ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇಶವ್ ಮಹಾರಾಜ್ ಹ್ಯಾಟ್ರಿಕ್ ಸಾಧನೆ… ವಿಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ದಕ್ಷಿಣ ಆಫ್ರಿಕಾ

admin by admin
June 22, 2021
in Newsbeat, Sports, ಕ್ರೀಡೆ
keshav maharaj south africa saakshatv west indies
Share on FacebookShare on TwitterShare on WhatsappShare on Telegram

ಕೇಶವ್ ಮಹಾರಾಜ್ ಹ್ಯಾಟ್ರಿಕ್ ಸಾಧನೆ… ವಿಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ದಕ್ಷಿಣ ಆಫ್ರಿಕಾ

keshav maharaj south africa saakshatvಕೇಶವ್ ಮಹಾರಾಜ್ ಹ್ಯಾಟ್ರಿಕ್ ವಿಕೆಟ್ ಸಾಧನೆಯೊಂದಿಗೆ ದಕ್ಷಿಣ ಆಫ್ರಿಕಾ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 158 ರನ್ ಗಳಿಂದ ಪರಾಭವಗೊಳಿಸಿತು. ಇದ್ರರೊಂದಿಗೆ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿತು.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಸೇಂಟ್ ಲೂಸಿಯಾದ ಡರೇನ್ ಸಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 324 ರನ್ ಗಳ ಸವಾಲನ್ನು ಬೆನ್ನಟ್ಟಿದ್ದ ವೆಸ್ಟ್ ಇಂಡೀಸ್ ತಂಡ ಎರಡನೇ ಇನಿಂಗ್ಸ್ ನಲ್ಲಿ 165 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಸೋಲು ಅನುಭವಿಸಿತು.
ವೆಸ್ಟ್ ಇಂಡೀಸ್ ಪರ ಕಿರಾನ್ ಪಾವೆಲ್ 51 ರನ್, ಕೈಲ್ ಮೇಯರ್ಸ್‍ಋ 34 ರನ್ ಹಾಗೂ ಜರ್ಮೆನ್ ಬ್ಲ್ಯಾಕ್ ವುಡ್ 25 ರನ್ ಮತ್ತು ಕೇಮರ್ ರಾಚ್ 27 ರನ್ ಗಳಿಸಲಷ್ಟೇ ಶಕ್ತರಾದ್ರು. ಇನ್ನುಳಿದ ಬ್ಯಾಟ್ಸ್ ಮೆನ್ ಗಳು ಒಂದಂಕಿ ಮೊತ್ತಕ್ಕೆ ಸೀಮಿತವಾದ್ರು.
keshav maharaj south africa saakshatv west indiesದಕ್ಷಿಣ ಆಫ್ರಿಕಾ ಕಾಗಿಸೊ ರಬಾಡ ಮೂರು ವಿಕೆಟ್ ಪಡೆದ್ರು. ಇನ್ನೊಂದೆಡೆ ಸ್ಪಿನ್ನರ್ ಕೇಶವ್ ಮಹಾರಾಜ್ ಐದು ವಿಕೆಟ್ ಉರುಳಿಸಿ ವೆಸ್ಟ್ ಇಂಡೀಸ್ ತಂಡಕ್ಕೆ ಆಘಾತದ ಮೇಲೆ ಆಘಾತ ನೀಡಿದ್ರು.
ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್ ನಲ್ಲಿ 298 ರನ್ ಗಳಿಸಿದ್ರೆ, ವೆಸ್ಟ್ ಇಂಡೀಸ್ 149 ರನ್ ಗಳಿಸಿತು. ಅದೇ ರೀತಿ ದಕ್ಷಿಣ ಆಫ್ರಿಕಾ ಎರಡನೇ ಇನಿಂಗ್ಸ್ ನಲ್ಲಿ 174 ರನ್ ಗಳಿಗೆ ಆಲೌಟ್ ಆಗಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲ್ಲಲುಉ 324 ರನ್ ಗಳ ಸವಾಲನ್ನು ನೀಡಿತ್ತು. ಇದಕ್ಕುತ್ತರವಾಗಿ ವೆಸ್ಟ್ ಇಂಡೀಸ್ 165 ರನ್ ಗಳಿಸಿತು.
ಇದ್ರೊಂದಿಗೆ ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ಯಿಂದ ಗೆದ್ದುಕೊಂಡು ಸರಣಿಯನ್ನು ಕೈವಶಮಾಡಿಕೊಂಡಿತ್ತು. ಕಾಗಿಸೋ ರಬಾಡ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರೆ, ಕ್ವಿಂಟನ್ ಡಿಕಾಕ್ ಅವರು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.

Tags: #Kagiso Rabada#saakshatvCricketICCkeshav maharjaQuinton de KockSouth Africatest cricketwest indieswolrd cricket
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram