ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದರೆ ಶ್ರೀಮಂತ್ರರಾಗುತ್ತೀರಿ

keep Clove under your pillow to become rich

Saaksha Editor by Saaksha Editor
October 23, 2025
in Astrology, ಜ್ಯೋತಿಷ್ಯ
keep Clove under your pillow to become rich

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 17, 2026

ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ ಸಾಮರ್ಥ್ಯ ಲವಂಗದಲ್ಲಿ ಇರುವುದರಿಂದ ಲವಂಗವನ್ನು ಬಳಸಿ ನೀವು ಈ ಪರಿಹಾರವನ್ನು ಮಾಡಿಕೊಂಡು ಬಂದದ್ದೇ , ಆದಲ್ಲಿ ನಿಮಗೆ ಲಕ್ಷ್ಮೀ ದೇವಿಯ ಅನುಗ್ರಹ ಆಗುತ್ತದೆ, ಹಾಗೆ ನಿಮಗೆ ಲಕ್ಷ್ಮೀ ದೇವಿಯ ಕೃಪಾ ಕಟಾಕ್ಷ ದೊರೆತು, ನೀವು ಕೆಲಸ ಮಾಡುತ್ತಿರುವಂತಹ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ದೊರೆತು ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ನೀವು ಹೆಚ್ಚಿನ ಹೆಸರನ್ನು ಕೂಡ ಮಾಡುತ್ತೀರಾ, ಇನ್ನು ವ್ಯಾಪಾರ ವಹಿವಾಟು ಮಾಡುವವರಿಗೆ ಉತ್ತಮ ಫಲವನ್ನು ನೀಡುತ್ತದೆ ಈ ಲವಂಗದ ಪರಿಹಾರ. ಈ ಪರಿಹಾರವನ್ನು ಮೂರು ಶುಕ್ರ ವಾರ ಗಳ ಕಾಲ ಮಾಡಿಕೊಳ್ಳಬೇಕಾಗುತ್ತದೆ ಮೊದಲಿಗೆ ಮೂರ್ನಾಲ್ಕು ಲವಂಗಗಳನ್ನು ತೆಗೆದುಕೊಳ್ಳಬೇಕು.

ಇದನ್ನು ಕೆಂಪು ಬಟ್ಟೆಯಲ್ಲಿ ಗಂಟು ಕಟ್ಟಿ ಶುಕ್ರವಾರದ ದಿವಸ ಮಲಗುವ ಮುನ್ನ ನಿಮ್ಮ ದಿಂಬಿನ ಕೆಳಗೆ ಇರಿಸಿ ಮಲಗಬೇಕು. ನಂತರ ಆ ಲವಂಗವನ್ನು ಮಾರನೆ ದಿವಸ ಅಂದರೆ ಶನಿವಾರದ ದಿವಸದಂದು ಮಧ್ಯಾಹ್ನ ಹನ್ನೆರಡು ಗಂಟೆಗಳ ಒಳಗೆ ಆ ಲವಂಗವನ್ನು ತೆಗೆದುಕೊಂಡು ಹೋಗಿ ಅರಳಿ ಮರದ ಬುಡಕ್ಕೆ ಹಾಕಿಬರಬೇಕು. ಸಾಧ್ಯವಾದಲ್ಲಿ ಈ ಪರಿಹಾರವನ್ನು ಅಂದರೆ ಶನಿವಾರದ ದಿವಸದಂದು ಆ ಲವಂಗವನ್ನು ಅರಳಿಮರದ ಬಳಿ ಹಾಕಿ ಬರುವ ಸಮಯ ಸೂರ್ಯೋದಯಕ್ಕೂ ಮುನ್ನವೇ ಲವಾಂಗವನ್ನು ಹಾಕಿ ಬಂದರೆ ಇನ್ನೂ ಒಳ್ಳೆಯದು.

ಇದನ್ನೂ ಓದಿ: ಸಂಪತ್ತನ್ನು ದಯಪಾಲಿಸುವ ಸ್ವರ್ಗೀಯ ದೀಪದ ಬಗ್ಗೆ ತಿಳಿಯಿರಿ

ನಂತರ ಮನೆಗೆ ಬಂದು ಮನೆಯನ್ನು ಶುಭ್ರಗೊಳಿಸಿ ಲಕ್ಷ್ಮೀ ದೇವಿಯ ಆರಾಧನೆಯನ್ನು ಮಾಡಿಕೊಳ್ಳಬೇಕು. ಇದೇ ರೀತಿ ಮೂರು ಶುಕ್ರವಾರ ಗಳ ಕಾಲ ಈ ಪರಿಹಾರವನ್ನು ಪಾಲಿಸಬೇಕಾಗುತ್ತದೆ. ಹೀಗೆ ಈ ಪರಿಹಾರವನ್ನು ಪಾಲಿಸುವುದರಿಂದ ಇನ್ನೂ ಏನೆಲ್ಲಾ ಲಾಭಗಳೂ ಇವೆ ಪ್ರಯೋಜನಗಳು ಇವೆ ಅಂತ ಹೇಳುವುದಾದರೆ  ನಿಮ್ಮ ಜೀವನದಲ್ಲಿ ಹಣಕಾಸಿನ ತೊಂದರೆಗಳು ಅಥವಾ ನೀವು ಕೊಟ್ಟ ಹಣ ನಿಮಗೆ ವಾಪಸ್ಸು ಬರುತ್ತಾ ಇಲ್ಲ ಅನ್ನುವುದಾದರೆ ಹಾಗೆ ನೀವು ದುಡಿದು ತಂದ ಹಣ ವ್ಯರ್ಥವಾಗಿ ಖರ್ಚಾಗುತ್ತ ಇದೆ ಉಳಿತಾಯ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ .

ಅನ್ನುವುದಾದರೂ ಕೂಡ, ಈ ಲವಂಗದ ಪರಿಹಾರದಿಂದ ಈ ಸಮಸ್ಯೆಗಳು ಪರಿಹಾರವಾಗುತ್ತವೆ. ಅಷ್ಟೇ ಅಲ್ಲ ಈ ಪರಿಹಾರವನ್ನು ಪಾಲಿಸುವುದರಿಂದ ಆರೋಗ್ಯಕರ ಲಾಭಗಳು ಕೂಡ ಇದೆ ಯಾರಿಗೆ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳು ಇರುತ್ತದೆ ಅಂಥವರಿಗೂ ಕೂಡ ಒಳ್ಳೆಯ ಆರೋಗ್ಯಕರ ಪ್ರಯೋಜನಗಳು ಲಭಿಸುತ್ತವೆ. ಲವಂಗವನ್ನು ಭಾನುವಾರದ ರಾತ್ರಿ ಕರ್ಪೂರದೊಂದಿಗೆ ಅಡುಗೆಮನೆಯಲ್ಲಿ ಸುಡುವುದರಿಂದ ಮನೆಗೆ ಸಕಾರಾತ್ಮಕ ಚಿಂತನೆಗಳು ಉಂಟಾಗುತ್ತದೆ ಅದೇ ರೀತಿ ಈ ಲವಂಗವನ್ನು ಗಂಟು ಕಟ್ಟಿ ನಿಮ್ಮ ದಿಂಬಿನ ಕೆಳಗೆ ಇರಿಸಿ ಮಲಗುವುದರಿಂದ ಆಯಾಸ ಸುಸ್ತು ದೂರವಾಗುವುದರ ಜೊತೆಗೆ ನಿಮ್ಮಲ್ಲಿ ಸಕಾರಾತ್ಮಕ ಚಿಂತನೆಗಳು ಹೆಚ್ಚುತ್ತದೆ, ನಕಾರಾತ್ಮಕ ಶಕ್ತಿಗಳು ದೂರವಾಗಿ ಒಳ್ಳೆಯ ನಿದ್ರೆ ಬರುತ್ತದೆ, ಮಾರನೆ ದಿವಸ ನಿಮ್ಮಲ್ಲಿ ವಿಶೇಷ ಶಕ್ತಿಯೊಂದು ಮೂಡಿರುತ್ತದೆ.

ಲೇಖಕರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ.

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: #astrology5 Things Under Your Pillow To Attract HappinessAstrology predictionsClove Under Your PillowDaily horoscopespiritual customshoroscopehoroscope-todayKeep Clov̧e happiness objectsKeep Clove To become richKeep Clove Under Your Pillowಲವಂಗ ತಲೆಯಡಿಯಲ್ಲಿ ಇಡುವ ಪ್ರಯೋಜನಗಳುಲವಂಗದ ಆಧ್ಯಾತ್ಮಿಕ ಅರ್ಥಲವಂಗದಿಂದ ಧನ ಆಕರ್ಷಣೆಲವಂಗದಿಂದ ಶ್ರೀಮಂತಿಕೆ
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 17, 2026
0

ದಿನ ಭವಿಷ್ಯ: 17-03-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನು ಬಲವಾಗಿರುವುದರಿಂದ ಕೆಲಸ ಕಾರ್ಯಗಳಲ್ಲಿ ವೇಗ ಕಂಡುಬರುತ್ತದೆ. ಸರ್ಕಾರಿ...

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 13, 2026
0

ದಿನ ಭವಿಷ್ಯ: 13-03-2026 * ಮೇಷ ರಾಶಿ: ಇಂದು ನಿಮಗೆ ಕಾರ್ಯಕ್ಷೇತ್ರದಲ್ಲಿ ಜಯ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಹಠಮಾರಿತನದಿಂದಾಗಿ ಕುಟುಂಬದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram