ADVERTISEMENT
Wednesday, November 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Kedarnath: ಕೇದಾರನಾಥನ ದರ್ಶನಕ್ಕೆ ಇಂದಿನಿಂದ ಪ್ರಾರಂಭ | ಬಾಗಿಲು ತೆರದ ಕೇದಾರನಾಥ 

Vivek Biradar by Vivek Biradar
May 6, 2022
in National, Newsbeat, ದೇಶ - ವಿದೇಶ
Kedarnath Saaksha Tv
Share on FacebookShare on TwitterShare on WhatsappShare on Telegram

ಕೇದಾರನಾಥನ ದರ್ಶನಕ್ಕೆ ಇಂದಿನಿಂದ ಪ್ರಾರಂಭ | ಬಾಗಿಲು ತೆರದ ಕೇದಾರನಾಥ

​ಉತ್ತರಾಖಂಡ: ಹಿಂದುಗಳ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶಂಖಪ್ರಭಶ್ಯನ ವಾಸಸ್ಥಾನ ಕೇದಾರನಾಥ ಮಂದಿರದ ಬಾಗಿಲು ಇಂದು ತರೆದಿದೆ.

Related posts

r-ashoka-criticizes-karnataka-congress-government-2028-nda-government

ರಾಜ್ಯದಲ್ಲಿ ಗೂಂಡಾ ಸರ್ಕಾರ, ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ: ಪ್ರತಿಪಕ್ಷ ನಾಯಕ ಆರ್‌.ಅಶೋಕ

November 17, 2026
k-sudhakar-welcomes-collins-aerospace-new-mro-facility-in-karnataka

ಕರ್ನಾಟಕದಲ್ಲಿ ಕಾಲಿನ್ಸ್ ಏರೋಸ್ಪೇಸ್‌ನ ನೂತನ ಎಂಆರ್‌ಒ ಘಟಕಕ್ಕೆ ಶುಭ ಕೋರಿದ ಸಂಸದ ಡಾ.ಕೆ.ಸುಧಾಕರ್, ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಲು ಮನವಿ

November 17, 2026

ಪ್ರತಿ ವರ್ಷ ಅಸಂಖ್ಯ ಭಕ್ತರು ಕೇದಾರನಾಥನ ದರ್ಶನ ಪಡೆಯಲು ಕೇದಾರನಾಥ ಧಾಮಕ್ಕೆ ಹೋಗುತ್ತಾರೆ. ಹಾಗೇ ಈ ವರ್ಷವು ಕೂಡಾ ಕೇದಾರನಾಥ ಧಾಮ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ದೇಗುಲುದ ದೇಗುಲದ ಬಾಗಿಲು ತೆರೆಯುವುದಕ್ಕೂ ಮುಂಚಿತವಾಗಿ ಧಾರ್ಮಿಕ ವಿಧಿ ಮತ್ತು ವೈದಿಕ ಮಂತ್ರಗಳ ಪಠಣ ನಡೆಯಿತು.  ಈ ಸಮಯದಲ್ಲಿ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಉಪಸ್ಥಿತರಿದ್ದರು.

ಸನಾತನ ಹಿಂದು ಧರ್ಮದ ಪ್ರತಿಕವಾಗಿರುವ ಕೇದಾರನಾಥ ದೇವಸ್ಥಾನವನ್ನು 15 ಕ್ವಿಂಟಲ್​ ಹೂವುಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಕೇದಾರನಾಥನ ದರ್ಶನ ಭಾಗ್ಯಕ್ಕೆ ಹಾತೊರೆಯುತ್ತಿದ್ದಾರೆ.

ಇನ್ನು ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥ ದರ್ಶನಕ್ಕೆ ನಿಗದಿತ ಕಾಲಮಿತಿಯಲ್ಲಿ ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಚಾರ್​ ಧಾಮ್​ಗೆ ತೆರಳುವ ಯಾತ್ರಿಗಳು ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ದೇಗುಲದ ವೆಬ್​ಸೈಟ್​ಗೆ ಭೇಟಿ ನೀಡಬೇಕಾಗುತ್ತದೆ.

ಬದರಿನಾಥಕ್ಕೆ 15,000, ಕೇದಾರನಾಥಕ್ಕೆ 12,000, ಗಂಗೋತ್ರಿಗೆ 7,000 ಮತ್ತು ಯಮುನೋತ್ರಿಗೆ 4,000 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಈ ಸ್ಥಳಗಳಿಗೆ ಭೇಟಿ ನೀಡಲು ಕೊರೊನಾ ಪರೀಕ್ಷೆ ಕಡ್ಡಾಯ. ಲಸಿಕೆ ಪಡೆದುಕೊಂಡಿರುವ ಪ್ರಮಾಣ ಪತ್ರ ಒದಗಿಸುವುದು ಕೂಡಾ ಅವಶ್ಯಕವಾಗಿದೆ.

Tags: #Saaksha TVKedarnathUttarakhand
ShareTweetSendShare
Join us on:

Related Posts

r-ashoka-criticizes-karnataka-congress-government-2028-nda-government

ರಾಜ್ಯದಲ್ಲಿ ಗೂಂಡಾ ಸರ್ಕಾರ, ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
November 17, 2026
0

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಗೂಂಡಾಗಿರಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಾರ್ಯನಿರ್ವಹಿಸುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಇಲ್ಲಸಲ್ಲದ ಪ್ರಕರಣಗಳನ್ನು ದಾಖಲಿಸಿ, 5 ಲಕ್ಷ ರೂ....

k-sudhakar-welcomes-collins-aerospace-new-mro-facility-in-karnataka

ಕರ್ನಾಟಕದಲ್ಲಿ ಕಾಲಿನ್ಸ್ ಏರೋಸ್ಪೇಸ್‌ನ ನೂತನ ಎಂಆರ್‌ಒ ಘಟಕಕ್ಕೆ ಶುಭ ಕೋರಿದ ಸಂಸದ ಡಾ.ಕೆ.ಸುಧಾಕರ್, ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಲು ಮನವಿ

by admin
November 17, 2026
0

ಭಾರತ ಕೇವಲ ವೈಮಾನಿಕ ಮಾರುಕಟ್ಟೆಯಾಗದೆ, ಜಾಗತಿಕ ಏರೋಸ್ಪೇಸ್ ಉತ್ಪಾದನೆ, ನಿರ್ವಹಣೆ ಮತ್ತು ಆವಿಷ್ಕಾರದ ಕೇಂದ್ರವಾಗಿ ಬೆಳೆಯಬೇಕು ಬೆಂಗಳೂರು,  ಕಾಲಿನ್ಸ್ ಏರೋಸ್ಪೇಸ್‌ನ ನೂತನ ಎಂಆರ್‌ಒ ಘಟಕದಿಂದಾಗಿ ಭಾರತದ ವೈಮಾನಿಕ...

classic-legends-business-growth-55-percent-target-2-lakh-bikes-production

ಕ್ಲಾಸಿಕ್ ಲೆಜೆಂಡ್ಸ್ ವಹಿವಾಟು ಬರೋಬ್ಬರಿ ಶೇ. 55ರಷ್ಟು ಏರಿಕೆ, 2 ಲಕ್ಷ ಬೈಕ್ ಉತ್ಪಾದನೆ ಗುರಿ

by admin
November 17, 2026
0

ಬೆಂಗಳೂರು: ಮಹೀಂದ್ರಾ ಸಮೂಹದ ‘ಕ್ಲಾಸಿಕ್ ಲೆಜೆಂಡ್ಸ್’ ಸಂಸ್ಥೆಯ ವಹಿವಾಟು 2026ನೇ ಆರ್ಥಿಕ ವರ್ಷದಲ್ಲಿ ಶೇ. 55ರಷ್ಟು ಭಾರೀ ಏರಿಕೆ ಕಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಶೇ. 40ರಷ್ಟು ಪ್ರಗತಿ...

diageo-learning-for-life-86-specially-abled-trainees-get-jobs-in-bengaluru

ಬೆಂಗಳೂರಿನ 86 ವಿಶೇಷಚೇತನರಿಗೆ ಆಸರೆಯಾದ ‘ಲರ್ನಿಂಗ್ ಫಾರ್ ಲೈಫ್’: ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ

by admin
November 17, 2026
0

ಬೆಂಗಳೂರು: ದೇಶದ ಪ್ರಮುಖ ಆಲ್ಕೋಹಾಲ್ ಪಾನೀಯ ಉತ್ಪಾದನಾ ಸಂಸ್ಥೆಯಾದ ಡಿಯಾಜಿಯೋ ಇಂಡಿಯಾ (ಯುನೈಟೆಡ್ ಸ್ಪಿರಿಟ್ಸ್ ಲಿ.), ತನ್ನ ‘ಲರ್ನಿಂಗ್ ಫಾರ್ ಲೈಫ್’ ಕಾರ್ಯಕ್ರಮದಡಿ ವಿಶೇಷಚೇತನರಿಗೆ ಆತಿಥ್ಯ ಮತ್ತು...

ee-bannada-purse-annu-endigu-nimma-bali-ittukollabedi

ಈ ಬಣ್ಣದ ಪರ್ಸ್ ಅನ್ನು ಎಂದಿಗೂ ನಿಮ್ಮ ಬಳಿ ಇಟ್ಟುಕೊಳ್ಳಬೇಡಿ.

by admin
November 17, 2026
0

​"ನಿಮ್ಮ ಬಳಿ ಇರುವ ಪರ್ಸ್‌ನ ಬಣ್ಣವನ್ನು ನೀವು ಸರಿಯಾಗಿ ಗುರುತಿಸದಿದ್ದರೆ, ನೀವು ಬಡವರಾಗಿಬಿಡುತ್ತೀರಿ. "ನಿಮ್ಮಲ್ಲಿರುವ ಪರ್ಸ್‌ನ ಬಣ್ಣ ನಿಮಗೆ ಗುರುತಿಸದಿದ್ದರೆ, ನೀವು ಕೆಟ್ಟದಾಗಿ ಕಾಣುತ್ತೀರಿ. ಒಬ್ಬ ವ್ಯಕ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram