನಡದ ಹೆಮ್ಮೆಯ ಉದ್ಯಮಿ ಕೆ.ಸಿ ಶ್ರೀ ವೀರೇಂದ್ರ ಅವರು. ಈ ನೆರೆಯ ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡದ ಡಿಂಡಿಮವನ್ನ ಬಾರಿಸಿದ್ದಾರೆ. ಅಲ್ಲದೆ ಪರ ರಾಜ್ಯದಲ್ಲೂ ಕೂಡ ಹಲವಾರು ಕನ್ನಡಿಗರಿಗೆ ಉದ್ಯೋಗ ನೀಡಿ ಸಾವಿರಾರು ಕುಟುಂಬಗಳಿಗೆ ಆಶ್ರಯ ನೀಡಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಯಶಸ್ಸು ಸಿಗುತ್ತಿದ್ದಂತೆ ನಮ್ಮತನ ಮರೆಯುವ ಜನ ಇರುವ ಈ ಕಾಲದಲ್ಲಿ ಯಶಸ್ಸಿನ ಶಿಖರವೇರಿದರೂ ಕನ್ನಡ ತಾಯಿಗೆ ತಲೆಬಾಗಿ, ಮಾತೃ ಭಾಷೆ, ಮಾತೃಭೂಮಿಯ ಬಗ್ಗೆ ಹಿರಿಮೆ ಮೆರೆಯುತ್ತಿರುವ ಅಪ್ಪಟ ಕನ್ನಡಿಗ, ಉದ್ಯಮಿ ಕೆ.ಸಿ. ವೀರೇಂದ್ರ ಅವರು ಕನ್ನಡದ ಹೆಮ್ಮೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: GoaKC virendra
ShareTweetSendShare
Join us on:

Related Posts

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

ಭ್ರಷ್ಟಾಚಾರದಲ್ಲಿ ವಿಜಯೇಂದ್ರ ಇಡೀ ದೇಶಕ್ಕೆ ಮಾಡೆಲ್: ವಿಜಯೇಂದ್ರ ರಾಜಕೀಯದಲ್ಲಿ ಇನ್ನೂ LKGಯಲ್ಲಿದ್ದು, ನಾನು ಪಿ ಹೆಚ್ ಡಿ ಮಾಡಿದ್ದೇನೆ-ಬಿ ಕೆ ಹರಿಪ್ರಸಾದ್

ಭ್ರಷ್ಟಾಚಾರದಲ್ಲಿ ವಿಜಯೇಂದ್ರ ಇಡೀ ದೇಶಕ್ಕೆ ಮಾಡೆಲ್: ವಿಜಯೇಂದ್ರ ರಾಜಕೀಯದಲ್ಲಿ ಇನ್ನೂ LKGಯಲ್ಲಿದ್ದು, ನಾನು ಪಿ ಹೆಚ್ ಡಿ ಮಾಡಿದ್ದೇನೆ-ಬಿ ಕೆ ಹರಿಪ್ರಸಾದ್

by Shwetha
October 1, 2026
0

ಶಿಕಾರಿಪುರ: ಕರ್ನಾಟಕ ರಾಜಕಾರಣದಲ್ಲಿ ಹಿರಿಯ ಮತ್ತು ಕಿರಿಯ ನಾಯಕರ ನಡುವಿನ ಸಂಘರ್ಷ ಈಗ ಬೀದಿಗೆ ಬಂದಿದೆ. ಶಿಕಾರಿಪುರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ...

ಕುಮಾರಸ್ವಾಮಿ ಆರೋಪಕ್ಕೆ ಡಿಕೆಶಿ ತಿರುಗೇಟು: ‘ನನ್ನ ₹1,400 ಕೋಟಿ ಆಸ್ತಿ ಕಾನೂನುಬದ್ಧವಾಗಿ ಸಂಪಾದಿಸಿದ್ದು’

ಕುಮಾರಸ್ವಾಮಿ ಆರೋಪಕ್ಕೆ ಡಿಕೆಶಿ ತಿರುಗೇಟು: ‘ನನ್ನ ₹1,400 ಕೋಟಿ ಆಸ್ತಿ ಕಾನೂನುಬದ್ಧವಾಗಿ ಸಂಪಾದಿಸಿದ್ದು’

by Shwetha
October 1, 2026
0

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಆಸ್ತಿ ಹಾಗೂ ನೈಸ್‌ ಯೋಜನೆಗೆ ಸಂಬಂಧಿಸಿದಂತೆ ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ...

ಕುಮಾರಸ್ವಾಮಿ ಹಫ್ತಾ ವಸೂಲಿ ಗಿರಾಕಿ ನಮ್ಮ ಬಳಿಯೂ ಇದೆ ಅವರ ಅಕ್ರಮಗಳ ಕೆಜಿಎಫ್-2 ಮತ್ತು ಕೆಜಿಎಫ್-3 ಫೈಲ್: ಸಚಿವ ಹೆಚ್ ಸಿ ಬಾಲಕೃಷ್ಣ

ಕುಮಾರಸ್ವಾಮಿ ಹಫ್ತಾ ವಸೂಲಿ ಗಿರಾಕಿ ನಮ್ಮ ಬಳಿಯೂ ಇದೆ ಅವರ ಅಕ್ರಮಗಳ ಕೆಜಿಎಫ್-2 ಮತ್ತು ಕೆಜಿಎಫ್-3 ಫೈಲ್: ಸಚಿವ ಹೆಚ್ ಸಿ ಬಾಲಕೃಷ್ಣ

by Shwetha
October 1, 2026
0

ರಾಮನಗರ: ನೈಸ್ ಯೋಜನೆ ವಿಚಾರವಾಗಿ ಡಿ ಕೆ ಶಿವಕುಮಾರ್ ವಿರುದ್ಧ ಸಮರ ಸಾರಿರುವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಚಿವ ಹೆಚ್ ಸಿ ಬಾಲಕೃಷ್ಣ ಅತ್ಯಂತ ಕಟುವಾದ...

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ: ಓರ್ವ ಸಾವು, 9 ಮಂದಿಗೆ ಗಾಯ; ಮನೀಶ್ ಮೃತದೇಹ ಪತ್ತೆ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ: ಓರ್ವ ಸಾವು, 9 ಮಂದಿಗೆ ಗಾಯ; ಮನೀಶ್ ಮೃತದೇಹ ಪತ್ತೆ

by Shwetha
October 1, 2026
0

ಮಂಗಳೂರು ಹೊರವಲಯದ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಕೋಕರ್ ಹೈಡ್ರೋ ಟ್ರೀಟರ್ (CHT) ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram