ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

KGF-ಕೆ ಜಿ ಎಫ್ ಚಿತ್ರದ‌ ತಾತ ಖ್ಯಾತಿಯ ಕೃಷ್ಣ ಜಿ ರಾವ್ ಅವರು ನಿಧನ

KGF-ಕೆಜಿಎಫ್ ಹಾಗೂ ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಜೊತೆ  ತೆರೆ ಹಂಚಿಕೊಂಡಿದ್ದ ಇವರು ಈ ಪಾತ್ರದಿಂದ ದೊಡ್ಡ ಹೆಸರು ಮಾಡಿದ್ದರು.

Ranjeeta MY by Ranjeeta MY
December 7, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

KGF-ಪ್ರಶಾಂತ್ ನೀಲ್ ಅವರ  ನಿರ್ದೇಶನದ ಕೆಜಿಎಫ್  ಸಿನಿಮಾ  ಖ್ಯಾತಿಯ ತಾತ ಎಂದೇ ಖ್ಯಾತಿಯ ಹಿರಿಯ ನಟ  ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣ ಆಸ್ಪತ್ರೆಗೆ  ‌ದಾಖಲಾದ ಕೃಷ್ಣ ಜಿ ರಾವ್  ಅವರು ಇಷ್ಟು ದಿನ  ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

ಇವರು ಕೆಜಿಎಫ್ ಹಾಗೂ ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಜೊತೆ  ತೆರೆ ಹಂಚಿಕೊಂಡಿದ್ದ ಇವರು ಈ ಪಾತ್ರದಿಂದ ದೊಡ್ಡ ಹೆಸರು ಮಾಡಿದ್ದರು.

ಬೆಂಗಳೂರಿನ  ಸೀತಾ ಸರ್ಕಲ್ ಹತ್ತಿರದ ವಿನಾಯಕ ಆಸ್ಪತ್ರೆಗೆ ದಾಖಲಾಲಿಸಲಾಗಿತ್ತು. ಇದಿಗ ಹಿರಿಯ ನಟನ ಸಾವಿನ ಸುದ್ದಿ ಅವರ ಅಭಿಮಾನಿಗಳು ದುಃಖ ತಪ್ಪರಾಗಿದ್ದಾರೆ .

ಈ ಹಿಂದೆ  ಸಂಬಂಧಿಕರ ಮನೆಗೆ ಹೋಗಿದ್ದಾಗ ಕೃಷ್ಣೋಜಿ ರಾವ್ ಅವರು ಸುಸ್ಥಾದ ಕಾರಣ ಮಧ್ಯರಾತ್ರಿ ಅವರನ್ನು ಆಸ್ಪತ್ರೆಗೆ ‌ದಾಖಲಿಸಲಾಗಿದ್ದು . ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೋ ಕೃಷ್ಣ ಜಿ ರಾವ್  ಅವರು ಇಂದು ಇಹ ಲೋಕ ತ್ಯಜಿಸಿದ್ದಾರೆ

Tags: icuKGFKGF actorKrishna G Rao
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram