ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇರಳ ದುರಂತ: ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಸಿಎಂ ಸಿದ್ದರಾಮಯ್ಯ ಘೋಷಣೆ

Author2 by Author2
July 31, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಕೇರಳದ ವಯನಾಡು ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಈ ವಿಷಯವನ್ನು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವ ಸಂತೋಷ್ ಲಾಡ್ ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಹೇಳಿದ್ದಾರೆ.

Related posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 15, 2026
hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

September 15, 2026

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇದೊಂದು ಅತ್ಯಂತ ಘೋರ ದುರಂತ. ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.

Tags: Kerala Tragedy: Rs 5 Lakh to Kannadigar Family solution
ShareTweetSendShare
Join us on:

Related Posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 15, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

by admin
September 15, 2026
0

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)...

mandalao-vantara-launch-historic-elephant-conservation-programme-laos

ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ

by admin
September 15, 2026
0

* ಈ ಪಾಲುದಾರಿಕೆಯು ಆನೆಗಳ ಪಶುವೈದ್ಯಕೀಯ ಸಾಮರ್ಥ್ಯವನ್ನು ವಿಸ್ತರಿಸಲಿದೆ. ಆನೆಗಳಿಗೆ ವಿಶ್ರಾಂತಿ ಹಾಗೂ ಆಜೀವ ಆರೈಕೆಯನ್ನು ಒದಗಿಸಲಿದೆ ಮತ್ತು ಲಾವೋಸ್‌ನ ಕಾಡು ಆನೆಗಳ ಸಂರಕ್ಷಣೆಗೆ ಬಲ ತುಂಬಲಿದೆ....

mukesh-ambani-calls-for-more-women-leadership-in-corporate-sector

ಕಾರ್ಪೊರೇಟ್‌ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್‌ ಅಂಬಾನಿ

by admin
September 15, 2026
0

ಮುಂಬಯಿ: ಭಾರತದ ಕಾರ್ಪೊರೇಟ್‌ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು...

jio-users-free-canva-pro-12-months-offer

ಜಿಯೋ ಬಳಕೆದಾರರಿಗೆ 12 ತಿಂಗಳ ಉಚಿತ ಕ್ಯಾನ್ವಾ ಪ್ರೊ

by admin
September 15, 2026
0

* 399 ರೂ.ಗಳ ಪ್ಲಾನ್‌ನಲ್ಲಿ ಕ್ಯಾನ್ವಾ ಪ್ರೊ, ಆಯ್ದ 2 ಜಿಬಿ / ದಿನದ ಯೋಜನೆಗಳಲ್ಲಿ ಕ್ಯಾನ್ವಾ ಪ್ರೊ ಲೈಟ್ ರೂ.349 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram